ತನಗೆ ಆಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಪತಿಯೊಬ್ಬ ತನ್ನ ಹೆಂಡತಿಯನ್ನು ಮನೆಯ ಎರಡನೇ ಮಹಡಿಯಿಂದ ತಳ್ಳಿದ ಘಟನೆ ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಿಕಾಸ್ ನಗರದ ಸುನಿಲ್ ಜಗಬಂಧು ಎಂಬ ವ್ಯಕ್ತಿ ತನ್ನ ಪತ್ನಿ ಸಪ್ನ...
ಬಿಜೆಪಿ ಎಂಎಲ್ಸಿ ಯೋಗೇಶ್ ತಿಲೇಕರ್ ಅವರ ಸಂಬಂಧಿ ಸತೀಶ್ ವಾಘ್ ಅವರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸ್ ಅಪರಾಧ ವಿಭಾಗ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ. ಅಂದಹಾಗೇ ಈ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಪೊಲೀಸರು ವಾಘ್ ಅವರ ಪತ್ನಿಯನ್ನು ಅಪರಾಧದ ಹಿಂದಿನ ಮಾಸ್ಟರ್ ಮೈಂ...
ತೆಲಂಗಾಣದ ಕಾಂಗ್ರೆಸ್ ಸರ್ಕಾರವು ತೆಲುಗು ಚಲನಚಿತ್ರೋದ್ಯಮವನ್ನು ಬಲಾತ್ಕಾರ ಮತ್ತು ಸುಲಿಗೆ ಮೂಲಕ ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಅಲ್ಲು ಅರ್ಜುನ್ ಅವರ ಪುಷ್ಪ 2 ಪ್ರದರ್ಶನದ ಸಮಯದಲ್ಲಿ ಹೈದರಾಬಾದ್ ಚಿತ್ರಮಂದಿರದಲ್ಲಿ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ವಿವಾದದ ...
ಹೃದಯ ವೈಫಲ್ಯದಿಂದ ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಂನ ಶ್ರೇಷ್ಠ ಸಾಹಿತಿ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಎಂ.ಟಿ.ವಾಸುದೇವನ್ ನಾಯರ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಲೇಖಕರನ್ನು ಡಿಸೆಂಬರ್ 16 ರ ...
ಮಸೀದಿ ಸಮೀಕ್ಷೆ ವೇಳೆ ಸಂಭಾಲ್ನಲ್ಲಿ ನಡೆದ ಹಿಂಸಾಚಾರದಲ್ಲಿ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಇನ್ನೂ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ನವೆಂಬರ್ 24 ರ ಸಂಭಾಲ್ ಹಿಂಸಾಚಾರದಲ್ಲಿ ನಾಲ್ವರು ಬಲಿಯಾದ ಘಟನೆಯ ಬಳಿಕ ಇದುವರೆಗೆ 47 ಜನರನ್ನು ಬಂಧಿಸಲಾಗಿದೆ. ಸಂಭಾಲ್ ಹಿಂಸಾಚಾರದಲ್ಲಿ ಮತ್ತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಇಂದು ಬಂಧಿ...
ದೆಹಲಿ ಮುಖ್ಯಮಂತ್ರಿ ಅತಿಶಿಯವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆ ಘೋಷಣೆಯಾದ ಅನಂತರ ಈ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕೇಜ್ರಿವಾಲ್ ತಮ್ಮ ಪೋಸ್ಟ್ನಲ್ಲಿ ಬರೆದಿದ್ದಾರೆ. ಮಹಿಳಾ...
ಗುಜರಾತ್ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಪಿಎಂ ಆವಾಸ್ ಯೋಜನೆಯಡಿ ಅಗ್ಗದ ಮನೆಗಳನ್ನು ಪಡೆಯುವ ಹೆಸರಿನಲ್ಲಿ 250 ಕ್ಕೂ ಹೆಚ್ಚು ಜನರಿಗೆ ಕನಿಷ್ಠ 3 ಕೋಟಿ ರೂ.ಗಳನ್ನು ವಂಚಿಸಿದ ವ್ಯಕ್ತಿಯನ್ನು ಅಹಮದಾಬಾದ್ನಲ್ಲಿ ಬಂಧಿಸಲಾಗಿದೆ. ಹೇರ್ ಸಲೂನ್ ಮಾಲೀಕ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವೀರಮ್ಸಿನ್ಹ್ (34) ಎಂಬಾತನನ್ನು ...
ರಾಜಸ್ಥಾನದ ಕೋಟ್ಪುಟ್ಲಿ ಜಿಲ್ಲೆಯ ಕಿರಾತ್ಪುರ ಗ್ರಾಮದಲ್ಲಿ 150 ಅಡಿ ಆಳದ ಕೊಳವೆಬಾವಿಗೆ ಬಿದ್ದ ಮೂರೂವರೆ ವರ್ಷದ ಬಾಲಕಿಯನ್ನು ರಕ್ಷಿಸುವ ರಕ್ಷಣಾ ಕಾರ್ಯಾಚರಣೆ ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರ ಎಎನ್ಐ ಜೊತೆ ಮಾತನಾಡಿದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಬ್ರಜೇಶ್ ಚೌಧರಿ, ಮಗುವನ್ನು ಜೀವಂತವಾಗಿ ಉಳಿಸುವುದು ರಕ್ಷ...
ಹಿಮಾಚಲ ಪ್ರದೇಶದ ಶಿಮ್ಲಾ ಮತ್ತು ಮನಾಲಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳು ಹೊಸ ಹಿಮಪಾತದಿಂದ ಆವೃತವಾಗಿವೆ. ಪ್ರವಾಸಿಗರು ಕ್ರಿಸ್ಮಸ್ ರಜಾದಿನದಲ್ಲಿ ಸಂತೋಷಪಡಲು ಬಂದ್ರೆ, ಹಿಮವು ಈ ಪ್ರದೇಶದ ವಾಹನಗಳಿಗೆ ತೊಂದರೆಯನ್ನುಂಟು ಮಾಡಿದೆ. ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮ...
2025 ರ ದೆಹಲಿ ವಿಧಾನಸಭಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಘೋಷಿಸಿದ ಯಾವುದೇ ಕಲ್ಯಾಣ ಯೋಜನೆಯನ್ನು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾರ್ವಜನಿಕ ನೋಟಿಸ್ ನೀಡಿದ ನಂತರ ಬಿಜೆಪಿ ನಾಯಕರು ಬುಧವಾರ ಆಮ್ ಆದ್ಮಿ ಪಕ್ಷ (ಎಎಪಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಮಹಿಳಾ ಸಮ್ಮಾನ್ ...