ಬಹುನಿರೀಕ್ಷಿತ 'ಪಾಲಾರ್' ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರದ ಟ್ರೈಲರ್ ನ್ನು ಕಬಾಲಿ ಖ್ಯಾತಿಯ ನಿರ್ದೇಶಕ ಪಾ. ರಂಜಿತ್ ಅವರು ಟ್ವೀಟ್ ಮಾಡಿ ಶುಭಕೋರಿದ್ದಾರೆ. ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಪಾ.ರಂಜಿತ್ ಶುಭಕೋರಿದ್ದಾರೆ. https://twitter.com/beemji/status/1597468...
ಸದಾ ಟ್ರೋಲಿಗರ ಬಾಯಿಗೆ ಆಹಾರವಾಗುವ ಬಿಗ್ ಬಾಸ್ ಖ್ಯಾತಿಯ ನಿವೇದಿತ ಗೌಡ ಅವರು ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, ಸಂಪ್ರದಾಯವಾದಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿವೇದಿತ ಗೌಡ ಅವರ ವಿವಿಧ ರೀತಿಯ ರೀಲ್ಸ್ ಗಳಿಗೆ ಈಗಾಗಲೇ ಹಲವು ರೀತಿಯ ಕಾಮೆಂಟ್ ಗಳನ್ನು ಮಾಡುತ್ತಿರುವ ನೆಟ್ಟಿಗರಿಗೆ ಉ...
ಮಂಗಳೂರು: ತುಳುನಾಡಿನ ದೈವರಾಧನೆಯ ಕಥೆಗಳ ಕಾಂತಾರ ಚಿತ್ರ ಕನ್ನಡ ಹಾಗೂ ದೇಶದ ನಾನಾ ಭಾಷೆಗಳಲ್ಲಿ ಬಿಡುಗಡೆಯಾಗಿ ದಾಖಲೆ ಬರೆದಿದೆ. ಇದೀಗ ಮೂಲಭಾಷೆ ತುಳುವಿನಲ್ಲಿಯೇ ಚಿತ್ರ ಬಿಡುಗಡೆಯಾಗಲಿದ್ದು, ಯೂಟ್ಯೂಬ್ ನಲ್ಲಿ ಕಾಂತಾರದ ತುಳು ಟ್ರೈಲರ್ ಕಿಡಿ ಹತ್ತಿಸಿದೆ. ಯೂಟ್ಯೂಬ್ ನಲ್ಲಿ ತುಳು ಟ್ರೈಲರ್ ಬಿಡುಗಡೆಯಾಗಿ ಕೇವಲ 6 ಗಂಟೆಗಳಲ್ಲಿ 245K ...
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ಚಿತ್ರರಂಗಕ್ಕೆ ಮತ್ತೊಮ್ಮೆ ಕಾಲಿಟ್ಟಿದ್ದಾರೆ. ಇದೀಗ ಸಮಾರಂಭವೊಂದರಲ್ಲಿ ವಿದ್ಯಾರ್ಥಿಯೋರ್ವ ರಮ್ಯಾ ಅವರಿಗೆ “ನಿಮ್ಮ ಮದುವೆ ಯಾವಾಗ?” ಎಂದು ಪ್ರಶ್ನೆ ಕೇಳಿದ್ದು, ಈ ಪ್ರಶ್ನೆಗೆ ರಮ್ಯಾ ನಾನು ಹ್ಯಾಪಿಯಾಗಿದ್ದೇನೆ ಎಂದು ಉತ್ತರಿಸಿದ್ದಾರೆ. ಮದುವೆ ಯಾಕೆ ಆಗಬೇಕು ಅಂತನೇ ಅರ್ಥವಾಗುತ್ತಿಲ್ಲ ಎಂದು ರಮ...
ಜೀವ ನವೀನ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕನ್ನಡದ ಬಹು ನಿರೀಕ್ಷಿತ ‘ಪಾಲಾರ್’ ಚಿತ್ರದ ಅಧಿಕೃತ ಟ್ರೈಲರ್ ನವೆಂಬರ್ 28ರಂದು ಬಿಡುಗಡೆಯಾಗಲಿದೆ. ನವೆಂಬರ್ 28ರ ಸಂಜೆ 7 ಗಂಟೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ (SouNavi Creations YouTube) ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಲಿದೆ ಎಂದು ಜೀವ ನವೀನ್ ಮಹಾನಾಯಕ...
ಬೆಂಗಳೂರು: ಇಂದು ಅರವಿಂದ್ ಲಿಂಬಾವಳಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ದೇಶ-ವಿದೇಶದೆಲ್ಲೆಡೆ ಸದ್ದು ಮಾಡಿರುವ ಕನ್ನಡ ಚಿಲನಚಿತ್ರ 'ಕಾಂತಾರ’ ಚಿತ್ರವನ್ನು ವೀಕ್ಷಿಸಿದರು ಚಿತ್ರ ವೀಕ್ಷಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದ ಕರಾವಳಿಯ ಪವಿತ್ರ ಸಂಸ್ಕೃತಿಯ ಸೊಗಡಿನ ಹೂರಣವಿರುವ ಈ...
ಇತ್ತೀಚೆಗೆ ಚಿತ್ರ ತಂಡಗಳು ಚಿತ್ರದ ಪ್ರಮೋಷನ್ ಗಾಗಿ ಚಿತ್ರ ವಿಚಿತ್ರ ಐಡಿಯಾಗಳ ಮೊರೆ ಹೋಗುತ್ತಿದ್ದಾರೆ. ಈ ಪೈಕಿ ಇದೀಗ ನಟಿಯೊಬ್ಬರು ಕೆಟ್ಟ ಹೆಸರು ಪಡೆದುಕೊಂಡ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಇದೀಗ ನಟಿಯ ಕ್ಷಮೆ ಯಾಚಿಸಿದ್ದಾರೆ. ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ಆಶಿಕಾ ರಂಗನಾಥ್ ಅಮಲಿನಲ್ಲಿ ತೇಲುತ್ತಾ ಅಸಭ್ಯ ಸನ...
ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಸಿಂಗಾರ ಸಿರಿ, ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು. ಅವರು ಮಂಗಳೂರು ನಗರದ ಕಲ್ಲಾಪಿನ ಬುರ್ದುಗೋಳಿಯ ಗುಳಿಗ,ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂ...
ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ, ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಾ ಬಚ್ಚನ್ ಇಂದು ಹುಟ್ಟು ಹಬ್ಬದ ಆಚರಣೆಯ ಸಂಭ್ರಮದಲ್ಲಿದ್ದಾಳೆ. ಇದೇ ಸಂದರ್ಭದಲ್ಲಿ ನಟಿ ಐಶ್ವರ್ಯ ರೈ ತಮ್ಮ ಪುತ್ರಿಯ ತುಟಿಗೆ ಮುತ್ತಿಟ್ಟ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಸಾಕಷ್ಟು ಸಂಖ್ಯೆಯ ನೆಟ್ಟಿಗರ...
ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ "ಮಿಸ್ ತುಳುನಾಡು" ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿತ...