ಐಎಂಡಿಬಿ (www.imdb.com) ಜಗತ್ತಿನ ಸಿನಿಮಾ, ಟಿವಿ ಶೋ ಹಾಗೂ ಸಿನಿಮಾ ತಾರೆಯರ ಅಧಿಕೃತ ಮಾಹಿತಿಮೂಲವೆನಿಸಿಕೊಂಡಿರುವ ವಿಶ್ವಪ್ರಸಿದ್ಧ ತಾಣವಾಗಿದ್ದು, ಅಕ್ಟೋಬರ್ 2022ರಲ್ಲಿ ಆರಂಭವಾದ ಭಾರತದ ಇನ್ಸ್ಟಾಗ್ರಾಮ್ ಖಾತೆ 250,000 ಫಾಲೋವರ್ಗಳನ್ನು ಗಳಿಸಿದೆ. ದೇಶಾದ್ಯಂತ ಮನರಂಜನೆಯ ಅಭಿಮಾನಿಗಳು ಐಎಂಡಿಬಿ ಇಂಡಿಯಾದ ಸಾಮಾಜಿಕ ಮಾಧ್ಯಮದ ಹ...
ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ನಟನೆಯ ತಂಗಳನ್ (Thangalaan) ಚಿತ್ರ ಭರ್ಜರಿಯಾಗಿ ಸೌಂಡ್ ಮಾಡ್ತಿದೆ. ಯಶ್ ನಟನೆಯ ಕೆಜಿಎಫ್ ಚಾಪ್ಟರ್ 1 ಮತ್ತು ಚಾಪ್ಟರ್ 2 ಚಿತ್ರಗಳನ್ನು ನೀವು ನೋಡಿದ್ದೀರಿ. ಆದ್ರೆ ಇದು ಕೇವಲ ಕಾಲ್ಪನಿಕ ಕಥೆಯಾಗಿದೆ. ಆದ್ರೆ ಕೆಜಿಎಫ...
ಇತ್ತೀಚೆಗೆ ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿದ್ದ ‘ಮಂಜುಮ್ಮೆಲ್ ಬಾಯ್ಸ್’(Manjummel Boys) ಚಿತ್ರ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಕಮಲ್ ಹಾಸನ್ ನಟನೆಯ ‘ಗುಣ’ ಸಿನಿಮಾದ ‘ಕಣ್ಮಣಿ’(Kanmani) ಹಾಡನ್ನು ಬಳಸಿಕೊಳ್ಳಲಾಗಿತ್ತು. ಇದೀಗ ಈ ಹಾಡು ಬಳಸಿಕೊಂಡಿದ್ದಕ್ಕೆ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ 6...
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಹುಟ್ಟುವ ಮಗುವಿಗಾಗಿ ನಟಿ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರಂತೆ! ಸದ್ಯದ ವರದಿಗಳ ಪ್ರಕಾರ ದೀಪಿಕಾ ಅವರು ಹೊಸ ಪ್ರಾಜೆಕ್ಟ್ ಗಳಿಗೆ ಸಹಿ ಹಾಕುತ್ತಿಲ್ವಂತೆ, ಇತ್ತೀಚೆಗೆ ದೀಪಿಕಾಗೆ ಅಂತರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸ...
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋ ಸಂಸ್ಥೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ನೀಡಿದ್ದಾರೆ. ಈ ಚಿತ್ರ...
ದರ್ಶನ್ ನಟನೆಯ ಶಾಸ್ತ್ರಿ ಚಿತ್ರ ರೀ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ಇದೀಗ ರಾಕಿಂಗ್ ಸ್ಟಾರ್ ಯಶ್ ನಟನೆಯ ಅಭಿನಯದ ರಾಜಾಹುಲಿ ಸಿನಿಮಾ ರೀ ರಿಲೀಸ್ ಆಗ್ತಿದೆ. ರಾಜಾಹುಲಿ ಚಿತ್ರ ನಟ ಯಶ್ ಅವರ ಕೆರಿಯರ್ ನ ಬೂಸ್ಟ್ ಮಾಡಿದ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾದಲ್ಲಿ ಯಶ್, ಮೇಘನಾ ರಾಜ್, ಚರಣ್ ರಾಜ್, ಚಿಕ್ಕಣ್ಣ, ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಗ್ಗೆ ಹಿರಿಯ ಹಾಸ್ಯ ನಟ ಟೆನ್ನಿಸ್ ಕೃಷ್ಣ ಮಾತನಾಡಿದ್ದು, ದರ್ಶನ್ ಜೊತೆಗಿನ ಹಲವು ಒಡನಾಟಗಳನ್ನು ನೆನಪು ಮಾಡಿಕೊಂಡಿದ್ದಾರೆ. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ದರ್ಶನ್ ಹಿರಿಯ ಕಲಾವಿದರಿಗೆ ಗೌರವ ಕೊಡುತ್ತಿದ್ದರು. ಅವರಿಗೆ ಸಾಕಷ್ಟು ಅವಮಾನಗಳಾಗಿತ್ತು ಎಂದ...
ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜಕುಮಾರ್ ಅಣ್ಣಾವ್ರು ಅವರನ್ನು ಹೊರತುಪಡಿಸಿದರೆ ಅತಿ ಹೆಚ್ಚು ಅಭಿಮಾನಿಗಳ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಕರಣವೊಂದರಲ್ಲಿ ಸಿಲುಕಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಜುಲೈ ತಿಂಗಳ 19 ರಂದು ಬಿಡುಗಡೆ ಆಗಬೇಕಿದ್ದ ಬಹು ನಿರೀಕ್ಷಿತ ಅಡವಿ ಚಿತ್ರದ ಬಿಡುಗಡೆಯನ...
ಬಿಗ್ ಬಾಸ್ ಶೋ ಬಳಿಕ ಕನ್ನಡ ಚಿತ್ರರಂಗದಲ್ಲಿ ನಟ ವಿನಯ್ ಗೌಡ ದೊಡ್ಡ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಟಾರ್ ನಟರ ಚಿತ್ರದಲ್ಲಿ ವಿನಯ್ ಗೆ ವಿಲನ್ ಪಾತ್ರಗಳು ಒಂದರ ಹಿಂದೊಂದರಂತೆ ಬರುತ್ತಿದೆ. ಈ ನಡುವೆ ದರ್ಶನ್ ನಟನೆಯ ಡಿವಿಲ್ ಸಿನಿಮಾದಲ್ಲಿ ವಿಲನ್ ಆಗಿ ವಿನಯ್ ಗೌಡ ನಟಿಸಲಿದ್ದಾರಂತೆ. ಆದ್ರೆ ಸದ್ಯ ಕೊಲೆ ಆರೋಪದ ಮೇಲೆ ದರ್ಶನ್ ...
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ್ದ ರೇಣುಕಾಸ್ವಾಮಿ ಹಲವು ಸೆಲೆಬ್ರೆಟಿಗಳಿಗೆ ಅಸಭ್ಯ ಮೆಸೆಜ್ ಹಾಕಿರುವುದು ವರದಿಯಾಗುತ್ತಿದ್ದು, ನಿನ್ನೆ ಬಿಗ್ ಬಾಸ್ ಖ್ಯಾತಿಯ ನಟಿ ಚಿತ್ರಾಲ್ ರಂಗಸ್ವಾಮಿ ಅವರು, ರೇಣುಕಾಸ್ವಾಮಿಯಿಂದ ತಮಗೂ ಕಿರುಕುಳ ಆಗಿರುವುದಾಗಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಬಿಗ್ ರಿಯಾಲಿಟಿ ಬ...