ಕಾಡು ಪ್ರಾಣಿಗಳು, ಪಕ್ಷಿಗಳೆಂದರೆ ನಟ ದರ್ಶನ್ ಅವರಿಗೆ ಪಂಚ ಪ್ರಾಣ, ಸಾಕಷ್ಟು ಕಾಡು ಪ್ರಾಣಿಗಳನ್ನು ಅವರು ದತ್ತಪಡೆದುಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ನಡುವೆ ಅವರ ಫಾರ್ಮ್ ಹೌಸ್ ನಲ್ಲಿ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ತೋರಿಸದೇ ಸಾಕುತ್ತಿದ್ದ ಕೆಲವು ಪಕ್ಷಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆ...
ಸಾಕಷ್ಟು ಸಿನಿಮಾ ನಿರ್ದೇಶಕರು ಜನರ ಕಿವಿಗೆ ಹೂವಿಡ್ತಾರೆ. ಅದರಲ್ಲಿ ಬಾಹುಬಲಿಯಂತಹ ಬಿಗ್ ಹಿಟ್ ಸಿನಿಮಾದ ನಿರ್ದೇಶಕರು ಕೂಡ ಸೇರಿದ್ದಾರೆ ಅನ್ನೋ ಚರ್ಚೆಗಳು ಟ್ರೋಲರ್ಸ್ ನಡುವೆ ನಡೆಯುತ್ತಿದೆ. ಹೌದು..! ಬಾಹುಬಲಿ ಚಿತ್ರದ ಎರಡು ದೃಶ್ಯಗಳು ಇದೀಗ ಟ್ರೋಲರ್ಸ್ ಕೈಗೆ ಸಿಕ್ಕಿದೆ. ಈ ಎರಡು ದೃಶ್ಯಗಳು ಚಿತ್ರ ಬಿಡುಗಡೆಯಾಗಿ ವರ್ಷಗಳೇ ಕಳೆದ ಬಳಿ...
ಕನ್ನಡದ ಖಾಸಗಿ ಮನರಂಜನಾ ಟಿವಿ ವಾಹಿನಿಯಲ್ಲಿ ಪ್ರಸಾರವಾದ ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಪಾಂಡೇಶ್ವರದಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು. ಇದೇ ವೇಳೆ ಹಿರಿಯ ಪೊಲೀಸ್ ಅ...
ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿರುವ ಮಂಗಳೂರಿನ ರಾಕ್ ಸ್ಟಾರ್ ‘ಗಿರಿಗಿಟ್’ ತುಳು ಚಿತ್ರ ಖ್ಯಾತಿಯ ಪ್ರತಿಭಾವಂತ ನಾಯಕ ನಟ ರೂಪೇಶ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ಬಾರಿಯ ಕನ್ನಡ ಬಿಗ್ಬಾಸ್ 9 ರಿಯಾಲಿಟಿ ಶೋದಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ಕ್ರಿಯಾಶೀಲ ರೀತಿಯಲ್...
ನಾನು ಕೆಜಿಎಫ್—2 ಸಿನಿಮಾವನ್ನು ನೋಡಿಲ್ಲ, ನಾನು ಇಷ್ಟಪಡುವ ಸಿನಿಮಾ ಅದಲ್ಲ ಎಂದು ನಟ ಕಿಶೋರ್ ಕುಮಾರ್ ಹೇಳಿದ್ದು, ಇಂಡಿಯಾ ಟು ಡೇ ನಡೆಸಿದ ಸಂದರ್ಶನದಲ್ಲಿ ಕಿಶೋರ್ ಕುಮಾರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಸರಿಯೋ ಅಥವಾ ತಪ್ಪೋ ಗೊತ್ತಿಲ್ಲ, ನಾನು ಕೆಜಿಎಫ್ – 2 ಸಿನಿಮಾ ನೋಡಿಲ್ಲ, ನಾನು ಇಷ್ಟಪಡುವ ಸಿನಿಮಾ ಅದಲ್ಲ, ಇದು ವೈಯಕ್...
ಪಾಲಾರ್ ಚಿತ್ರಕ್ಕೆ ಸೆನ್ಸಾರ್ ನಲ್ಲಿ U/A ಸರ್ಟಿಫಿಕೇಟ್ ಬಂದಿದ್ದು, CBFC ಸದಸ್ಯರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೇರವಾಗಿ ವಿಷಯ ಮಾತನಾಡಿರುವ ಇಂತಹ ಸಿನೆಮಾ ನಾವು ನೋಡಿಲ್ಲ ಎಂದು ಪ್ರಶಂಸಿಸಿದ್ದಾರೆ. CBFC ಸದಸ್ಯರ ಮೆಚ್ಚುಗೆಯ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆಯಬೇಕೋ ಬೇಡವೋ ಅನ್ನೋದು ಗೊತ್ತಿಲ್ಲ. ಆದರೆ, ಅ...
ಖ್ಯಾತ ನಟಿ ಅನುಷ್ಕಾ ಶೆಟ್ಟಿ ಶೂಟಿಂಗ್ ಗೆ ಸದ್ಯ ಬ್ರೇಕ್ ಹಾಕಿ ಇದೀಗ ತನ್ನ ತವರು ಜಿಲ್ಲೆ ಮಂಗಳೂರಿನಲ್ಲಿ ಪಂಜುರ್ಲಿ ದೈವದ ಕೋಲದಲ್ಲಿ ಭಾಗಿಯಾಗಿದ್ದಾರೆ. ಬಾಹುಬಲಿ-- 2ಸಕ್ಸಸ್ ನಂತರ `ನಿಶಬ್ಧಂ’ ಚಿತ್ರದಲ್ಲಿ ಕಾಣಿಸಿಕೊಂಡ ಮೇಲೆ ಯಾವುದೇ ಚಿತ್ರದಲ್ಲೂ ಕಾಣಿಸಿಕೊಳ್ಳದೇ ಅನುಷ್ಕಾ ಸೈಲೆಂಟ್ ಆಗಿದ್ದಾರೆ. ಆದರೆ ಈಗ ಹೊಸ ಪ್ರತಿಭೆ ನವೀನ್ ಶೆ...
ಧಾರ್ಮಿಕ ವ್ಯಕ್ತಿಯೊಬ್ಬರು ಕೇಸರಿ ತೊಟ್ಟು ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರ ಮಾಡಿದ್ರೆ ಅವರ ವಿರುದ್ಧ ಯಾಕೆ ಆಕ್ರೋಶ, ಅಸಮಾಧಾನ ಕೇಳಿ ಬರುವುದಿಲ್ಲ? ಕೇವಲ ಸಿನಿಮಾದವರ ಮೇಲೆ ಯಾಕೆ? ಎಂದು ನಟ ಪ್ರಕಾಶ್ ರಾಜ್ ಪ್ರಶ್ನಿಸಿದ್ದಾರೆ. ಪಠಾಣ್ ಚಿತ್ರದ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಬೇಷರಮ್ ಮತಾಂಧರೇ, ಕೇಸ...
ದೌರ್ಜನ್ಯದ ಅನುಭವಗಳನ್ನು ಹಂಚಿಕೊಳ್ಳುವ ಮಹಿಳೆಯರು ಭೀತಿ ಮತ್ತು ಅಸಮಾಧಾನವನ್ನು ಎದುರಿಸುತ್ತಲೇ ಇದ್ದಾರೆ ಮೂಲ : Still a Nightmare for domestic violence survivors – ದ ಹಿಂದೂ 29-11-2022 ಫಿಲಿಪ್ಪಾ ವಿಲಿಯಮ್ಸ್, ಸ್ವರ್ಣ ರಾಜಗೋಪಾಲನ್, ಗಿರಿಜಾ ಗೋಡ್ಬೋಲೆ, ರುಚಿತಾ ಗೋಸ್ವಾಮಿ ಅನುವಾದ : ನಾ ದಿವಾಕರ ನವಂಬರ್...
ಅದೃಷ್ಟ ದೇವತೆಯನ್ನು ಬಟ್ಟೆ ಬಿಚ್ಚಿ ಬೆಡ್ ರೂಮ್ ನಲ್ಲಿ ಕೂರಿಸಬೇಕು ಎಂಬ ಡಿ ಬಾಸ್ ದರ್ಶನ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆಗಳು ನಟ ದರ್ಶನ್ ಅವರ ನೂತನ ಸಿನಿಮಾ ಕ್ರಾಂತಿ ಚಿತ್ರವನ್ನು ಬಹಿಷ್ಕಾರಿಸಲು ಕರೆ ನೀಡಿದೆ. ಈಗಾಗಲೇ ಕೆಲವು ಮಾಧ್ಯಮಗಳು ಡಿಬಾಸ್ ದರ್ಶನ್ ಅವರಿಗೆ ಬಹಿಷ್ಕಾರ ಹಾಕಿದ್ದು, ಕ್ರಾಂತಿ ಸಿನಿಮಾಕ್ಕೆ ಯಾ...