ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಲ್ಲಿ ಗಾಲಿಕುರ್ಚಿ ಸೇವೆಗಳಿಗಾಗಿ ಮತ್ತು ತನ್ನ ಸಾಮಾನುಗಳನ್ನು ಪ್ಲಾಟ್ ಫಾರ್ಮ್ಗೆ ಸಾಗಿಸಲು ಎನ್ಆರ್ ಐ ಪ್ರಯಾಣಿಕರಿಂದ 10,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ವಿಧಿಸಿದ ಪೋರ್ಟ್ ನ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಈ ಘಟನೆ ಬೆಳಕಿಗೆ ಬಂದ ನಂತರ, ರೈಲ್ವೆ ತನಿಖೆಯನ್ನು ಪ್ರಾರಂಭಿಸಿ ಅ...
ಶಾಲಾ ಬಸ್ ಪಲ್ಟಿಯಾದ ಪರಿಣಾಮ ಶಾಲಾ ಬಾಲಕಿಯೊಬ್ಬಳು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ವಳಕ್ಕೈ ಸೇತುವೆ ಬಳಿ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ. ವೈರಲ್ ಆದ ವೀಡಿಯೊದಲ್ಲಿ ಬಸ್, ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡು ಕೆಳ ರಸ್ತೆಗೆ ತಿರುಗುವುದನ್ನು ತೋರಿಸಿದೆ. ಇದು ಕುರುಮತ್ತೂರು ಚಿನ್ಮಯ ಶ...
ಬಿಹಾರದ ಬಿಹ್ಪುರ್ ಕ್ಷೇತ್ರದ ಬಿಜೆಪಿ ಶಾಸಕ ಎಂಜಿನಿಯರ್ ಶೈಲೇಂದ್ರ ಅವರು ಮುಸ್ಲಿಮರು ಜನಸಂಖ್ಯಾ ನಿಯಂತ್ರಣವನ್ನು ಜಾರಿಗೆ ತರಬೇಕು ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಮುಸ್ಲಿಮರ ಮತಗಳನ್ನು ಸ್ವೀಕರಿಸುವುದಕ್ಕಿಂತ ಚುನಾವಣೆಯಲ್ಲಿ ಸೋಲಲು ಬಯಸುತ್ತೇನೆ ಎಂದು ಶೈಲೇಂದ್ರ ಹೇಳಿದ್ದಾರೆ. ದೇಶಾದ್ಯಂತ ಅವ್ಯವಸ್ಥೆಯನ್ನು ...
2024ರಲ್ಲಿ ಏನೇನು ನಡೆದಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಅವಲೋಕನದ ವರದಿಗಳು ಪ್ರಕಟವಾಗುತ್ತಿವೆ. ಇದೇ ವೇಳೆ 2024ರಲ್ಲಿ 59 ಕೋಮು ಗಲಭೆಗಳು ನಡೆದಿರುವುದನ್ನು ಅಂಕಿ ಅಂಶಗಳು ಹೇಳುತ್ತಿವೆ. ಆದರೆ 2023 ರಲ್ಲಿ 32 ಕೋಮುಗಲಭೆಗಳು ನಡೆದಿತ್ತು. ಮಹಾರಾಷ್ಟ್ರದಲ್ಲಿ 12 ಕೋಮುಗಲಭೆಗಳು ನಡೆದಿದ್ದು ಉತ್ತರ ಪ್ರದೇಶ ಬಿಹಾರಗಳಲ್ಲಿ ತಲಾ ಏಳು ಕೋಮುಗಲಭ...
ಟ್ಯೂಷನ್ ಟೀಚರ್ ಗೆ ಕೇರಳದ ತ್ವರಿತಗತಿ ನ್ಯಾಯಾಲಯವು 111 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನ ವಿಧಿಸಿದೆ ಪ್ಲಸ್ ವನ್ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಅಪರಾಧಕ್ಕಾಗಿ ಈ ಶಿಕ್ಷೆಯನ್ನ ವಿಧಿಸಿದೆ. ಮಾತ್ರ ಅಲ್ಲ ಒಂದೂವರೇ ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. ಸರಕಾರಿ ಉದ್ಯೋಗಿಯಾಗಿರುವ ಆರೋಪಿ ಮನೋಜ್ ತನ್ನ ಮನೆಯಲ್ಲಿ ಟ್ಯೂಷನ್ ಕ್ಲಾಸ...
ಹೊಸ ವರ್ಷಾಚರಣೆಯಿಂದ ಹಿಂದೂಗಳು ದೂರ ನಿಲ್ಲಬೇಕು. ಹಿಂದೂ ಆಚಾರಗಳಿಗೂ ಹೊಸ ವರ್ಷ ಆಚರಣೆಗೂ ಸಂಬಂಧ ಇಲ್ಲ, ಆದ್ದರಿಂದ, ಹಿಂದುಗಳು ಹೊಸ ವರ್ಷಾಚರಣೆಯಿಂದ ದೂರ ನಿಲ್ಲಬೇಕು ಎಂದು ತೆಲಂಗಾಣದ ಬಿಜೆಪಿ ನಾಯಕ ಮತ್ತು ಶಾಸಕ ಟಿ ರಾಜ ಸಿಂಗ್ ಕರೆ ಕೊಟ್ಟಿದ್ದಾರೆ. ಇದು ಪಾಶ್ಚಾತ್ಯ ರಾಷ್ಟ್ರಗಳು ಮಾಡಿರುವ ದೊಡ್ಡ ಷಡ್ಯಂತ್ರವಾಗಿದೆ. ನಾವು ಆ ಷಡ್ಯಂತ...
ಅಮರಾವತಿ: ತಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಯುವಕನೊಬ್ಬ ಹೈ ಟೆನ್ಷನ್ ವೈರ್ ಮೇಲೆ ಮಲಗಿರುವ ಘಟನೆ ಆಂಧ್ರ ಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಎಂ ಸಿಂಗಾಪುರಂ ಗ್ರಾಮದಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಪಾಲಕೊಂಡ ಮಂಡಲ ಎಂ ಸಿಂಗಾಪುರದ ನಿವಾಸಿ ಯುವಕ ಯಜ್ಜಲ ವೆಂಕಣ್ಣ ಕುಡಿತಕ್ಕೆ ದಾಸನಾಗಿದ್ದು, ತಾಯಿಯ ಬಳಿ ಕ...
ತಿರುವನಂತಪುರಂ: ದೇಗುಲ ಪ್ರವೇಶದ ವೇಳೆ ಪುರುಷರು ಅಂಗಿ ತೆಗೆದು ದೇವಸ್ಥಾನಕ್ಕೆ ಪ್ರವೇಶಿಸುವುದನ್ನು ನಿಲ್ಲಿಸಬೇಕು ಇದು ಸಾಮಾಜಿಕ ಅನಿಷ್ಠ ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ. ನಾರಾಯಣಗುರು ಸ್ಥಾಪಿತ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ...
ಇನ್ಸ್ಟಾಗ್ರಾಮ್ನಲ್ಲಿ ತನ್ನ ಪ್ರೇಯಸಿಗೆ ಮೆಸೇಜ್ ಗಳನ್ನು ಕಳುಹಿಸಿದ್ದಕ್ಕಾಗಿ 19 ವರ್ಷದ ಯುವಕನೊಬ್ಬ ವ್ಯಕ್ತಿಯನ್ನು ಕೊಂದ ಘಟನೆ ಗುಜರಾತ್ನ ಗಾಂಧಿನಗರದಲ್ಲಿ ನಡೆದಿದೆ. ಆರೋಪಿ ರಾಹುಲ್ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ. ಡಿಸೆಂಬರ್ 28ರಂದು ದಶರಥ್ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಇದರ...
ಮಣಿಪುರದ ಕಡಂಗ್ಬಂದ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಶಂಕಿತ ಉಗ್ರರು ಅತ್ಯಾಧುನಿಕ ಬಂದೂಕುಗಳನ್ನು ಬಳಸಿ ಅನೇಕ ಸುತ್ತು ಗುಂಡು ಹಾರಿಸಿ ಬಾಂಬ್ ಗಳನ್ನು ಎಸೆದಿದ್ದಾರೆ. ಈ ದಾಳಿಯಿಂದಾಗಿ ಇಂಫಾಲ್ ಪಶ್ಚಿಮ ಜಿಲ್ಲೆಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಹಲವಾರು ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಪಲಾಯನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾ...