ನವದೆಹಲಿ: ಇಸ್ರೇಲ್ ಪ್ಯಾಲೆಸ್ಟೀನ್ ನಡುವಿನ ಯುದ್ಧದಿಂದಾಗಿ ಜನರು ಕಂಗೆಟ್ಟಿದ್ದಾರೆ. ಗಾಜಾ ಪಟ್ಟಿಯಲ್ಲಿನ ಜನರ ಸ್ಥಿತಿಯಂತೂ ಹೇಳತೀರದಂತಾಗಿದೆ. ಜನರು ಅನ್ನ-- ಆಹಾರ, ನೀರಿಗಾಗಿ ಪರದಾಡುವಂತಾಗಿದೆ. ಹಮಾಸ್ ಬಂಡುಕೋರರ ವಿರುದ್ಧ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದಾಗಿ ಈವರೆಗೆ ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ...
ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ಭಯೋತ್ಪಾದಕರು ನಡೆಸಿದ ಅನಿರೀಕ್ಷಿತ ದಾಳಿಯ ನಂತರ, ಇಸ್ರೇಲ್ ಭದ್ರತಾ ಪಡೆಗಳು ತಮ್ಮ ಪ್ರತಿಕ್ರಿಯೆಯನ್ನು ತೀವ್ರಗೊಳಿಸಿವೆ. ಅಲ್ಲದೇ ಭಯೋತ್ಪಾದಕ ಗುಂಪನ್ನು ನಿರ್ನಾಮ ಮಾಡಲು ನಿರ್ಧರಿಸಿವೆ. ಗುರುವಾರ ರಾತ್ರಿ ಇಸ್ರೇಲ್ ವಾಯುಪಡೆ (ಐಎಎಫ್) ಹಮಾಸ್ ನ ವಿಶೇಷ ಘಟಕವಾದ ನುಖ್ಬಾ ಪೋರ್ಸ್ ಇಸ್ರೇಲ್ ಪಡೆಗಳ ಮೇಲೆ...
ಇಸ್ರೇಲ್-ಹಮಾಸ್ ಸಂಘರ್ಷವು ಏಳನೇ ದಿನಕ್ಕೆ ವಿಸ್ತರಿಸುತ್ತಿದ್ದಂತೆ ಇಸ್ರೇಲ್ ಗಡಿ ಪ್ರದೇಶಗಳಲ್ಲಿ ಹಮಾಸ್ ಭಯೋತ್ಪಾದಕರು ನಡೆಸಿದ ಕ್ರೂರ ದಾಳಿಯ ಭಯಾನಕ ವಿವರಗಳು ಮತ್ತು ಪ್ರತ್ಯಕ್ಷದರ್ಶಿಗಳ ವಿವರಗಳು ಹೊರಬಂದಿದ್ದು, ದಾಳಿಯು ಸಂಪೂರ್ಣ ಕ್ರೌರ್ಯದ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ದಶಕಗಳಲ್ಲಿ ಹಮಾಸ್, ಇಸ್ರೇಲಿ ನಾಗರಿಕರ ಮೇಲೆ ನಡೆಸಿದ...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಪ್ರಧಾನಿ ಕಚೇರಿಯು ಶಿಶುಗಳು ಮತ್ತು ಅಂಬೆಗಾಲಿಡುವ ಮಕ್ಕಳ ಸುಟ್ಟ ದೇಹಗಳ ವಿನಾಶಕಾರಿ ಚಿತ್ರಗಳನ್ನು ಹಂಚಿಕೊಂಡಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ ಹಮಾಸ್ ಉಗ್ರರು ಈ ಶಿಶುಗಳನ್ನು ಹತ್ಯೆ ಮಾಡಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ಹೇಳಿಕೊಂಡಿದೆ. ...
ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿರುವ ಮಧ್ಯೆ ಇಸ್ರೇಲ್ ನಿಂದ ತನ್ನ ನಾಗರಿಕರನ್ನು ಮರಳಿ ಕರೆತರಲು ಭಾರತ 'ಆಪರೇಷನ್ ಅಜಯ್' ಅನ್ನು ಪ್ರಾರಂಭಿಸಿದೆ. ಶುಕ್ರವಾರ, 212 ಭಾರತೀಯರ ಮೊದಲ ವಿಮಾನ ದೆಹಲಿಗೆ ಬಂದಿಳಿಯಿತು. ಇದೇ ವೇಳೆ ಇವರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದರು. ಇಸ್ರೇಲ್ ನಲ್ಲಿರುವ ಭಾರತೀಯರ ಸ...
ವಾಷಿಂಗ್ಟನ್: ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿಯಲ್ಲಿ ಅಮೆರಿಕದ 22 ಮಂದಿ ನಾಗರಿಕರು ಸಾವನ್ನಪ್ಪಿದ್ದು, 17 ಮಂದಿಯ ಬಗ್ಗೆ ಇನ್ನೂ ಯಾವುದೇ ಮಾಹಿತಿಗಳು ದೊರೆತಿಲ್ಲ ಎಂದು ಶ್ವೇತಭವನ ತಿಳಿಸಿದೆ. ಪ್ಯಾಲೆಸ್ಟೀನ್ ನ ಹಮಾಸ್ ಬಂಡುಕೋರರು ಹಲವಾರು ಅಮೆರಿಕನ್ನರನ್ನ ಒತ್ತೆಯಾಳುಗಳಾಗಿ ಇರಿಸಿದ್ದು, ಈ ಸಂಬಂಧ ಇಸ್ರೇಲ್ ಜೊತೆಗೆ ಸಂಪರ್ಕದಲ್ಲ...
ಪ್ಯಾರಿಸ್: ಇಸ್ರೇಲ್ ಮೇಲೆ ಪ್ಯಾಲೆಸ್ಟೀನ್ ಹಮಾಸ್ ಬಂಡುಕೋರರು ನಡೆಸಿದ ದಾಳಿಯನ್ನು ಹಲವು ದೇಶಗಳು ಖಂಡಿಸಿದ್ದು, ತಕ್ಷಣವೇ ಹಿಂಸಾಚಾರ ನಿಲ್ಲಿಸಿ ಶಾಂತಿ ಸ್ಥಾಪನೆಗೆ ಮುಂದಾಗ ಬೇಕು ಹಾಗೂ ಒತ್ತೆಯಾಳುಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿವೆ. ಭಾರತ, ಅಮೆರಿಕ, ರಷ್ಯಾ, ಬ್ರಿಟನ್, ಜರ್ಮನಿ, ಸ್ಪೇನ್, ಉಕ್ರೇನ್, ಟರ್ಕಿ ಸೇರಿದ...
ಇಸ್ರೇಲ್ ಮತ್ತು ಫೆಲೆಸ್ತೀನ್ ನಡುವಿನ ಸಂಘರ್ಷದಲ್ಲಿ ಭಾರತದ ಮಧ್ಯಪ್ರವೇಶಕ್ಕೆ ಭಾರತದಲ್ಲಿನ ಪ್ಯಾಲೆಸ್ತೀನ್ ರಾಯಭಾರಿ ಅದ್ನಾನ್ ಅಬು ಅಲ್ ಹೈಜಾ ಕರೆ ನೀಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಯುದ್ಧದ ಜವಾಬ್ದಾರಿಯನ್ನು ಅಂತರರಾಷ್ಟ್ರೀಯ ಸಮುದಾಯವು ಹೊಂದಿದೆ ಎಂದು ಅವರು ಹೇಳಿದ್ದಾರೆ. ಇದಕ್ಕೆ ಪರಿಹಾರವನ್ನು ಕಂಡುಹಿಡಿಯಲು ಮಧ್ಯಪ್ರವೇಶಿಸಲು...
ಫೆಲೆಸ್ತೀನ್ - ಇಸ್ರೇಲ್ ನಡುವೆ ಘರ್ಷಣೆ ಮುಂದುವರೆದಿರುವಂತೆಯೇ ಸೌದಿ ಅರೇಬಿಯಾ ಮಹತ್ವದ ಹೇಳಿಕೆಯನ್ನು ಹೊರಡಿಸಿದೆ. ನ್ಯಾಯ ಮತ್ತು ಹಕ್ಕು ಫೆಲೆಸ್ತೀನಿಯರಿಗೆ ಲಭಿಸುವವರೆಗೆ ತಾನು ಫೆಲೆಸ್ತೀನ್ ಜೊತೆ ಇದ್ದೇನೆ ಎಂದು ಸೌದಿ ಅರೇಬಿಯಾ ಘೋಷಿಸಿದೆ. ಫೆಲೆಸ್ತೀನ್ ಅಥಾರಿಟಿಯ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ ಅವರು ಸೌದಿ ರಾಜಕುಮಾರ ಮೊಹಮ್ಮದ್ ಬಿ...
ಜೆರುಸಲೇಂ: ಹಮಾಸ್ ಬಂದುಕೋರರು ಇಸ್ರೇಲ್ ನ ದಕ್ಷಿಣ ಭಾಗದಲ್ಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಸದ್ಯ ಭಯಾನಕ ಯುದ್ಧ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಇಸ್ರೇಲ್ ಗೆ ಅಮೆರಿಕ ಶಸ್ತ್ರಾಸ್ತ್ರಗಳನ್ನ ಪೂರೈಕೆ ಮಾಡಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಇಸ್ರೇಲ್ ಗೆ ರಕ್ಷಣಾ ನೆರವು ರವಾನಿಸಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ. ಶಸ್ತ್ರ...