ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತದ ಚುನಾವಣಾ ಆಯೋಗ (ಇಸಿಐ) ಜನವರಿ 7, 2025 ರಂದು ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಿದೆ. ಪ್ರಸ್ತುತ 70 ಸದಸ್ಯರ ದೆಹಲಿ ವಿಧಾನಸಭೆಯ ಅವಧಿ ಫೆಬ್ರವರಿ 23 ರಂದು ಕೊನೆಗೊಳ್ಳಲಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರದಲ್ಲಿ ನಡೆಯುವ ನಿರೀಕ್ಷೆ ಇದೆ. ಫೆಬ್ರವರಿ 17...
ಏಕಾಂತತೆ ಮತ್ತು ಒಂಟಿತನವು ವಿವಿಧ ರೋಗಗಳಿಗೆ ಕಾರಣವಾಗಬಹುದು ಮತ್ತು ಅದು ಸಾವಿನವರೆಗೂ ಕೊಂಡೊಯ್ಯಬಹುದು ಎಂದು ಸಂಶೋಧನೆಯೊಂದು ಹೇಳಿದೆ. ಕೇಂಬ್ರಿಜ್ ವಿಶ್ವವಿದ್ಯಾಲಯ ಮತ್ತು ಚೀನಾದ ಪುಡಾನ್ ವಿಶ್ವವಿದ್ಯಾಲಯವು ಜಂಟಿಯಾಗಿ ನಡೆಸಿದ ಸಂಶೋಧನೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಈ ಕುರಿತಾದ ಸಂಶೋಧನಾ ವರದಿಯನ್ನು ನೇಚರ್ ಹ್ಯೂಮನ್ ಬಿಹೇವಿಯ...
ಭಾಷಣ ಮಾಡುತ್ತಿದ್ದಾಗ ಟೆಲಿ ಪ್ರಾಂಪ್ಟರ್ ಕೈಕೊಟ್ಟು ಪ್ರಧಾನಿ ನರೇಂದ್ರ ಮೋದಿ ಮುಜುಗರಕ್ಕೆ ಒಳಗಾದ ಪ್ರಸಂಗ ನಡೆದಿದೆ. ಇದನ್ನು ಎಎಪಿ ಸಹಿತ ಪ್ರತಿಪಕ್ಷಗಳು ವ್ಯಂಗ್ಯವಾಡಿವೆ. ದೆಹಲಿಯ ರೋಹಿಣಿಯಲ್ಲಿ ಈ ಘಟನೆ ನಡೆದಿದ್ದು ಪ್ರಾಂಪ್ಟರ್ ಕೈಕೊಟ್ಟ ಕಾರಣ ಪ್ರಧಾನಿ ಮೋದಿ ಏನನ್ನು ಮಾತಾಡದೆ ಸುಮ್ಮನಿದ್ದ ವಿಡಿಯೋ ವೈರಲ್ ಆಗಿದೆ. ಪ್ರಧಾನಿ ನರೇಂ...
ದೇಶಾದ್ಯಂತ ಚಳಿ ತೀವ್ರವಾಗುತ್ತ ಸಾಗಿದೆ. ಕರ್ನಾಟಕದಲ್ಲಿ ಉಷ್ಣತೆ 15 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿದಿದೆ. ಚಳಿ ತಡೆಯಲು ಸಾಧ್ಯವಾಗದೇ ಉಸಿರುಗಟ್ಟಿ ದಂಪತಿ ಸೇರಿ ಮೂವರು ಮಕ್ಕಳು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಂಭವಿಸಿದೆ. ಮೃತರನ್ನು ಮೂಲತಃ ಬಾರಾಮುಲ್ಲಾ ಜಿಲ್ಲೆಯವರು ಎನ್ನಲಾಗಿದೆ. ಬಾರಾಮುಲ್ಲಾದಿಂದ ಬಂದಿ...
ಹೆಚ್ಚುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ಎಚ್ಎಂಪಿವಿ ಭಯದ ಮಧ್ಯೆ ಉನ್ನತ ವೈದ್ಯಕೀಯ ಸಂಸ್ಥೆಯಾದ ‘ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್’ ಸ್ಪಷ್ಟನೆ ನೀಡಿದ್ದು, ಭಾರತ ಸೇರಿದಂತೆ ಜಾಗತಿಕವಾಗಿ ಈ ವೈರಸ್ ‘ಪರಿಚಲನೆ’ಯಲ್ಲಿದೆ ಎಂದು ಎಚ್ಚರಿಸಿದೆ. “ಉಸಿರಾಟದ ಕಾಯಿಲೆ ನಿಭಾಯಿಸಲು ಭಾರತವು ಸುಸಜ್ಜಿತವಾಗಿದೆ” ಎಂದು ಉನ್ನತ ಸಂಸ್ಥೆ...
ಛತ್ತೀಸ್ ಗಢದ ಧಮ್ತಾರಿ ಜಿಲ್ಲೆಯ ಅರಣ್ಯ ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅರಣ್ಯ ಅಧಿಕಾರಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾದೇಶಿಕ ಸುದ್ದಿ ವಾಹಿನಿಯ ವರದಿಗಾರ ಸಂದೀಪ್ ಶುಕ್ಲಾ ನೀಡಿದ ದೂರಿ...
ಬಾಲಿವುಡ್ ದಂಪತಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅವರ ಬಗ್ಗೆ ಇತ್ತೀಚೆಗೆ ನೀಡಿದ ವಿವಾದತ್ಮಕ ಹೇಳಿಕೆಗಾಗಿ ಕವಿ ಕುಮಾರ್ ವಿಶ್ವಾಸ್ ಅವರ ವಿರುದ್ಧ ಅಮೇಥಿಯ ಕಾಂಗ್ರೆಸ್ ಸಂಸದ ಕಿಶೋರಿ ಲಾಲ್ ಶರ್ಮಾ ಕಿಡಿಕಾರಿದ್ದಾರೆ. ಮೊರಾದಾಬಾದ್ ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ವಿಶ್ವಾಸ್, ಸೈಫ್ ಅಥವಾ ಕರೀನಾ ಹೆಸರನ್ನು ಉ...
ಕೆಲಸದ ವಿಚಾರದಲ್ಲಿ ಉಂಟಾದ ವಿವಾದದ ನಂತರ 26 ವರ್ಷದ ವ್ಯಕ್ತಿಯನ್ನು ಸಹೋದ್ಯೋಗಿ ಚಾಕುವಿನಿಂದ ಇರಿದು ಕೊಂದ ಘಟನೆ ಗುರ್ಗಾಂವ್ ನಲ್ಲಿ ನಡೆದಿದೆ. ಅಸ್ಸಾಂ ಮೂಲದ ಅರ್ಜುನ್ ಶಾವ್ತಾಲ್ (22) ಎಂಬಾತನನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ. ಸೆಕ್ಟರ್ ೫೩ ರ ಹಲೋ ಅತಿಥಿ ಗೃಹದಲ್ಲಿ ವ್ಯಕ್ತಿಯೊಬ್ಬನನ್ನ...
ಛತ್ತೀಸ್ ಗಢದ ಸೆಪ್ಟಿಕ್ ಟ್ಯಾಂಕಲ್ಲಿ ಶವವಾಗಿ ಪತ್ತೆಯಾದ ಪತ್ರಕರ್ತ ಮುಖೇಶ್ ಚಂದ್ರಕರ್ ಹತ್ಯೆ ಪ್ರಕರಣದ ಪ್ರಮುಖ ಶಂಕಿತನನ್ನು ಹೈದರಾಬಾದಲ್ಲಿ ಬಂಧಿಸಲಾಗಿದೆ. ಕೊಲೆ ಆದಾಗಿನಿಂಡ ಪರಾರಿಯಾಗಿದ್ದ ಸಂತ್ರಸ್ತೆಯ ದೂರದ ಸಂಬಂಧಿ ಮತ್ತು ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಈ ದುರಂತ ಘಟನೆಯ ಹಿಂದಿನ ಮ...
ಬಿಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಗಾಂಧಿ ಮೈದಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜನ್ ಸುರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಪಾಟ್ನಾ ಪೊಲೀಸರು ಸೋಮವಾರ ಮುಂಜಾನೆ ವಶಕ್ಕೆ ಪಡೆದಿದ್ದಾರೆ. ನಂತರ ಜನ ಸುರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಪ್ರತಿಭಟನಾಕಾರರೊಂದಿಗೆ ಆಮರಣಾಂತ ಉಪವಾಸ ಕುಳಿ...