ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡವಳಿಕೆಯನ್ನು ಮತ್ತೊಮ್ಮೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಟೀಕಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರಂತಹ ಗೌರವಾನ್ವಿತ ವ್ಯಕ್ತಿಗಳು ಇದ್ದಂತಹ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅವರು ಸೂಕ್ತವಲ್ಲ. ಬದಲು ಅವರ ನಡವಳಿಕೆಯನ್ನು ಬೌನ್ಸರ್ ಎಂದು ಕರೆದಿದ್ದಾರೆ. ಸಂಸತ್ತಿನಲ್ಲ...
ಬಿಜೆಪಿ ನಾಯಕ, ಮಹಾರಾಷ್ಟ್ರ ಬಂದರು ಹಾಗೂ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿದ್ದಾರೆ. ಇದು ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಅಲ್ಲಿಂದ ಗೆಲುವು ಸಾಧಿಸಿದ್ದಾರೆ ಎಂದಿರುವ ನಿತೇಶ್ ರಾಣೆ, ಅಲ್ಲಿಯ ಮತದಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ. ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸದ ಬಾಲಿವುಡ್ ತಾರೆಯರ ವಿರುದ್ಧ ಕಾಂಗ್ರೆಸ್ ವಕ್ತಾರೆ ಸುಪ್ರಿಯ ಶ್ರೀನಾತೆ ಕೆಂಡಕಾರಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಅಸ್ಸಾಂನ ಗುಹಾಟಿಯಲ್ಲಿ ಪಂಜಾಬಿ ಗಾಯಕ ದಿಲ್ ಜಿತ್ ದೋಸಾ0ಜೆ ನಡೆಸಿದ ಕಾರ್ಯಕ್ರಮವನ್ನು ಮೆಚ್ಚಿ ಪೋಸ್ಟ್ ಹಂಚಿಕೊಂಡಿರುವ ಶ್ರೀನಾತೆ, ...
ಉತ್ತರ ಭಾರತವನ್ನು ತೀವ್ರ ಚಳಿ ಆವರಿಸಿದ್ದು ಇದೇ ಸಂದರ್ಭದಲ್ಲಿ ಲಕ್ನೋದ ರೈಲ್ವೆ ಸ್ಟೇಷನ್ ನಲ್ಲಿ ಸ್ವಚ್ಛತಾ ಕಾರ್ಮಿಕರು ನಡೆದುಕೊಂಡ ರೀತಿಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈಲ್ವೆ ಫ್ಲ್ಯಾಟ್ ಫಾರ್ಮ್ ನಲ್ಲಿ ಮಲಗಿದ್ದ ಬಡವರ ಮೇಲೆ ಈ ಸಿಬ್ಬಂದಿಗಳು ನೀರು ಎರಚಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ...
ಬಾಗಲಕೋಟೆ: ಹೊಸ ವರ್ಷ ಆಚರಣೆ ಮಾಡುವವರಿಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದು, ಡಿ. 30, 31 ರಂದು ಬಾರ್ ಬಂದ್ ಮಾಡಬೇಕು. ಇಲ್ಲವಾದರೆ ಇಂತಹ ಹೋಟೆಲ್ ಗೆ ನುಗ್ಗಿ ಹೊಡೆಯುತ್ತೇವೆ ಎಂದರು. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಹಿಂದು ಸಂಪ್ರದಾಯ ಸಂಸ್ಕೃತಿ, ಧರ್ಮದ ಪ್ರಕಾರ, ವೈಜ್ಞಾ...
ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್ಸಿ) ಆಕಾಂಕ್ಷಿಗಳು ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್ ಕಿಶೋರ್ ಮತ್ತು ಇತರರ ವಿರುದ್ಧ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಕಿಶೋರ್ ಮತ್ತು ಅವರ ಪಕ್ಷದ ಇ...
ಗೋಶಾಲೆಯ ನಿರ್ಲಕ್ಷ್ಯ ಮತ್ತು ಕಳಪೆ ಸ್ಥಿತಿಯ ವಿರುದ್ಧ ಪ್ರತಿಭಟಿಸುತ್ತಿದ್ದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗ್ರಾಮದ ಮುಖ್ಯಸ್ಥ ಸೇರಿದಂತೆ 100 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬದಾಯಿ ಕಲಾ ಗ್ರಾಮದ ಮುಖ್ಯಸ್ಥ ಧರ್ಮೇಂದ್ರ ಸೇರಿದಂತೆ ಜನರ ಮೇಲೆ ಹಲ್ಲ...
ಜವಾಹರಲಾಲ್ ನೆಹರು ಅಂತರರಾಷ್ಟ್ರೀಯ ಕ್ರೀಡಾಂಗಣದ ಗ್ಯಾಲರಿಯಿಂದ ಬಿದ್ದು ತ್ರಿಕ್ಕಕರ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ರಿಗೆ ತಲೆ ಮತ್ತು ಬೆನ್ನುಮೂಳೆಗೆ ಗಾಯಗಳಾಗಿದೆ. ಇವರು ಇದೀಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಶಾಸಕರನ್ನು ಸ್ವಯಂಸೇವಕರು ಮತ್ತು ಇತರರು ಕ್...
ಮುಂಬೈ: ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡುವಂಥ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರ ಪಟ್ಟಿಯನ್ನು ರಿಲಯನ್ಸ್ ಫೌಂಡೇಷನ್ ನಿಂದ ಘೋಷಣೆ ಮಾಡಲಾಗಿದೆ. ಇದು 2024-25ನೇ ಸಾಲಿಗೆ ಸೇರಿದ್ದು, ಭಾರತದಾದ್ಯಂತ ಐದು ಸಾವಿರ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಭಾರತದ ಭವಿಷ್ಯವನ್ನು ರೂಪಿಸುವುದಕ್ಕೆ ಸಬಲಗೊಳಿಸಬೇಕು, ಯುವ ಪ್...
ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಡಿಸೆಂಬರ್ 30 ರ ಶನಿವಾರ ಕರೆ ನೀಡಿರುವ ಪಂಜಾಬ್ ಬಂದ್ನಿಂದಾಗಿ ರೈಲ್ವೆ ಸೋಮವಾರ 150 ರೈಲುಗಳನ್ನು ರದ್ದುಗೊಳಿಸಲಾಗಿದೆ. ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖನೌರಿ ಗಡಿ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಎರಡೂ...