ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಕೊನೆಯುಸಿರೆಳೆದಿದ್ದು, ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟಿ ಲಲಿತಾ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ರಾಜಕೀಯ ನೇತಾರು ಸಂತಾಪ ಸೂಚಿಸಿದ್ದಾರೆ. ‘ಕೇರಳ ಪೀಪಲ್ಸ್ ಆರ್ಟ್ ಕ್ಲಬ್’ ರಂಗತಂಡದ ಮೂಲಕ ಅಭಿನಯ ಆರಂಭಿಸಿದ್ದ ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ‘ಜೇಮ್ಸ್’ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು, ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಚಿತ್ರವನ್ನು ತೆರೆಗೆ ತರಲು ನಿರ್ಧರಿಸಲಾಗಿದೆ. ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಪುನೀತ್ ರಾಜಕುಮಾರ್ ಜನ್ಮದಿನದ ಪ್...
ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ನಟ ರಾಜೇಶ್ ಶನಿವಾರ ಮೃತಪಟ್ಟಿದ್ದಾರೆ. ರಾಜೇಶ್ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್...
ಬೆಂಗಳೂರು: ನಟ ಧನ್ವೀರ್ ತನ್ನ ಅಭಿಮಾನಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಎಸ್. ಸಿ .ರಸ್ತೆಯಲ್ಲಿನ ಅನುಪಮಾ ಥಿಯೇಟರ್ ಗೆ ಬೈ ಟೂ ಲವ್ ಸಿನಿಮಾ ರಿಲೀಸ್ ಸಂಬಂಧ ಧನ್ವೀರ್ ತೆರಳಿದ್ದರು. ಈ ವೇಳೆ ಅಭಿಮಾನಿ ಚಂದ್ರಶೇಖರ್ ಎಂಬವರು ಧನ್ವೀರ್ ಜೊ...
ಪುತ್ತೂರು: ಟಿಕ್ ಟಾಕ್ ಅಜ್ಜಿ ಎಂದೇ ಪ್ರಖ್ಯಾತರಾಗಿದ್ದ 86 ವರ್ಷ ವಯಸ್ಸಿನ ಕಮಲ ಅವರು ಇಂದು ಸಂಜೆ ನಿಧನರಾಗಿದ್ದು, ಈ ಬಗ್ಗೆ ಧನರಾಜ್ ಆಚಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಸಂಜೆ 4:30ರ ಸುಮಾರಿಗೆ ಕಮಲ ಅವರು ನಿಧನರಾಗಿದ್ದು, ನಾಳೆ ಬೆಳಿಗ್ಗೆ ಧನರಾಜ್ ಅವರ ಅನಂತಾಡಿಯ ಮನೆಯಲ್ಲಿ ಕಮಲಜ್ಜಿಯ ...
ಸದ್ಯ ಮೈತುಂಬಾ ಬಟ್ಟೆ ಹಾಕಿಕೊಂಡರೂ ತಪ್ಪು, ದೇಹದ ಅಂಗಾಗ ಕಾಣಿಸುವಂತ ಫ್ಯಾಷನ್ ಬಟ್ಟೆ ಧರಿಸಿದರೂ ತಪ್ಪು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿಂತರೆ ಕೇಳುವರು ನೀನೇಕೆ ನಿಂತೆ, ಮಲಗಿದರೆ ಗೊಣಗುವರು ಇವಗಿಲ್ಲ ಚಿಂತೆ, ಓಡಿದರೆ ಬೆನ್ನ ಹಿಂದೆಯೇ ಇವರ ಟೀಕೆ, ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ! ಎಂಬ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಗೆ ಇಂದು ತೆಲುಗು ನಟ ಅಲ್ಲು ಅರ್ಜುನ್ ಭೇಟಿ ನೀಡಲಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಪುಷ್ಪಂ ಚಿತ್ರದ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಅಲ್ಲು ಅರ್ಜುನ್, ಆ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿರಲಿಲ್ಲ. ಅಪ್ಪು ಜೊತೆಗೆ ಉತ್ತಮ...
ನವದೆಹಲಿ: ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ 94ನೇ ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿರುವ 276 ಚಲನಚಿತ್ರಗಳ ಪಟ್ಟಿಯನ್ನು ಗುರುವಾರ ಬಹಿರಂಗಪಡಿಸಿದ್ದು, ಈ ಚಿತ್ರಗಳಲ್ಲಿ, ತಮಿಳು ನಟ ಸೂರ್ಯ ನಟಿಸಿರುವ 'ಜೈ ಭೀಮ್' ಅಕಾಡೆಮಿಗೆ ಭಾರತದ ಪ್ರವೇಶವಾಗಿದೆ. ಜ. 18ರಂದು, ಸೂರ್ಯ ಅವರ ಅತ್ಯಂತ ಮೆಚ್ಚುಗೆ ಪಡೆದ ಕಾನೂನು ...
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸೋಮವಾರ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ, ಕಾಲು ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ...
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ತಮಿಳು ಖ್ಯಾತ ನಟ ಧನುಷ್ ತಮ್ಮ 18 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ಈ ವಿಚಾರವನ್ನು ಸ್ವತಃ ಧನುಷ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಧನುಷ್ ಮಾಡಿರುವ ಟ್ವೀಟ್ ನಲ್ಲಿ, 18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಯಂತೆ, ...