ಸಿನಿಡೆಸ್ಕ್: ಕ್ರೂಸ್ ಹಡಗಿಲ್ಲಿ ಡ್ರಗ್ಸ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆಗೆ ಇನ್ನೂ ಕೆಲವರ ಬಂಧನವಾಗಿದ್ದು, ಮುನ್ ಮುನ್, ಅರ್ಬಾಜ್ ಎಂಬವರ ಹೆಸರು ಇದೀಗ ಹೈಲೈಟ್ ಆಗ್ತಿವೆ. ಅರ್ಬಾಜ್ ಹಾಗೂ ಆರ್ಯನ್ ಆಪ್ತ ಗೆಳೆಯರು. ಮುನ್ ಮುನ್ ಗೆ ಅರ್ಬಾಜ್ ಎಂಬಾತನ ಗೆಳೆತನವ...
ಮುಂಬೈ: ಸಮುದ್ರದ ಮಧ್ಯೆ ಕ್ರೂಸರ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 10 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನೂ ಈ ಸಂಬಂಧ ಎನ್ ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಐಷಾರಾಮಿ ಹಡಗೊಂದರಲ್ಲಿ ಈ ಅ...
ಸಿನಿಡೆಸ್ಕ್: ತಮಿಳು ನಟ ಸೂರ್ಯ ಮತ್ತೊಂದು ಅದ್ಭುತವಾದ ಚಿತ್ರದೊಂದಿಗೆ ಸಿನಿ ಪ್ರೇಮಿಗಳ ಮುಂದೆ ಬಂದಿದ್ದು, ಸೂರರೈ ಪೋಟ್ರು ಚಿತ್ರದ ಯಶಸ್ಸಿನ ಬಳಿಕ ಇದೀಗ ಅವರ ಬಹುನಿರೀಕ್ಷಿತ ಚಿತ್ರ ‘ಜೈ ಭೀಮ್’ ಬಿಡುಗಡೆಯ ದಿನಾಂಕ ಪ್ರಕಟವಾಗಿದೆ. ನವೆಂಬರ್ 2ರಂದು ಜೈ ಭೀಮ್ ಚಿತ್ರವು ಓಟಿಟಿ ಪಾರ್ಮ್ ನಲ್ಲಿ ಬಿಡುಗಡೆಯಾಗಲಿದೆ. ಅಮೆಜಾನ್ ಪ್ರೈಮ್ ಗೆ ಭ...
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆಯಲ್ಲಿ ನಡೆದಿ್ದು, ಹಲವು ಧಾರವಾಹಿಗಳಲ್ಲಿ ನಟಿಸಿದ್ದ ಸೌಜನ್ಯ ಅವರ ಆತ್ಮಹತ್ಯೆ ಆಘಾತವನ್ನುಂಟು ಮಾಡಿದೆ. ದೊಡ್ಡಬೆಲೆ ಬಳಿಯ ಅಪಾರ್ಟ್ ಮೆಂಟ್ ನ ತಮ್ಮ ನಿವಾಸದಲ್ಲಿಯೇ 25 ವರ್ಷ ವಯಸ್ಸಿನ ಸೌಜನ್ಯ ಆತ್ಮಹ...
ಬೆಂಗಳೂರು: ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ವಿರುದ್ಧ ನಟ ಚೇತನ್ ಅಹಿಂಸಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹೇಳಿಕೆಯಲ್ಲಿ ಸತ್ಯವಿಲ್ಲ, ಇದು ಭಟ್ಟಂಗಿತನ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ವೈಯಕ್ತಿಕ ಅಧಿಕಾರದ ಸಲುವಾಗಿ ಕನ್ಹಯ್ಯ ಕುಮಾ...
ತೆಲುಗು ನಟ ಅಲ್ಲು ಅರ್ಜುನ್ ಅವರ ಹೊಸ ಚಿತ್ರ ಪುಷ್ಪಾದಲ್ಲಿ ನಟಿಸುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರ ಮೊದಲ ಲುಕ್ ಬಿಡುಗಡೆಯಾಗಿದ್ದು, ಈ ಲುಕ್ ಕಂಡು ಸಿನಿ ಪ್ರಿಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ನಟಿ ರಶ್ಮಿಕ ಶ್ರೀವಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದು, ವಿಚಿತ್ರ ಗೆಟಪ್ ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯ ಲುಕ್ ನಲ್ಲಿ ಕಾಣಿ...
ಮದುವೆಯಾಗಿ ಗಂಡನ ಮನೆಗೆ ಹೋಗುವ ಹೆಣ್ಣು ಅಳುವುದು ಸಂಪ್ರದಾಯ. ಆದರೆ, ಇಲ್ಲೊಬ್ಬ ವರ ಮದುವೆಯಾಗಿ ತನ್ನ ಮನೆಗೆ ವಧುವನ್ನು ಕರೆದೊಯ್ಯುತ್ತಿದ್ದ ವೇಳೆ ಕಾರಿನಲ್ಲಿ ಅಳುತ್ತಿರುವ ವಿಡಿಯೋವೊಂದನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಮದುವೆಯ ಸಂದರ್ಭದಲ್ಲಿ ವಧುವಿನ ಕಾಲೆಳೆಯಲು ವರ ಈ ತಮಾಷೆ ಮಾಡಿದ್ದು, ವಧುವರರು ಮದುವೆಯ ಬಳಿಕ...
ಭಾರತದಲ್ಲಿಯೇ ಇದೀಗ ನಟಿ ರಶ್ಮಿಕಾ ಮಂದಣ್ಣ ಬಹುಬೇಡಿಕೆಯ ನಟಿ ಇದೀಗ ಅವರು ಸಿನಿಮಾ ಮಾತ್ರವಲ್ಲದೇ ಜಾಹೀರಾತುಗಳಲ್ಲಿಯೂ ಬಹಳ ಬೇಡಿಕೆಯನ್ನು ಹೊಂದಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್ ಗಳು ಅವರನ್ನು ತಮ್ಮ ರಾಯಭಾರಿಯಾಗಿ ನೇಮಿಸಿಕೊಳ್ಳಲು ಸ್ಪರ್ಧೆಯಲ್ಲಿವೆ. ಆದರೆ, ಇದೀಗ ಅವರು ನಟಿಸಿರುವ ಜಾಹೀರಾತೊಂದು ವಿವಾದಕ್ಕೆ ಕಾರಣವಾಗಿದೆ. ಪುರು...
ಮುಂಬೈ: ಮರಾಠಿ ಯುವ ನಟಿ ಈಶ್ವರಿ ದೇಶಪಾಂಡೆ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಗೆಳೆಯನ ಜೊತೆಗೆ ಗೋವಾ ಪ್ರಯಾಣದಲ್ಲಿದ್ದ ಸಂದರ್ಭದಲ್ಲಿ ಕಾರು ಗೋವಾದ ಭಾಗಾ ನದಿಗೆ ಉರುಳಿದ್ದು, ಪರಿಣಾಮವಾಗಿ ಇಬ್ಬರು ಕೂಡ ಮೃತಪಟ್ಟಿದ್ದಾರೆ. 25 ವರ್ಷ ವಯಸ್ಸಿನ ಈಶ್ವರಿ ದೇಶಪಾಂಡೆ ತಮ್ಮ ಗೆಳೆಯ ಶುಭಂ ಡಾಂ ಜೊತೆಗೆ ಗೋವಾಕ್ಕೆ ಪ್ರವಾಸ ಹೋಗಿದ್ದ...
ನವದೆಹಲಿ: ಕೋವಿಡ್ ನಂತರದ ಕಾಲಘಟ್ಟದಲ್ಲಿ ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ ಎಂದು ಬಾಲಿವುಡ್ ನಟ ಸೋನು ಸೂದ್ ಅವರು ಹೇಳಿಕೊಂಡಿದ್ದಾರೆ. ಸೋಮವಾರ ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ನನಗೆ ಕಳೆದ 10 ವರ್ಷಗಳಿಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳಿಂದ ವಿವಿಧ ರಾಜಕೀಯ...