ಬೆಂಗಳೂರು: ಸರಕು ಸಾಗಣೆ ಪರವಾನಗಿಗಳನ್ನು ಪಡೆಯಲು ಹಾಗೂ ವಾಹನಗಳ ಮಾಲೀಕತ್ವ ವರ್ಗಾವಣೆಗಳನ್ನು ಸಾರ್ವಜನಿಕರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡದೇ ತಾವು ಇದ್ದಲ್ಲಿಂದಲೇ ಆನ್ಲೈನ್ ಮೂಲಕ ಸೇವೆಗಳನ್ನು ಪಡೆಯಲು ತಂತ್ರಾಂಶವನ್ನು ಸಿದ್ದಪಡಿಸಿದ್ದು, ಸದ್ಯದಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್...