ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಮತದಾನದ ಅವಧಿಯ ಕೊನೆಯಲ್ಲಿ ಮತ್ತು ನಂತರ 75 ಲಕ್ಷಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿವೆ. ಆದರೆ, ಈ ಮತಗಳ ದೃಢೀಕರಣದ ಯಾವುದೇ ಪಾರದರ್ಶಕ ವ್ಯವಸ್ಥೆ ಒದಗಿಸಲಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ಅರ್ಜಿದಾರನ ಪರ ಡಾ.ಬಿಆರ್ ಅ...
ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ಕುರಿತು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರ ಹೇಳಿಕೆಯನ್ನು ಬಿಜೆಪಿ ಸಂಸದೆ ಹೇಮಾ ಮಾಲಿನಿ ಟೀಕಿಸಿದ್ದಾರೆ. “ಘಟನೆ ಅಷ್ಟು ದೊಡ್ಡದಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮಹಾ ಕುಂಭ ಅಧಿಕಾರಿಗಳ ವಿರುದ್ಧ ಮತ್ತು ‘ಸತ್ಯವನ್ನು ಮರೆಮಾಡಿದವರ’ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯಾ...
ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಮಗುವೊಂದು ಮನವಿ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೇರಳದ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ಸರಕಾರವು ಮೆನುವಿನಲ್ಲಿ ಬದಲಾವಣೆ ಮಾಡುವುದಾಗಿ ಕೇರಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್ ತಿ...
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಯಾದವ್ ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್ನಿಂದ (ಹಿಂದೆ ಸಿಕ್ವೊಯಾ ಇಂಡಿಯಾ ಮತ್ತು ಎಸ್ಇಎ) ನಮ್ಮ ಕಂಪನಿಗೆ ಸೇರಿದ್ದ...
ಈ ಬಾರಿಯ ಕೇಂದ್ರ ಬಜೆಟ್ ಅನಿವಾಸಿ ಭಾರತೀಯರಿಗೆ (NRI) ವಿಶೇಷ ಯೋಜನೆಗಳನ್ನೊ ಅಥವಾ ಪ್ರೋತ್ಸಾಹಕ ಘೋಷಣೆಗಳನ್ನೊ ಒದಗಿಸದೆ ನಿರಾಸೆ ಮೂಡಿಸಿದೆ. ಕಳೆದ ಕೆಲವು ವರ್ಷಗಳಿಂದ NRI ಸಮುದಾಯ ದೇಶದ ಆರ್ಥಿಕತೆಗೆ ನೀಡುತ್ತಿರುವ ಸಹಾಯವನ್ನು ಪರಿಗಣಿಸಿ, ಅವರಿಗಾಗಿ ಹೊಸ ಯೋಜನೆಗಳ ನಿರೀಕ್ಷೆ ಹೆಚ್ಚಿಸಿತ್ತು. ಆದರೆ, ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಸ್ಪ...
ತಿರುಪರಂಕುಂದ್ರಂ ಅರುಲ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನ ಬೆಟ್ಟ ವಿವಾದಕ್ಕೆ ಸಂಬಂಧಿಸಿ ಪ್ರತಿಭಟನೆ ನಡೆಯುತ್ತಿದ್ದು ಇದೇ ವೇಳೆ ಮುಂಜಾಗ್ರತ ಕ್ರಮವಾಗಿ ಸರ್ಕಾರ ಈ ಪ್ರದೇಶದಾದ್ಯಂತ ಸೆಕ್ಷನ್ 144 ವಿಧಿಸಿದೆ. ಇದಾದ ನಂತರ ತಮಿಳುನಾಡಿನ ಮಧುರೈ ಜಿಲ್ಲೆ ಮಂಗಳವಾರ ಹೆಚ್ಚಿನ ಭದ್ರತೆಗೆ ಸಾಕ್ಷಿಯಾಗಿದೆ. ಹಿಂದೂ ವಿರೋಧಿ ಗುಂಪುಗಳು ಮತ್ತು...
ಕಳೆದ ವರ್ಷ ಬದ್ಲಾಪುರದಲ್ಲಿ ನಡೆದ ಅತ್ಯಾಚಾರ ಆರೋಪಿಯ ಎನ್ ಕೌಂಟರ್ ಕುರಿತು ಮ್ಯಾಜಿಸ್ಟ್ರೇಟ್ ವಿಚಾರಣಾ ವರದಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ಸಲ್ಲಿಸಲು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಹೆಚ್ಚಿನ ಸಮಯವನ್ನು ನೀಡಿದೆ. ಸೆಪ್ಟೆಂಬರ್ 23, 2024 ರಂದು ಪೊಲೀಸರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ...
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಮೂವರು ಆರೋಪಿಗಳು ಮುಂಬೈನ ವಿಶೇಷ ನ್ಯಾಯಾಲಯದ ಮುಂದೆ ತಪ್ಪೊಪ್ಪಿಗೆ ಹೇಳಿಕೆಗಳನ್ನು ಹಿಂಪಡೆದಿದ್ದಾರೆ. ಆರೋಪಿಗಳಲ್ಲಿ ಓರ್ವನಾದ ಮತ್ತು ಶೂಟರ್ ಎಂದು ಹೇಳಲಾದ ಶಿವಕುಮಾರ್ ಅಲಿಯಾಸ್ ಶಿವ ಬಲ್ಕಿಶನ್ ಗೌತಮ್ ತನ್ನನ್ನು ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಹೇಳಿಕೊಂಡಿದ್ದ...
ರಾಷ್ಟ್ರವ್ಯಾಪಿ ಜಾತಿ ಜನಗಣತಿಗೆ ಒತ್ತು ನೀಡಬೇಕೆಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೆಲಂಗಾಣ ಜಾತಿ ಸಮೀಕ್ಷೆಯನ್ನು ಪ್ರಮುಖ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ರಾಜ್ಯದ ಜನಸಂಖ್ಯೆಯ 46% ಹಿಂದುಳಿದ ವರ್ಗಗಳು (ಒಬಿಸಿ) ಎಂದು ಬಹಿರಂಗಪಡಿಸಿದ ಸಮೀಕ್ಷೆಯ ಬಗ್ಗೆ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂಬರುವ ಸ್...
ಉತ್ತರಾಖಂಡದ ನಂತರ ಗುಜರಾತ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ನೋಡುತ್ತಿದೆ ಮತ್ತು ಮಾರ್ಗಸೂಚಿಗಳನ್ನು ರಚಿಸಲು ಸಮಿತಿಯನ್ನು ರಚಿಸುವ ಬಗ್ಗೆ ಮಂಗಳವಾರ ಪ್ರಕಟಣೆ ಮಾಡುವ ಸಾಧ್ಯತೆ ಇದೆ. 3-5 ಸದಸ್ಯರ ಸಮಿತಿಯನ್ನು ಹೆಸರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್...