ರಾಯಚೂರು/ಕೋಲಾರ: ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕೊಟೆಕಲ್ ಬಳಿ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 164ರಲ್ಲಿ ನಡೆ...
ಸೋಷಿಯಲ್ ಮೀಡಿಯಾ ಕ್ರಿಯೇಟರ್ಸ್ ಜೋಡಿಯ ಖಾಸಗಿ ವಿಡಿಯೋವೊಂದು ವೈರಲ್ ಆಗಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ನಂತರ ಜೋಡಿ ಸಾರ್ವಜನಿಕರ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಈ ಸಂಬಂಧ ದೂರು ಕೂಡ ದಾಖಲಿಸಲಾಗಿದೆ. ಕಂಟೆಂಟ್ ಕ್ರಿಯೇಟರ್ಸ್ ಆಗಿರುವ ಸೋಫಿಕ್ ಎಸ್.ಕೆ. ಹಾಗೂ ದುಸ್ತು ಸೋನಾಲಿ ಅವರ 15 ನಿಮಿಷಗಳ ಖಾಸಗಿ ವಿಡಿಯೋ ವೈರಲ್ ಆಗಿ...
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಆಗಮಿಸಲಿದ್ದಾರೆ. ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಇನ್ನೂ ಉಡು...
ರಾಜ್ ಕೋಟ್: ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ್ದು, ನಾಯಿ ದಾಳಿ ನಡೆಸಿದ್ದಕ್ಕೆ ನಾಯಿಯ ಮಾಲಕಿ ಕ್ಷಮೆಯಾಚಿಸುವ ಬದಲು ಸಂತ್ರಸ್ತ ಮಹಿಳೆಗೆ ಹಲ್ಲೆ ನಡೆಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುಜರಾತ್ ನ ರಾಜ್ಕೋಟ್ನಿಂದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ರಾಜ್...
ನವದೆಹಲಿ: ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಸಾಂವಿಧಾನಿಕ ಕರ್ತವ್ಯಗಳು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದವರು ಬಣ್ಣಿಸಿದ್ದಾರೆ. ಸಂವಿಧಾನ ದಿನದ ಹಿನ್ನೆಲೆ ದೇಶದ ಜನರಿಗೆ ಅವರು ಪತ್ರ ಬರೆದಿದ್ದು, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ...
ನವದೆಹಲಿ: ಭಾರತದ ಸಂವಿಧಾನ ಬಡವರ ರಕ್ಷಣಾ ಗುರಾಣಿ ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂವಿಧಾನದ ಮೇಲೆ ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ. ಸಂವಿಧಾನ ದಿನಾಚರಣೆಯ ಅಂಗವಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಸಂವಿಧಾನ ...
ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ(ಮದುವೆ) ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಹೇಳಿದ್ದಾರೆ. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆ ಭ...
ಮುಂಬೈ: 89 ವರ್ಷ ವಯಸ್ಸಿನ ಹಿರಿಯ ಬಾಲಿವುಡ್ ನಟ ಧರ್ಮೇಂದ್ರ(Dharmendra )ಅವರು ಸೋಮವಾರ ನಿಧನರಾಗಿದ್ದಾರೆ. ಶೋಲೆ, ಚುಪ್ಕೆ-- ಚುಪ್ಕೆ, ಬಾಂಧಿನಿ, ಸತ್ಯಕಾಮ್ ಸೇರಿದಂತೆ 300ಕ್ಕೂ ಅಧಿಕ ಚಿತ್ರಗಳಲ್ಲಿ ಧರ್ಮೇಂದ್ರ ನಟಿಸಿದ್ದಾರೆ. 2004ರಲ್ಲಿ ರಾಜಸ್ಥಾನದ ಬಿಕಾನೇರ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ...
ಲಂಡನ್: ಟಿಪ್ಪು ಸುಲ್ತಾನ್ ವಂಶಸ್ಥೆ ನೂರ್ ಇನಾಯತ್ ಖಾನ್ ಅವರ ಅಂಚೆ ಚೀಟಿಯನ್ನು ಫ್ರಾನ್ಸ್ ಸರ್ಕಾರ ಬಿಡುಗಡೆ ಮಾಡಿದ್ದು, ಈ ಮೂಲಕ ಟಿಪ್ಪು ಸುಲ್ತಾನ್ ವಂಶಸ್ಥರಿಗೆ ಗೌರವ ಸಲ್ಲಿಸಿದೆ. ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆಯು ನಾಜಿಗಳ ವಿರುದ್ಧ ಹೋರಾಡಿದವರ ಗೌರವಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ. ಎರಡನೇ ಮಹಾಯುದ್ಧದ ಸಂದರ್ಭದ...
ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ (ಆರ್ಐಎಲ್) ಎಫ್ ಎಂಸಿಜಿ ಘಟಕವಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ಸಿಪಿಎಲ್), ಸಾಕುಪ್ರಾಣಿಗಳ ಆರೈಕೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು "ವ್ಯಾಗೀಸ್" ಎಂಬ ಹೊಸ ಸಾಕುಪ್ರಾಣಿಗಳ ಆಹಾರ ಬ್ರಾಂಡ್ ಅನ್ನು ಬಿಡುಗಡೆ ಮಾಡಿದೆ. "ವ್ಯಾಗಿಸ್" ಸಾಕುಪ್ರಾಣಿಗಳಿಗೆ...