ಪಾಲಾರ್ ಸಿನೆಮಾದ "ಕ್ರಾಂತಿ ಗೀತೆ" 'ಒಂದೊಂದೇ ಕಿಡಿ ಸೇರುತ್ತಾ' ಎಂಬ ಹಾಡಿನ ಲಿರಿಕ್ಸ್ ವಿಡಿಯೋ ಹಾಡನ್ನು. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳು ರಮಾ ಅಂಬೇಡ್ಕರ್ ಬಿಡುಗಡೆ ಮಾಡಿದರು. RRR, ಪುಷ್ಪ ಸಿನೆಮಾಗಳ ಸಾಹಿತ್ಯ ಬರೆದ ಖ್ಯಾತಿಯ ವರದರಾಜ್ ಚಿಕ್ಕಬಳ್ಳಾಪುರ ಅವರ ಸಾಹಿತ್ಯ, ಕನ್ನಡ ಕೋಗಿಲೆ ಗಾಯಕಿ ಉಮಾ ವೈ.ಜಿ.ಕೋಲಾರ ಅವರ ಕಂಠದಲ...
ಬೆಂಗಳೂರು: ನಟ ಅನಿರುದ್ಧ್ ಅವರ ವೃತ್ತಿ ಜೀವನಕ್ಕೆ ಮತ್ತೊಮ್ಮೆ ಬಹಿಷ್ಕಾರದ ಬಿಸಿ ತಟ್ಟಿದೆ. ಜೊತೆ ಜೊತೆಯಲಿ ಎಂಬ ಸೀರಿಯಲ್ ನಿಂದ ಅನಿರುದ್ಧ್ ಅವರನ್ನು ತೆಗೆದು ಹಾಕಿದ ಬಳಿಕ ಅವರನ್ನು ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ವರೆಗೆ ಬಹಿಷ್ಕರಿಸಿತ್ತು. ಇದೀಗ ಎಸ್. ನಾರಾಯಣ್ ಅವರ ಜೊತೆಗೆ ಹೊಸ ಪ್ರಾಜೆಕ್ಟ್ ಮಾಡುತ್ತಿರುವುದಾಗಿ ಅನಿರುದ್ಧ್ ಅ...
ರಶ್ಮಿಕಾ ಮಂದಣ್ಣ ಕಾಂತಾರ ಚಿತ್ರ ನೋಡಿಲ್ಲ, ರಿಷಬ್ ಶೆಟ್ಟಿ ಅವರಿಗೆ ಅವಮಾನ ಮಾಡಿದ್ರು ಎಂಬೆಲ್ಲ ವಾದಗಳನ್ನು ಮುಂದಿಟ್ಟುಕೊಂಡು ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಕೆಲವರು ಟ್ರೋಲ್ ಮಾಡಿರುವ ಘಟನೆಯ ಬಳಿಕ ಇದೀಗ ರಶ್ಮಿಕಾ ಮಂದಣ್ಣ ಕಾಂತಾರ ಚಿತ್ರವನ್ನು ನೋಡಿರುವುದಾಗಿ ಹೇಳಿಕೊಂಡಿದ್ದಾರೆ. ನಾನು ಕಾಂತಾರ ಚಿತ್ರ...
ದಾಖಲೆ ಬರೆದ KGF ಚಿತ್ರದಲ್ಲಿ ಪ್ರಮುಖ ಆಕರ್ಷಣಿಯ ಪಾತ್ರವಾಗಿದ್ದ ತಾತನ ಪಾತ್ರ ಮಾಡಿದ್ದ ಕೃಷ್ಣ ಜಿ. ರಾವ್ ಅವರು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಐದು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾ...
ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಕಾಂತಾರ ಚಿತ್ರ ಪ್ರಸ್ತುತ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ದಾಖಲೆ ಬರೆಯುತ್ತಿದೆ. ಇದೇ ಸಂದರ್ಭದಲ್ಲಿ ಕಾಂತಾರ ಚಿತ್ರದಲ್ಲಿರುವ ತುಳುನಾಡಿನ ದೈವದ ಪಾತ್ರವನ್ನು ಸಾಕಷ್ಟು ಜನರು ಅನುಕರಣೆ ಮಾಡುವುದು, ರೀಲ್ಸ್ ಗಳನ್ನು ಮಾಡುತ್ತಿರುವುದು ಆಗಾಗ ವಿವಾದಕ್ಕೀಡಾಗುತ್ತಿದೆ. ಇದೇ ವೇಳೆ ಚಿತ್ರದ ನಟ, ನಿರ್ದೇಶಕ...
ಬಹುನಿರೀಕ್ಷಿತ 'ಪಾಲಾರ್' ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರದ ಟ್ರೈಲರ್ ನ್ನು ಕಬಾಲಿ ಖ್ಯಾತಿಯ ನಿರ್ದೇಶಕ ಪಾ. ರಂಜಿತ್ ಅವರು ಟ್ವೀಟ್ ಮಾಡಿ ಶುಭಕೋರಿದ್ದಾರೆ. ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಪಾ.ರಂಜಿತ್ ಶುಭಕೋರಿದ್ದಾರೆ. https://twitter.com/beemji/status/1597468...
ಸದಾ ಟ್ರೋಲಿಗರ ಬಾಯಿಗೆ ಆಹಾರವಾಗುವ ಬಿಗ್ ಬಾಸ್ ಖ್ಯಾತಿಯ ನಿವೇದಿತ ಗೌಡ ಅವರು ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, ಸಂಪ್ರದಾಯವಾದಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿವೇದಿತ ಗೌಡ ಅವರ ವಿವಿಧ ರೀತಿಯ ರೀಲ್ಸ್ ಗಳಿಗೆ ಈಗಾಗಲೇ ಹಲವು ರೀತಿಯ ಕಾಮೆಂಟ್ ಗಳನ್ನು ಮಾಡುತ್ತಿರುವ ನೆಟ್ಟಿಗರಿಗೆ ಉ...
ಮಂಗಳೂರು: ತುಳುನಾಡಿನ ದೈವರಾಧನೆಯ ಕಥೆಗಳ ಕಾಂತಾರ ಚಿತ್ರ ಕನ್ನಡ ಹಾಗೂ ದೇಶದ ನಾನಾ ಭಾಷೆಗಳಲ್ಲಿ ಬಿಡುಗಡೆಯಾಗಿ ದಾಖಲೆ ಬರೆದಿದೆ. ಇದೀಗ ಮೂಲಭಾಷೆ ತುಳುವಿನಲ್ಲಿಯೇ ಚಿತ್ರ ಬಿಡುಗಡೆಯಾಗಲಿದ್ದು, ಯೂಟ್ಯೂಬ್ ನಲ್ಲಿ ಕಾಂತಾರದ ತುಳು ಟ್ರೈಲರ್ ಕಿಡಿ ಹತ್ತಿಸಿದೆ. ಯೂಟ್ಯೂಬ್ ನಲ್ಲಿ ತುಳು ಟ್ರೈಲರ್ ಬಿಡುಗಡೆಯಾಗಿ ಕೇವಲ 6 ಗಂಟೆಗಳಲ್ಲಿ 245K ...
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ಚಿತ್ರರಂಗಕ್ಕೆ ಮತ್ತೊಮ್ಮೆ ಕಾಲಿಟ್ಟಿದ್ದಾರೆ. ಇದೀಗ ಸಮಾರಂಭವೊಂದರಲ್ಲಿ ವಿದ್ಯಾರ್ಥಿಯೋರ್ವ ರಮ್ಯಾ ಅವರಿಗೆ “ನಿಮ್ಮ ಮದುವೆ ಯಾವಾಗ?” ಎಂದು ಪ್ರಶ್ನೆ ಕೇಳಿದ್ದು, ಈ ಪ್ರಶ್ನೆಗೆ ರಮ್ಯಾ ನಾನು ಹ್ಯಾಪಿಯಾಗಿದ್ದೇನೆ ಎಂದು ಉತ್ತರಿಸಿದ್ದಾರೆ. ಮದುವೆ ಯಾಕೆ ಆಗಬೇಕು ಅಂತನೇ ಅರ್ಥವಾಗುತ್ತಿಲ್ಲ ಎಂದು ರಮ...
ಜೀವ ನವೀನ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕನ್ನಡದ ಬಹು ನಿರೀಕ್ಷಿತ ‘ಪಾಲಾರ್’ ಚಿತ್ರದ ಅಧಿಕೃತ ಟ್ರೈಲರ್ ನವೆಂಬರ್ 28ರಂದು ಬಿಡುಗಡೆಯಾಗಲಿದೆ. ನವೆಂಬರ್ 28ರ ಸಂಜೆ 7 ಗಂಟೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ (SouNavi Creations YouTube) ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಲಿದೆ ಎಂದು ಜೀವ ನವೀನ್ ಮಹಾನಾಯಕ...