ಸ್ಥಳೀಯ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಜನವರಿ 3, 2025 ರಂದು ಬಿಜಾಪುರ ಜಿಲ್ಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಸ್ತಾರ್ ನಲ್ಲಿ 120 ಕೋಟಿ ರೂ.ಗಳ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಹಿರಂಗಪಡಿಸಿದ ಗುತ್ತಿಗೆದಾರ ಸುರೇಶ್ ಚಂದ್ರಕರ್ ವಿರುದ್ಧ ತನಿಖಾ ವರದಿ ನಡೆಸ...
ಪ್ರಧಾನಿ ನರೇಂದ್ರ ಮೋದಿ ಗುರುವಾರ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅಜ್ಮೀರ್ ದರ್ಗಾಕ್ಕೆ 'ಚಾದರ್' ಕಳುಹಿಸಿಕೊಟ್ಟಿದ್ದಾರೆ. ಅಜ್ಮೀರ್ ದರ್ಗಾ ದಲ್ಲಿ ಶಿವನ ದೇವಾಲಯವಿದೆ ಎಂದು ಹಿಂದೂ ಸೇನಾ ಸಂಘಟನೆಯು ಅಜ್ಮೀರ್ ಜಿಲ್ಲಾ ನ್ಯಾಯಾಲಯದಲ್ಲಿ ಮೊರೆ ಹೋಗಿರುವಾಗಲೇ ಚಾದರ ಸಮರ್ಪಣೆ ವಿಷಯ ಚರ್ಚೆಯಲ್ಲಿದೆ. ಅಲ್ಪಸಂಖ್ಯಾತ ವ್ಯವಹಾರಗಳ ...
ಬುರ್ಖಾ ಧರಿಸುವುದನ್ನು ತ್ಯಜಿಸುವ ಮಹಿಳೆಯ ಆಯ್ಕೆಯು ಪತಿಯ ಮೇಲಿನ ಕ್ರೌರ್ಯವಲ್ಲ. ಆದ್ದರಿಂದ ವಿಚ್ಛೇದನ ಪಡೆಯಲು ಆಧಾರವಾಗಿ ಬಳಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಕೆಳ ನ್ಯಾಯಾಲಯವು ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೌಮ...
ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಪಾಲ್ಘರ್ ಜಿಲ್ಲೆಯ ಆಸ್ಪತ್ರೆಯಲ್ಲಿ 31 ವರ್ಷದ ಮಹಿಳೆಯೋರ್ವೆ ಹೆರಿಗೆಯ ಸಮಯದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ವಿಕ್ರಮ್ಗಡ್ ತಾಲ್ಲೂಕಿನ ಗಲ್ತಾರೆ ಗ್ರಾಮದ ಕುಂಟ ವೈಭವ್ ಪಡ್ವಾಲೆ ಅವರಿಗೆ ಮಂಗಳವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ನಂತರ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಒಂಬತ್ತು ತಿಂ...
ಪತ್ನಿಯೊಂದಿಗೆ ಇದ್ದ ವಿರಸದಿಂದ ಆತ್ಮಹತ್ಯೆ ಮಾಡಿಕೊಂಡ ದೆಹಲಿ ಮೂಲದ ಕೆಫೆ ಮಾಲೀಕ ಪುನೀತ್ ಖುರಾನಾ ಅವರ ಕುಟುಂಬ ಸದಸ್ಯರು ಮತ್ತು ಅತ್ತೆ ಮಾವಂದಿರನ್ನು ದೆಹಲಿ ಪೊಲೀಸರು ವಿಚಾರಣೆಗೆ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ನೇಣು ಬಿಗಿದುಕೊಳ್ಳುವ ಮೊದಲು ಖುರಾನಾ ತನ್ನ ಮೊಬೈಲ್ ಫೋನ್ನಲ್ಲಿ 54 ನಿಮಿಷಗ...
ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರ ಬೆಂಬಲಿಗರು ಇತ್ತೀಚೆಗೆ ನಡೆದ ಬಿಹಾರ ಪಿಎಸ್ಸಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಶುಕ್ರವಾರ ರೈಲು ತಡೆ ನಡೆಸಿದ್ದಾರೆ. ಅವರು ಸಚಿವಾಲೆ ಹಾಲ್ಟ್ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿ ಸ್ವಲ್ಪ ಸಮಯದವರೆಗೆ ಹಳಿಗಳ ಮೇಲೆ ಕುಳಿತಿದ್ದಾರೆ. ಇದು ರೈಲುಗಳ ಚಲನೆಯಲ್ಲಿ ವಿಳಂಬಕ್ಕೆ ಕಾ...
2023 ರ ಮಾರ್ಚ್ ನಲ್ಲಿ ಖರಾರ್ ನ ಕೇಂದ್ರ ತನಿಖಾ ಸಂಸ್ಥೆಯಲ್ಲಿ (ಸಿಐಎ) ಕಸ್ಟಡಿಯಲ್ಲಿದ್ದಾಗ ಲಾರೆನ್ಸ್ ಬಿಷ್ಣೋಯ್ ಅವರ ಸಂದರ್ಶನದಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಪಂಜಾಬ್ ಸರ್ಕಾರ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಗುರ್ಶೇರ್ ಸಿಂಗ್ ಸಂಧು ಅವರನ್ನು ವಜಾಗೊಳಿಸಿದೆ. ಗೃಹ ವ್ಯವಹಾರಗಳ ಇಲಾಖೆ ಹೊರಡಿಸಿದ ವಜಾ ಆದೇಶದಲ್ಲಿ ಅಮಾನತುಗೊಂಡ ಡ...
ಮಹಾರಾಷ್ಟ್ರ: ಹೃದಯಾಘಾತದ ಹಿನ್ನೆಲೆ 65 ವರ್ಷ ವಯಸ್ಸಿನ ವೃದ್ಧರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷೆ ನಡೆಸಿ ವ್ಯಕ್ತಿ ಸಾವನ್ನಪ್ಪಿರುವುದಾಗಿ ಘೋಷಿಸಿದ್ದರು. ಹೀಗಾಗಿ ಸಂಬಂಧಿಕರು ಕಣ್ಣೀರು ಹಾಕುತ್ತಾ, ಮೃತದೇಹವನ್ನ ಆ್ಯಂಬುಲೆನ್ಸ್ ನಲ್ಲಿ ಮನೆಯತ್ತ ಸಾಗಿಸುತ್ತಿದ್ದಾಗಲೇ ಪವಾಡವೊಂದು ನಡೆದುಹೋಗಿದೆ. ಪಾಂಡುರಂ...
ಆರಾಧನಾ ಸ್ಥಳಗಳ ಕಾಯ್ದೆ-1991ರ ಪರಿಣಾಮಕಾರಿ ಅನುಷ್ಠಾನ ಕೋರಿ ಆಲ್ ಇಂಡಿಯಾ ಮಜ್ಲಿಸ್ -ಎ-ಇತ್ತೆಹಾದುಲ್-ಮುಸ್ಲಿಮೀನ್ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿದೆ. ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆ...
ದೇಶಾದ್ಯಂತ ಕ್ರೈಸ್ತರನ್ನು ಗುರಿಯಾಗಿಸಿ ನಡೆಯುತ್ತಿರುವ ಹಿಂಸಾಚಾರದ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿ 400ಕ್ಕೂ ಹೆಚ್ಚು ಹಿರಿಯ ಕ್ರೈಸ್ತ ನಾಯಕರು ಮತ್ತು 30 ಚರ್ಚ್ ಗುಂಪುಗಳು ಡಿಸೆಂಬರ್ 31, 2024ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಕ್ರಿಸ್ಮಸ್ ವೇಳೆ ದೇಶ...