(ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಈ ಲೇಖನ) ಬಾಬಾಸಾಹೇಬ್ ಅಂಬೇಡ್ಕರ್ ಈ ದೇಶ ಕಂಡ ಮಹಾನ್ ಜ್ಞಾನಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗೆಯೇ ತನ್ನ ಜ್ಞಾನವನ್ನು ಸಮಾಜದ, ದೇಶದ ಒಳಿತಿಗೂ ಬಳಸಿದ್ದೂ ಕೂಡ ಅವರ ಹೆಗ್ಗಳಿಕೆ. ಜ್ಞಾನ ಎಂದರೆ ಅಲ್ಲಿ ವಿಜ್ಞಾನವೂ ಬರುತ್ತದೆ. ಅದರ ಬಗ್ಗೆ ಅಂಬೇಡ್ಕರರ ಒಲವು ಎಷ್ಟಿತ್ತು? ಆ ಕಾಲದ ವಿಜ್...
ಒಂದು ಸ್ವಸ್ಥ ಸಮಾಜ ತನ್ನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು, ಮುಂದಿನ ಪೀಳಿಗೆಗೆ ಆರೋಗ್ಯಕರ ನೆಲೆಗಳನ್ನು ಬಿಟ್ಟುಹೋಗಲು ಬಯಸುವುದು ಸಹಜ. ಮಾನವ ಸಮಾಜದ ಅಭ್ಯುದಯದ ಹಾದಿಯಲ್ಲಿ ಈ ಸ್ವಾಸ್ಥ್ಯ ಸಂರಕ್ಷಣೆಯ ಪ್ರಯತ್ನಗಳು ನಡೆಯುತ್ತಾ ಬಂದಿರುವುದರಿಂದಲೇ ಮನುಕುಲ ಇಂದಿಗೂ ಸಹ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡುಬಂದಿದೆ. ಒಬ್ಬ ಹಿಟ್ಲರಿಗೆ ನ...
ದೇಶದಲ್ಲಿ ಪ್ರತಿಯೊಂದು ಸಮುದಾಯವು ಬಲಿಷ್ಠವಾಗುತ್ತಿದೆ. ಅವರ ಸಮುದಾಯಗಳು ತಮ್ಮ ಜಾತಿಯ ಜನರ ಮುಂದಿನ ಭವಿಷ್ಯಕ್ಕಾಗಿ ಹೋರಾಡುತ್ತಲೇ ಇದ್ದಾರೆ. ಆದರೆ ಸಾವಿರಾರು ವರ್ಷಗಳಿಂದಲೂ ಜಾತಿಯ ಕೂಪದಲ್ಲಿ ಬೇಯುತ್ತಿರುವ ಪರಿಶಿಷ್ಟ ಸಮುದಾಯಗಳು ಅಥವಾ ದಲಿತರ ಪ್ರಗತಿ ಸಾಧ್ಯವೇ ಆಗುತ್ತಿಲ್ಲ. ಸಮಾಜದಲ್ಲಿ ತುಳಿತಕ್ಕೊಳಗಾಗದ ಸಮುದಾಯಗಳು ಕೂಡ ಮೀಸಲಾತಿಗ...
ಸಿನಿಮಾ ರಂಗ ಎರಡು ನೆಲೆಗಳಲ್ಲಿ ಕೆಲಸ ಮಾಡುತ್ತದೆ. ಮೊದಲನೆಯದು ಶುದ್ಧ ಮನರಂಜನೆ, ಅಂದರೆ ಪ್ರೇಕ್ಷಕರನ್ನು ರಂಜಿಸುವ ಒಂದು ಮಾಧ್ಯಮವಾಗಿ, ಜನಸಾಮಾನ್ಯರು ಜೀವನದ ಜಂಜಾಟಗಳಿಂದ ಕೆಲ ಕಾಲ ಹೊರಬರಲು ರಜತ ಪರದೆ ನೆರವಾಗುತ್ತದೆ. ಶೇ 90ಕ್ಕೂ ಹೆಚ್ಚು ಸಿನಿಮಾಗಳು ಈ ವರ್ಗಕ್ಕೆ ಸೇರಿರುತ್ತವೆ. ಎರಡನೆಯ ನೆಲೆ ಎಂದರೆ ಸಮಾಜದ ಅಂಕು ಡೊಂಕುಗಳನ್ನು, ಓರ...
ಮಾನವನ ಉಗಮ ಮತ್ತು ಅಭ್ಯುದಯದ ಇತಿಹಾಸವನ್ನು ಅರಿತಿರುವ ಯಾರಿಗೇ ಆದರೂ ಒಂದು ಅಂಶ ತಿಳಿದಿರಲೇಬೇಕು. ಅದೇನೆಂದರೆ, ಮಾನವನಲ್ಲಿ ಸ್ವಾಭಾವಿಕವಾದ ಆಂದೋಲನದ ತುಡಿತ ಮತ್ತು ಸಂವೇದನೆ ಇಲ್ಲದೆ ಹೋಗಿದ್ದಲ್ಲಿ ಬಹುಶಃ ಮನುಕುಲ ಶಿಲಾಯುಗದಿಂದ ಒಂದು ಹೆಜ್ಜೆಯೂ ಮುಂದೆ ಚಲಿಸಲಾಗುತ್ತಿರಲಿಲ್ಲ. ತನಗೆ ಹಸಿವಾಗುವುದನ್ನು ಹೇಳಲಾರದೆ ರಚ್ಚೆ ಹಿಡಿಯುವ ಎಳೆ ಕೂ...
ದಲಿತ ಸಂಘಟನೆಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ವೇಳೆ ನಗುತ್ತಿದ್ದ, ವ್ಯಂಗ್ಯವಾಡುತ್ತಿದ್ದ ಸಮುದಾಯಗಳು ಇಂದು ಒಂದೊಂದಾಗಿ ಮೀಸಲಾತಿಗಾಗಿ ಸರ್ಕಾರದ ಎದುರು ಕೈ ಒಡ್ಡಿ ನಿಂತಿದ್ದು, ಮೀಸಲಾತಿ ಅಂದ್ರೆ ಭಿಕ್ಷೆ ಎಂದೆಲ್ಲ ಅವಮಾನಿಸುತ್ತಿದ್ದ ಸಮುದಾಯಗಳಿಗೆ ಇಂದು ಮೀಸಲಾತಿಯ ಅರಿವು ಮೂಡಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ದಲಿತರ...
ವಾರ :ಶನಿವಾರ ದಿನಾಂಕ :06/02/2021 61ನೇ ಸಂಚಿಕೆಯಲ್ಲಿ ರಾಮಜೀಯವರಿಗೆ ಅವರು ಕೆಲಸ ಮಾಡಿಸಿಕೊಳ್ಳುತ್ತಿರುವ ಮಾಲೀಕರು ಉನ್ನತ, ಹುದ್ದೆಗೆ ಹಾಗೂ ದುಪ್ಪಟ್ಟು ಸಂಬಳ ಪಡೆಯುವ ಅವಕಾಶ ಕೊಟ್ಟಿದ್ದಾರೆ, ಇನ್ನೊಂದು ಖುಷಿಯ ವಿಚಾರವಾದರೆ ಭೀಮ ಅಕ್ಕ ಮಾದ್ವಿ ಹಾಗೂ ಇನ್ನೊಬ್ಬಳು ಹೆಣ್ಣುಮಗಳಿಗೆ ಪುನಾಗೆ ಆಶ್ರಮಕ್ಕೆ ಕಳುಹಿಸಿ ಅವರಿಗೆ ಮರುಜೀವ...
ಭಾರತದ ಪ್ರಜಾತಂತ್ರ ವ್ಯವಸ್ಥೆ ನಾಲ್ಕೂ ದಿಕ್ಕುಗಳಿಂದ ಸವಾಲುಗಳನ್ನು ಎದುರಿಸುತ್ತಿದೆ. ಆಡಳಿತ ವ್ಯವಸ್ಥೆಯ ನಾಲ್ಕೂ ಸ್ತಂಭಗಳು ಶಿಥಿಲವಾಗುತ್ತಿರುವಂತೆ ಭಾಸವಾಗುತ್ತಿದೆ. ನ್ಯಾಯಾಂಗದ ಮೂಲಕ ಈ ದೇಶದ ಸಾಮಾನ್ಯ ಪ್ರಜೆಗಳು ಕೊಂಚ ಉಸಿರಾಡುತ್ತಿದ್ದರೂ ಕೆಲವು ಸಂದರ್ಭಗಳಲ್ಲಿ ನ್ಯಾಯಾಂಗವೂ ಮುಂಚಿನಂತಿಲ್ಲ ಎಂದೆನಿಸಿದರೆ ಅಚ್ಚರಿಯೇನಿಲ್ಲ. ಇದು ಇಂದ...
ಜಗತ್ತಿನ ಯಾವುದೇ ಮೂಲೆಯಲ್ಲಿ ಒಂದು ನೋವಿನ ಧ್ವನಿ ಕೇಳಿಬಂದರೂ ಸಾಂತ್ವನ ಹೇಳುವ ಮನಸ್ಥಿತಿ ಇದ್ದರೆ ಮಾತ್ರ ನಾವು ನಾಗರಿಕ ಜಗತ್ತಿನ ಮನುಷ್ಯರು ಎಂದು ಎದೆ ಮುಟ್ಟಿ ಹೇಳಿಕೊಳ್ಳಲು ಸಾಧ್ಯ. ಹಾಗೆಯೇ ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ದೌರ್ಜನ್ಯ ಮತ್ತು ಅನ್ಯಾಯದ ವಿರುದ್ಧ ದನಿ ಎತ್ತುವ ಮನಸ್ಥಿತಿ ಇದ್ದರೆ ಮಾತ್ರ ನಮ್ಮಲ್ಲಿ ಮನುಷ್ಯತ್ವ ಇದೆ...
ಭಾರತಕ್ಕೆ ಅದ್ಭುತವಾದ ಸಂವಿಧಾನವನ್ನು ಕೊಟ್ಟ ಡಾ.ಬಾಬಾ.ಸಾಹೇಬ್ ಅಂಬೇಡ್ಕರ್ ಅವರ ಧರ್ಮಪತ್ನಿ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ಜನ್ಮ ದಿನ ಇಂದು. 1898 ಫೆಬ್ರವರಿ 7 ರಂದು ರಮಾಬಾಯಿ ಅವರು ಜನಿಸುತ್ತಾರೆ. ಭಿಕು ವಳಗಂಕರ್ ಮತ್ತು ತಾಯಿ ರುಕ್ಮಿಣಿ ದಂಪತಿ ಅವರ ಮಗಳಾಗಿರುವ ಇವರು 1906ರಲ್ಲಿ ಭೀಮರಾವ್(ಅಂಬೇಡ್ಕರ್) ಅವರನ್ನು ವಿವಾಹವಾಗುತ್ತಾರೆ....