ಬೆಂಗಳೂರು: ಲೈಟ್ ಬಾಯ್ ಆಗಿ ಬಂದ ದರ್ಶನ್ ಅವರು ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನವನ್ನು ಹಾಳು ಮಾಡಿಕೊಂಡರು ಎಂದು ನಟಿ ರಮ್ಯಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾ...
ರಾಜ್ ಬಿ ಶೆಟ್ಟಿ ನಿರ್ಮಾಣದ ಸು ಫ್ರಮ್ ಸೋ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಬಿಡುಗಡೆಗೊಂಡು ಮೂರೇ ದಿನಕ್ಕೆ ಎಕ್ಕ, ಜೂನಿಯರ್ ಸಿನಿಮಾದ ದಾಖಲೆಯನ್ನು ಪುಡಿಗಟ್ಟಿದೆ. ಮಂಗಳೂರಿನಲ್ಲಿ ಭಾನುವಾರ ಮತ್ತು ಸೋಮವಾರದ ಎಲ್ಲ ಟಿಕೆಟ್ ಗಳು ಸೋಲ್ಟ್ ಔಟ್ ಆಗಿವೆ. ಕನ್ನಡ ಚಿತ್ರರಂಗದಲ್ಲಿ ಬಹುದಿನಗಳ ನಂತರ ಒಂದೊಳ್ಳೆ ಸಿನಿಮಾ ಬಂದಿದೆ ಅಂತ ಜ...
ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದೆ. ಈ ನಡುವೆ ಕರಾವಳಿ ಭಾಗದ ಕಥೆಯನ್ನೊಳಗೊಂಡ ಚಿತ್ರ ‘ಸು ಫ್ರಮ್ ಸೋ’(Su From So) ಟ್ರೈಲರ್ ಮೂಲಕ ಗಮನ ಸೆಳೆದಿದೆ. ಈ ಸಿನಿಮಾ ಜು.25ರಂದು ಬಿಡುಗಡೆಯಾಗಲಿದೆ. ಚಿತ್ರದ ಟ್ರೈಲರ್ ನೋಡಿ ಸಿನಿ ಪ್ರಿಯರು ಫಿದಾ ಆಗಿದ್ದಾರೆ. ಚಿತ್ರದ ಪ್ರೀಮಿಯರ್ ಶೋ ಜುಲೈ 21ರಂದು ಮಂ...
40ಕ್ಕೂ ಅಧಿಕ ಸೀರಿಯಲ್ಗಳಲ್ಲಿ ನಟಿಸಿರುವ ನಟ ನಟ ಶ್ರೀಧರ್ ತಮ್ಮ 47ನೇ ವಯಸ್ಸಿನಲ್ಲೇ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶ್ರೀಧರ್ ಮೇ 26 ರಂದು ರಾತ್ರಿ 10 ಗಂಟೆಗೆ ಚಿರನಿದ್ರೆಗೆ ಜಾರಿದ್ದಾರೆ. ಒಂದು ತಿಂಗಳಿಗೂ ಅಧಿಕ ಕಾಲದಿಂದ ಆಸ್ಪತ್ರೆಯಲ್ಲಿ ಶ್ರೀಧರ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಧರ್ ಇಹ...
ಮಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೇ ಸಂದರ್ಭದಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದು, ಭಾವುಕ ಸಾಲುಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. “ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿ...
ಜಾತಿ ಮತ್ತು ಲಿಂಗ ಅಸಮಾನತೆ ವಿರುದ್ಧ ಹೋರಾಡಿದ ಸಮಾಜ ಸುಧಾರಕರಾದ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಜೀವನ ಕಥೆ ಆಧಾರಿತ ಚಿತ್ರ ‘ಫುಲೆ’ ಚಿತ್ರ ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಚಿತ್ರ ಬಿಡುಗಡೆಯನ್ನು ಎರಡು ವಾರ ಮುಂದೂಡಲಾಗಿದೆ. ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯವು ಚಿತ...
ಎಕ್ಸ್ ಕ್ಯೂಸ್ ಮಿ, ತಾಜ್ ಮಹಲ್, ಪ್ರೇಮ್ ಕಹಾನಿ, ಕೃಷ್ಣನ್ ಲವ್ ಸ್ಟೋರಿ ಮೊದಲಾದ ಸಿನಿಮಾಗಳ ಮೂಲಕ ಯಶಸ್ವಿ ನಟರಾಗಿ ಹೊರ ಹೊಮ್ಮಿದ್ದ ಅಜಯ್ ರಾವ್ ಇದೀಗ ಯುದ್ಧಕಾಂಡ ಸಿನಿಮಾವನ್ನ ಮಾಡುತ್ತಿದ್ದಾರೆ. ಈಗಾಗಲೇ ಅವರು ತನಗೆ ಕೋಟಿಗಟ್ಟಲೆ ಸಾಲ ಇದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ತಮ್ಮ ಅಚ್ಚುಮೆಚ್ಚ...
ಮಲಯಾಳಂ ನಟ ಮೋಹನ್ ಲಾಲ್ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟನೆಯ ಎಲ್ 2 ಎಂಪುರಾನ್ ಚಿತ್ರದಲ್ಲಿ ಗುಜರಾತ್ ಗಲಭೆಯ ಕೆಲವು ಉಲ್ಲೇಖಗಳು ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಬಲಪಂಥೀಯರ ವಿರೋಧದ ನಡುವೆಯೇ ಸೂಪರ್ ಸ್ಟಾರ್ ಮೋಹನ್ ಲಾಲ್ ಕ್ಷಮೆಯಾಚಿಸಿದ್ದಾರೆ. ತಮ್ಮ ಪ್ರೀತಿಪಾತ್ರರಿಗೆ ಉಂಟುಮಾಡಿದ ನೋವಿಗೆ ವಿಷಾದಿಸುತ್ತೇನೆ ಎಂದಿರುವ ಮೋಹನ್...
ಸಾಕಷ್ಟು ನಟಿಯರು ಅಭಿಮಾನಿಗಳಿಂದ ಅಂತರ ಕಾಯ್ದುಕೊಳ್ಳಯತ್ತಾರೆ. ಯಾಕಂದ್ರೆ, ಸಾರ್ವಜನಿಕ ಸ್ಥಳಗಳಲ್ಲಿ ಅವರು ಸಾಕಷ್ಟು ಅಹಿತಕರ ಸಂದರ್ಭಗಳನ್ನು ಎದುರಿಸುತ್ತಿರುತ್ತಾರೆ. ಪ್ರಸಿದ್ಧ ಮಾಡೆಲ್ ಪೂನಂ ಪಾಂಡೆ ಸಾಮಾನ್ಯವಾಗಿ ಎಲ್ಲ ಅಭಿಮಾನಿಗಳಿಗೂ ಫೋಟೋ ತೆಗೆದುಕೊಳ್ಳಲು ಅನುಮತಿ ನೀಡುತ್ತಾರೆ. ಆದರೆ ಇಲ್ಲೊಬ್ಬ ಅಭಿಮಾನದ ಹೆಸರಿನಲ್ಲಿ ಬಂದು ನಟಿಗೆ...
ಸೂಪರ್ ಹಿಟ್ ಸಿನಿಮಾ ‘ನವಗ್ರಹ’ ಚಿತ್ರದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಅವರು ಫೆ.7ರಂದು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಿರಿ ದಿನೇಶ್ ಆರೋಗ್ಯವಾಗಿಯೇ ಇದ್ದರು. ಫೆ.7ರಂದು ಸಂಜೆ ಇವರ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ಏಕಾಏಕಿ ಎದೆನೋವಿನಿಂದ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವ...