ಬೆಂಗಳೂರು: ಫೈಟಿಂಗ್ ದೃಶ್ಯ ಶೂಟಿಂಗ್ ಮಾಡುತ್ತಿದ್ದ ವೇಳೆ ಸಹ ನಟ ಬೀಸಿದ ರಾಡ್ ಆಕಸ್ಮಿಕವಾಗಿ ರಿಯಲ್ ಸ್ಟಾರ್ ಉಪೇಂದ್ರ ಅವರ ತಲೆಗೆ ಬಡಿದು ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಮಿನರ್ವ ಮಿಲ್ ನಲ್ಲಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದು ಆಕಸ್ಮಿಕವಾಗಿ ನಡೆದಿರುವ ಘಟನೆಯಾ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ “ಯುವರತ್ನ” ಸಿನಿಮಾ ಭರ್ಜರಿ ಪ್ರದರ್ಶನ ಕಂಡಿದ್ದು, ಅವರ ಹಿಂದಿನ ಎಲ್ಲ ಸಿನಿಮಾಗಳ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ. ಕೊವಿಡ್ ಸಂದರ್ಭದಲ್ಲಿ ಕೂಡ ಅಪ್ಪು ಅವರ ಯುವರತ್ನ ಮೊದಲ ದಿನವೇ 7ರಿಂದ 10 ಕೋಟಿ ರೂಪಾಯಿ ಗಳಿಸುವ ಮೂಲಕ ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿದೆ. ಕೊವಿಡ್ ...
ಮುಂಬೈ: ಫೋಟೋ ಶೂಟ್ ಗಾಗಿ ವಿವಿಧ ಶೈಲಿಯ ಬಟ್ಟೆಗಳನ್ನು ಬಳಸುವುದು ಗಮನಿಸಿದ್ದೇವೆ. ಆದರೆ ನಟಿ ಪರಿಣಿತಿ ಚೋಪ್ರಾ ಬೆತ್ತಲೆಯಾಗಿ ಕಸದ ಗಾಡಿಯಲ್ಲಿ ಕುಳಿತುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಈ ಫೋಟೋವನ್ನು ತಮ್ಮ ಇನ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕ್ಯಾಮೆರಾ ಮ್ಯಾನ್ ದಬೂ ರತ್ನಾನಿ ಈ ಫೋಟೋವನ್ನು ಸೆರೆ ಹಿಡಿದಿದ್ದಾರೆ. ...
ಬೆಂಗಳೂರು: ಪೊಗರು, ರಾಬರ್ಟ್ ಬಳಿಕ ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ “ಯುವರತ್ನ” ಚಿತ್ರ ಇಂದಿನಿಂದ ತೆರೆಯ ಮೇಲೆ ಅಬ್ಬರಿಸಲಿದೆ. 2 ವರ್ಷಗಳ ಬಳಿಕ ಪುನೀತ್ ಅವರ ಚಿತ್ರ ಬಿಡುಗಡೆಯಾಗುತ್ತಿದೆ. ಬೆಳಗ್ಗೆ 5 ಗಂಟೆಯಿಂದಲೇ ಪುನೀತ್ ಅಭಿಮಾನಿಗಳು ಥಿಯೇಟರ್ ಗಳಿಗೆ ಭೇಟಿ ನೀಡಿದ್ದು, ಕಟೌಟ್ ಗಳಿಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ...
ಮುಂಬೈ: ನಟಿ ಸನ್ನಿ ಲಿಯೋನ್ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಈ ಬಾರಿ ಹೋಳಿ ಆಚರಣೆ ಮಾಡಿದರು. ಹೋಳಿ ಆಚರಣೆಯ ಫೋಟೋವನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಬಣ್ಣಗಳಲ್ಲಿ ಆಟ ಆಡಿ ಪತಿ ಪತ್ನಿಯರಿಬ್ಬರು ಮುತ್ತಿಟ್ಟುಕೊಂಡ ಫೋಟೋವನ್ನು ಇನ್ಟಾಗ್ರಾಮ್ ನಲ್ಲಿ ಅವರು ಶೇರ್ ಮಾಡಿಕೊಂಡಿದ್ದಾರೆ. ನಾವು ಕುಟುಂಬದ ಜೊತೆಗೆ ಹೋಳಿ ...
ಕೋಲಾರ: ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಚೈತ್ರಾ ಕೊಟ್ಟೂರು ಮದುವೆಯಾಗಿ ಒಂದೇ ದಿನದಲ್ಲಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ನಿನ್ನೆಯಷ್ಟೇ ಅವರು ಮಂಡ್ಯ ಮೂಲದ ನಾಗರ್ಜುನ್ ಜೊತೆಗೆ ವಿವಾಹವಾಗಿದ್ದರು. ಬೆಂಗಳೂರಿನ ದೇವಸ್ಥಾನದಲ್ಲಿ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಒಂದೇ ದಿನಕ್ಕೆ ಇಬ್ಬರೂ ಕೋಲಾರದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೇವಲ ಪೋಷಕ ಪಾತ್ರಕ್ಕೆ ಮಾತ್ರವೇ ಸೀಮಿತವಾಗಿದ್ದ ಶ್ರೀನಗರ ಕಿಟ್ಟಿ ಇದೀಗ ಹೊಸ ಅವತಾರದಲ್ಲಿ ಪ್ರತ್ಯಕ್ಷರಾಗಿದ್ದು, ಅವರು ಹಲವು ಸಮಯಗಳ ನಂತರ ‘ಗೌಳಿ’ ಎಂಬ ಚಿತ್ರದಲ್ಲಿ ನಟಿಸಲಿದ್ದಾರೆ. ಗೌಳಿ ಚಿತ್ರದ ಫಸ್ಟ್ ಲುಕ್ ಶುಕ್ರವಾರ ಬಿಡುಗಡೆಯಾಗಿದ್ದು, ಶ್ರೀನಗರ ಕಿಟ್ಟಿ ಗಂಭೀರವಾದ ಪಾತ್ರವೊಂದರಲ್ಲಿ ಕಾಣಿಸ...
ಸಿನಿಡೆಸ್ಕ್: ಕೊರೊನಾ ವೈರಸ್ ನಿಂದ ತತ್ತರಿಸಿದ್ದ ದೇಶ ಮತ್ತೆ ಚೇತರಿಸಿಕೊಳ್ಳುತ್ತಿದೆ ಎನ್ನುವುದರೊಳಗೆ ಮತ್ತೆ ಕೊರೊನಾ ಅಲೆಯ ಬಗ್ಗೆ ಸುದ್ದಿ ಕೇಳಿ ಬಂದಿದೆ. ಈ ನಡುವೆ ಸತ್ತು ಹೋಗಿದ್ದ ಚಿತ್ರರಂಗ ಪುನರ್ಜೀವನ ಪಡೆಯುತ್ತಿದ್ದಂತೆಯೇ ಬಿಬಿಎಂಪಿ ಸಿನಿಮಾ ಮೇಲೆ ಶೇ.50 ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ನೀಡಬೇಕು ಎನ್ನುವ ಪ್ರಸ್ತಾವನೆಯನ್ನು ಸಲ...
ಕಿಚ್ಚ ಸುದೀಪ್ ನಟನೆಯ ಈಗ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಸಮಂತಾ ಅಕ್ಕಿನೇನಿ ನಟನೆಯಲ್ಲಿ ಯಾರಿಗೇನೂ ಕಡಿಮೆ ಇಲ್ಲ. ಬಹುಭಾಷಾ ಟಾಪ್ ನಟಿಯರ ಪಟ್ಟಿಯಲ್ಲಿರುವ ಸಮಂತಾ ಅಕ್ಕಿನೇನಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಚಿತ್ರಗಳನ್ನು ಆಗಾಗ ಶೇರ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ತಮಿಳು ನಟ ವಿಜಯ್ ಸಿನಿಮಾಗಳಲ್ಲಿ ಸಮಂತಾ ಹೆಚ್ಚು ಜನಪ್ರಿಯ...
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆಯಲ್ಲಿದ್ದ ಪ್ರಶಾಂತ್ ಸಂಬರಗಿ ಕನ್ನಡದ ಬಿಗ್ ಬಾಸ್ ಮನೆ ಪ್ರವೇಶಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ, ಅವರು ಬಿಗ್ ಬಾಸ್ ಮನೆಯ ಹೆಣ್ಣು ಮಕ್ಕಳ ಜೊತೆಗೆ ತೋರುತ್ತಿರುವ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ...