ಲೇಖಕರು: ಭಾಸ್ಕರ್ ವಿಟ್ಲ ಬೋಧಿಸತ್ವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಂದಿಗೆ, ಮಹಾರಾಷ್ಟ್ರದ ನಾಗ್ಪರದಲ್ಲಿ (ದೀಕ್ಷಾ ಭೂಮಿ) ಬೌದ್ಧ ಧರ್ಮವನ್ನು ಸ್ವೀಕರಿಸಿದ ಐತಿಹಾಸಿಕ ದಿನ. ಈ ದಿನವನ್ನು ( 14-10-1956) ಧಮ್ಮ ದೀಕ್ಷಾ ದಿನ ಎಂದು ಸಂಭ್ರಮಿಸಲಾಗುತ್ತದೆ. ಜಾತಿ ಅಸಮಾನತೆ, ಜಾತಿ ದೌರ್ಜನ್...
ಲೇಖಕರು: ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿದಾರರನ್ನು ಸಂದರ್ಶನ ಮಾಡಿ ಅವರು ಕೊಟ್ಟ ಮಾಹಿತಿಗಳನ್ನು ಅಧ್ಯಯನದಲ್ಲಿ ಬಳ...
ಪರಶುರಾಮ್ .ಎ ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ. ನಂಬಿಕೆ, ಭಕ್ತ...
ಸತೀಶ್ ಕಕ್ಕೆಪದವು ಭಾರತದ ಭವ್ಯ ಇತಿಹಾಸದಲ್ಲಿ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ/ತುಳುನಾಡು ವಿಭಿನ್ನವಾದ ಇತಿಹಾಸವನ್ನು ಹೊಂದಿದೆ. ಬಹುತ್ವ ಬಯಸುವ ಬಹುಜನರು ಕೃಷಿ ಆಧಾರಿತ ಬದುಕು ಕಟ್ಟಿಕೊಂಡ ಸಂಸ್ಕೃತಿ ಕಾಣಸಿಗುತ್ತವೆ. ಜೊತೆ ಜೊತೆಗೆ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿ...
ಲೇಖಕರು : ರಘು ಧರ್ಮಸೇನ ಭಾರತ ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ವೈವಿಧ್ಯತೆಯನ್ನು ಹೊಂದಿರುವ ದೇಶ. ಬಹುಸಂಸ್ಕ್ರತಿಯ ಸಾಮಾಜಿಕ -ಸಾಂಸ್ಕೃತಿಕ ವ್ಯವಸ್ಥೆ ಭಾರತೀಯ ನಾಗರಿಕತೆಯ ಅಸ್ಮಿತೆಯಾಗಿದೆ. ಇಂತಹ ಹಿನ್ನೆಲೆಯಲ್ಲಿ ಬೌದ್ಧ ಮೂಲದ ರಥೋತ್ಸವಗಳು- ರಥಯಾತ್ರೆಗಳ ಬಗ್ಗೆ ಇತಿಹಾಸದ ವಿದ್ಯಾರ್ಥಿಗಳಾಗಿ ವಸ್ತುನಿಷ್ಠವಾಗಿ ಇತಿಹಾಸದ ವಿದ್ಯಮಾನವ...
ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಮಾಸುವ ಮುನ್ನವೇ ಮತ್ತೇ ಅಂತದ್ದೇ ಹೇಯ ಕೃತ್ಯ ಸುರಪುರ ತಾಲೂಕಿನ ಚೌಡೇಶ್ವರಿಹಾಳದಲ್ಲಿ ನಡೆದಿದೆ. ಉತ್ತರ ಪ್ರದೇಶ ಹಾಗೂ ಬಿಹಾರಗಳಲ್ಲಿ ಮಹಿಳೆಯರ ಮೇಲೆ ಇಂತಹ ಮೃಗೀಯ ವರ್ತನೆಗಳು ನಡೆಯುವುದು ವರದಿಯಾಗುತ್ತಿದ್ದವು. ಆದರೆ, ಈ ಹೇಯ ಕ...
-ಸಂಪಾದಕೀಯ ದೇಶದಾದ್ಯಂತ ಸದ್ಯ ಮತಾಂತರ ಎಂಬ ವಿಚಾರದಲ್ಲಿ ಬಿಜೆಪಿ ಪರಿವಾರ ವಿವಿಧ ಚಟುವಟಿಕೆಯಲ್ಲಿ ತೊಡಗಿದೆ. ರಾಜ್ಯದಲ್ಲಿ ಕೂಡ ಮತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಕೂಡ ಚರ್ಚೆ ನಡೆದಿದೆ. ಸ್ವತಃ ಗೃಹಸಚಿವ ಅರಗ ಜ್ಞಾನೇಂದ್ರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, ತಾನೊಬ್ಬ ಗೃಹ ಸಚಿವ ಎನ್ನುವುದನ್ನು ಮರೆತು ಒಂದ...
ಆತ್ಮಸಾಕ್ಷಿ ಸತ್ತುಹೋಗಿರುವ ಕ್ರೂರ ಆಡಳಿತ ವ್ಯವಸ್ಥೆಯ ಕರಾಳ ಕಾನೂನುಗಳು ಮತ್ತು ನೀತಿಗಳ ವಿರುದ್ಧ #ಆತ್ಮನಿರ್ಭರ ಭಾರತದ ಸಾರ್ವಭೌಮ ಪ್ರಜೆಗಳು ಮತ್ತೊಮ್ಮೆ ಬೀದಿಗಿಳಿದಿದ್ದಾರೆ. ಕೋಟ್ಯಂತರ ಜನರ ಆಶೋತ್ತರಗಳನ್ನು ಬಿಂಬಿಸುವ, ಲಕ್ಷಾಂತರ ಜನರ ಹಕ್ಕೊತ್ತಾಯಗಳನ್ನು ಪ್ರತಿಪಾದಿಸುವ, ಸಮಸ್ತ ಪ್ರಜಾ ಸಮೂಹದ ಆತಂಕಗಳನ್ನು ಬಿಂಬಿಸುವ 27ರ ದೇಶವ್ಯಾಪ...
ಭಾರತದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷಗಳ ಸುದೀರ್ಘ ಇತಿಹಾಸವೇ ಇದೆ. ವಿಭಿನ್ನ ಕಾರಣಗಳಿಗಾಗಿ ರಾಷ್ಟ್ರ ರಾಜಕಾರಣದ ಪ್ರಾಬಲ್ಯ ಮತ್ತು ನಿಯಂತ್ರಣಗಳ ಹೊರತಾಗಿಯೂ ಕರ್ನಾಟಕವೂ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳಲ್ಲೂ ಪ್ರಾದೇಶಿಕ ಪಕ್ಷಗಳು ತಮ್ಮ ಸುಭದ್ರ ನೆಲೆ ಕಂಡುಕೊಂಡಿವೆ. ಒಂದು ನಿರ್ದಿಷ್ಟ ಭೌಗೋಳಿಕ ವ್ಯಾಪ್ತಿಗೆ ಅನ್ವಯಿಸುವಂತಹ ರಾಜ್ಯ ಹಿತಾ...
ನಮ್ಮ ಜೀವನದ ಬಗ್ಗೆ ನಾವು ಅತಿಯಾದ ಕನಸು ಕಾಣುತ್ತೇವೆ. ಚೆನ್ನಾಗಿ ಓದ ಬೇಕು, ಒಳ್ಳೆಯ ಜಾಬ್ ಬೇಕು. ಒಳ್ಳೆ ಹಣ, ಕಾರು, ಮನೆ, ಸುಂದರಿ ಪತ್ನಿ ಬೇಕು. ಹೀಗೆ ನಮ್ಮ ಕನಸಿಗೇನೂ ಕಡಿಮೆ ಇಲ್ಲ. ನಾನೊಬ್ಬ ಕನಸುಗಾರ.. ಅತಿಯಾಗಿ ಕನಸು ಕಾಣುತ್ತೇನೆ. ಎಲ್ಲಾದ್ರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರೆ, ಸುಮ್ಮನೆ ಕಣ್ಣು ತೆರೆದುಕೊಂಡು ಹಗಲು ಕನಸು ಕಾಣ...