ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಭರ್ಜರಿ ಜಯ ಗಳಿಸಿದೆ. ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 357 ರನ್ ಗಳ ಗುರಿ ಬೆನ್ನು ಹತ್ತಿದ ಪಾಕಿಸ್ತಾನ 32 ಓವರ್ ನಲ್ಲಿ 128 ರನ್ ಗಳಿಸಿ 228 ರನ್ ಗಳ ಅಂತರದಲ್ಲಿ ಹೀನ...
ಜಾಗತಿಕ ಮಾಲಿನ್ಯ ನಿಯಂತ್ರಣ ಮತ್ತು ಹವಾಮಾನ ಬದಲಾವಣೆ ಪರಿಣಾಮಕ್ಕೀಡಾಗಿರುವ ಸಮುದಾಯಗಳ ನೆರವಿಗಾಗಿ ಹಸಿರು ಪರಿಸರ ನಿಧಿಗೆ ಎರಡು ಬಿಲಿಯನ್ ಡಾಲರ್ ಕೊಡುಗೆ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಘೋಷಿಸಿದ್ದಾರೆ. ಅಭಿವೃದ್ಧಿ ಶೀಲ ರಾಷ್ಟ್ರಗಳ ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಹಸಿರು ಪರಿಸರ ನಿಧಿ ಅತಿದೊಡ್ಡ ಜಾಗತಿಕ ನಿಧಿಯಾಗಿದ...
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಶನಿವಾರದಿಂದ ಆರಂಭವಾಗಿರುವ ಜಿ20 ಶೃಂಗಸಭೆ ಇಂದು ಮುಕ್ತಾಯಗೊಂಡಿದೆ. ನವೆಂಬರ್ನಲ್ಲಿ ವರ್ಚ್ಯುವಲ್ ಸಭೆ ನಡೆಯಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಬ್ರೆಜಿಲ್ನಲ್ಲಿ ಜಿ...
ಯುನೈಟೆಡ್ ಕಿಂಗ್ಡಮ್ (ಯುಕೆ) ಪ್ರಧಾನಿ ಭಾನುವಾರ ಬೆಳಿಗ್ಗೆ ನವದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ಆಗಮಿಸಿದರು. ಯುಕೆ ಪ್ರಧಾನಿಯ ಭೇಟಿಗೆ ಮುಂಚಿತವಾಗಿ, ದೇವಾಲಯದ ಸುತ್ತಲೂ ವ್ಯಾಪಕ ಪೊಲೀಸ್ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಶನಿವಾರ ಎಎನ್ಐ ಜೊತೆ ಮಾತನಾಡಿದ ಯುಕೆ ಪ್ರಧಾನಿ, ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇ...
ಮೊರಾಕ್ಕೊ ದೇಶದಲ್ಲಿ 6.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ. ಪರಿಣಾಮ 2000 ಮಂದಿ ಸಾವಿಗೀಡಾಗಿದ್ದಾರೆ. 750ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 205 ಜನರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳಡಿ ಇನ್ನೂ ಜನರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮಾಡಲು ಹಲವು ಅಡ್ಡಿಗಳು ಎದುರಾಗಿವೆ. ಹೀಗಾಗಿ ಮೊರಾಕೊದಲ್ಲಿ ಮೂರು ದಿನ ರಾಷ್ಟ್ರೀಯ ಶೋಕಾಚ...
ಭಾರತವು ಇದೇ ಮೊದಲ ಬಾರಿಗೆ ಜಿ 20 ಶೃಂಗಸಭೆಯನ್ನು ಆಯೋಜಿಸುತ್ತಿದೆ. ಎರಡು ದಿನಗಳ ಸಭೆ ಇಂದು ಪ್ರಾರಂಭವಾಗಲಿದೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವಾರು ವಿದೇಶಿ ಗಣ್ಯರು ಮತ್ತು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದಾರೆ. 18ನೇ ಜಿ 20 ಶೃಂಗಸಭೆಗಾಗಿ ಮುಂದಿನ ಎರಡು ದ...
ಹಾಂಗ್ ಕಾಂಗ್ ನಲ್ಲಿ ಸುಮಾರು 140 ವರ್ಷಗಳಲ್ಲೇ ಅತ್ಯಂತ ಅತಿ ಹೆಚ್ಚಿನ ಮಳೆ ಸುರಿದಿದೆ. ದಾಖಲೆಯ ಮಳೆಯಿಂದಾಗಿ ಹಾಂಗ್ ಕಾಂಗ್ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ ಉಂಟಾದ ಹಠಾತ್ ಪ್ರವಾಹವು ಮೆಟ್ರೋ ನಿಲ್ದಾಣಗಳನ್ನು ಮುಳುಗಿಸಿದೆ. ರಸ್ತೆಗಳಲ್ಲಿ ವಾಹನ ಚಾಲಕರು ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಗಳು ಶಾಲೆಗಳನ್ನು ಸ್ಥಗಿತಗೊಳಿಸುವ...
ಜಿ20 ಶೃಂಗಸಭೆಯ ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡದಿರುವುದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ನರೇಂದ್ರ ಮೋದಿ ಸರ್ಕಾರದ ಈ ಕ್ರಮವನ್ನು 'ದಲಿತ ವಿರೋಧಿ' ಎಂದು ಕರೆದಿದ್ದಾರೆ. ಇನ್ನು ಇತ್ತ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರವನ್ನು ಗುರಿಯಾಗಿಸಿ ಕಿಡಿಕಾರಿದ್ದಾರೆ. ಜ...
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತದ ವಿರೋಧ ಪಕ್ಷಗಳು & ಸರ್ಕಾರ ಒಂದೇ ಅಭಿಪ್ರಾಯವನ್ನು ಹಂಚಿಕೊಳ್ಳುತ್ತವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್ ಆಯೋಜಿಸಿದ್ದ ಯುರೋಪಿಯನ್ ಪ್ರವಾಸದ ಭಾಗವಾಗಿ ಬ್ರಸೆಲ್ಸ್ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನ...
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಭಾರತಕ್ಕೆ ಬಂದಿಳಿದರು. ಮೊದಲು ಕೇಂದ್ರ ಸಚಿವ ವಿ ಕೆ ಸಿಂಗ್ ಅವರು ಬೈಡನ್ ಅವರನ್ನು ಸ್ವಾಗತಿಸಿದರು. ಬಳಿಕ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಪ್ರಧಾನಿ ನಿವಾಸದಲ...