ನವದೆಹಲಿ: 2014ರ ಸಮಯದಲ್ಲಿ ಕೇಂದ್ರದಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಆಡಳಿತದಿಂದ ಕೆಳಗಿಳಿಯಿತು. ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಅಧಿಕಾರಕ್ಕೇರಿತು. ಈ ವೇಳೆ ತಮ್ಮ ಕೊನೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಡಾ.ಸಿಂಗ್ ಆಡಿದ್ದ ಮಾತು ಇಂದು ನಿಜವಾಗಿದೆ. ಪ್ರಪಂಚ ಆರ್ಥಿಕ ಮುಗ್ಗಟ್ಟಿನಲ್ಲಿ ಸಿಲುಕಿದ್ದ ...
ರಾಜಸ್ಥಾನದಲ್ಲಿ ಬಸ್-ಟ್ಯಾಂಕರ್ ಡಿಕ್ಕಿಯಾಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. 22 ವರ್ಷದ ವಿನಿತಾ, ಜೈಪುರಕ್ಕೆ ಪ್ರಯಾಣಿಸಲು ತೀರ್ಮಾನಿಸಿದಾಗ ರೈಲು ಪ್ರಯಾಣವು ಮೂಲತಃ ಅವರ ಮನಸ್ಸಿನಲ್ಲಿತ್ತು. ಆದರೆ ತಾನು ಬೇಗನೆ ತನ್ನ ಗಮ್ಯಸ್ಥಾನವನ್ನು ತಲುಪಬಹುದೆಂದು ಭಾವಿಸಿ, ಪರೀಕ್ಷೆಗೆ ಹಾಜರಾಗಲು ಉದಯಪುರದಲ್ಲಿದ್ದ ವಿನಿತಾ ತನ್ನ ...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕಚೇರಿಯ ಅಧಿಕಾರಿಗಳಂತೆ ನಟಿಸಿ ಟಿಎಂಸಿ ಮುಖಂಡ ಆನಂದ ದತ್ತಾ ಅವರನ್ನು ಸುಲಿಗೆ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಮೂವರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ಜುನಾಯೆದುಲ್ ಹಕ್ ಚೌಧರಿ, ಸುಭಾದಿಪ್ ಮಲಿಕ್ ಮತ್ತು ಎಸ್.ಕೆ.ತಸ್ಲಿಮ್ ಎಂಬ ಮೂವರನ್ನು ಮಂಗಳವಾರ (ಡಿಸೆಂಬರ್ 2...
ಪೊಲೀಸ್ ವಿಚಾರಣೆಯ ಸಮಯದಲ್ಲಿ ಸರಣಿ ಕೊಲೆಗಾರ ರಾಮ್ ಸ್ವರೂಪ್ ಅಲಿಯಾಸ್ ಸೋಧಿ ತನ್ನ ಕೃತ್ಯದ ಹಿಂದಿನ ಭಯಾನಕತೆಯನ್ನು ಬಿಚ್ಚಿಟ್ಟಿದ್ದಾನೆ. ತನ್ನ ಲೈಂಗಿಕತೆಯ ಬಗ್ಗೆ ಆಳವಾದ ಭಾವನಾತ್ಮಕ ನೋವು ಮತ್ತು ಅವಹೇಳನಕಾರಿ ಕಾಮೆಂಟ್ ಗಳು ತನ್ನ ಭಯಾನಕ ಅಪರಾಧಗಳ ಹಿಂದಿನ ಪ್ರೇರಕ ಶಕ್ತಿಗಳಾಗಿವೆ ಎಂದು ಒಪ್ಪಿಕೊಂಡಿದ್ದಾನೆ. ಮುಖ್ಯವಾಗಿ ಪಂಜಾಬ್ ನ ಹ...
ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಬೆಳಿಗ್ಗೆ ೧೧ ಗಂಟೆಗೆ ನಿಗದಿಯಾಗಿರುವ ಕ್ಯಾಬಿನೆಟ್ ಸಭೆಯ ನಂತರ ಶೋಕಾಚರಣ...
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ನಲ್ಲಿ ಗುರುವಾರ ನಿಧನರಾದ ನಂತರ ವಿಶ್ವದಾದ್ಯಂತ ಸಂತಾಪಗಳು ಹರಿದು ಬಂದಿವೆ. ಮಾಲ್ಡೀವ್ಸ್ ಮತ್ತು ಅಫ್ಘಾನಿಸ್ತಾನದಂತಹ ನೆರೆಯ ದೇಶಗಳ ನಾಯಕರು ಸಂತಾಪ ಸೂಚಿಸಿದ್ದಾರೆ. ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಭಾ...
ಮಗ ಟ್ರಾನ್ಸ್ ಜೇಂಡರ್ ಅನ್ನು ವಿವಾಹವಾಗಲು ತೀರ್ಮಾನಿಸಿರುವುದನ್ನು ಕಂಡು ತೀವ್ರ ಆಘಾತಕ್ಕೆ ಒಳಗಾದ ಹೆತ್ತವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಸ್ಥಳೀಯ ಟ್ರಾನ್ಸ್ ಜೇಂಡರ್ ಸಮುದಾಯದೊಂದಿಗೆ ಸೇರಿ ಚಟುವಟಿಕೆಯಲ್ಲಿದ್ದ ಮಗ ಸುನಿಲ್ ಕುಮಾರ್ ನ ತೀರ್ಮಾನವನ್ನು ಸಹಿಸಲಾಗದೆ 45 ವರ್ಷದ ಸುಬ್ಬು ರಾಯುಡು ಮತ್ತು 38 ವರ್...
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ನ್ನು ತೆಗೆದುಹಾಕುವ ಗುರಿಯನ್ನು ಎಎಪಿ ಹೊಂದಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಭವಿಷ್ಯವನ್ನು ಹಾಳುಮಾಡಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞ ಸಿಂಗ್ ಅವರನ್ನು ಆರೋಗ್ಯ ಹದಗೆಟ್ಟ ನಂತರ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಯಿತು. ಆರೋಗ್...
ಅಯೋಧ್ಯೆಯಂತಹ ವಿವಾದಗಳನ್ನು ಇನ್ನಷ್ಟು ಹುಟ್ಟು ಹಾಕಬಾರದು ಮತ್ತು ಇತರ ಮಸೀದಿಗಳ ಮೇಲೆ ಹಕ್ಕು ಚಲಾಯಿಸಬಾರದು ಎಂದು ಹೇಳಿರುವ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಅಭಿಪ್ರಾಯಕ್ಕೆ ಆರ್ ಎಸ್ ಎಸ್ ನದ್ದೇ ಮುಖವಾಣಿ ಪತ್ರಿಕೆಯಾದ ಆರ್ಗನೈಸರ್ ನಲ್ಲಿ ಅಸಮಾಧಾನದ ಲೇಖನ ಪ್ರಕಟವಾಗಿದೆ. ಸೋಮನಾಥದಿಂದ ಸಂಭಾಲ್ ಮಸೀದಿಯವರೆಗೆ ಮತ್ತು ಅದರ ಆಚೆ...