ಹೈಜಾಕ್ ಆಗಿದ್ದ ಟರ್ಕಿ ಹಡಗನ್ನು ಇಟಾಲಿಯನ್ ವಿಶೇಷ ಸೇನಾ ಪಡೆಯು ತನ್ನ ನಿಯಂತ್ರಣಕ್ಕೆ ಪಡೆದಿದೆ. ಅಕ್ರಮ ವಲಸಿಗರು ಹಡಗನ್ನು ಹೈಜಾಕ್ ಮಾಡಿದ್ದು, ಹಡಗನ್ನು ನಿಯಂತ್ರಣಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಅಂದಹಾಗೇ ಈ ಹಡಗಿನಲ್ಲಿ 22 ಸಿಬ್ಬಂದಿ ಇದ್ದು, ಅವರ ಸುರಕ್ಷತೆಯ ವಿಚಾರವನ್ನು ಶೀಘ್ರದಲ್ಲೇ ದೃಢಪಡಿಸಲಾಗುವುದು ಎ...
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತನ್ನನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ದೂರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್...
ಶಂಶೀರ್ ಬುಡೋಳಿ ಕೇರಳದ ಯುವಕರೋರ್ವರು ತಮ್ಮ ರಾಜ್ಯದಿಂದ ಕಾಲ್ನಡಿಗೆಯಲ್ಲೇ ಮುಸ್ಲಿಮರ ಪವಿತ್ರ ಸ್ಥಳ ಮಕ್ಕಾವನ್ನು 370 ದಿನಗಳಲ್ಲಿ ತಲುಪಿ ತಮ್ಮ ಗುರಿಯನ್ನು ಮುಟ್ಟಿ ಯಶಸ್ವಿಯಾಗಿದ್ದಾರೆ. ಹೌದು... ಅವರ ಹೆಸರೇ ಶಿಹಾಬ್ ಚೊಟ್ಟೂರ್. 370 ದಿನಗಳಲ್ಲಿನ ಇವರ 8,640 ಕಿ.ಮೀ ಪ್ರಯಾಣವು ಪಾಕಿಸ್ತಾನ, ಇರಾನ್, ಇರಾಕ್, ಕುವೈತ್ ಮತ್ತ...
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ 5,551 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾದ ಮುಖ್ಯ ಹಣಕಾಸು ಅಧಿಕಾರಿ ಸಮೀರ್ ರಾವ್, ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಜೈನ್ ಮತ್ತು ಮೂರು ಬ್ಯಾಂಕ್ಗಳಿಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕ...
ಹಿರಿಯ ನಟ ನಾಸಿರುದ್ದೀನ್ ಶಾ ಅವರು ಪಾಕಿಸ್ತಾನದಲ್ಲಿ ಇನ್ಮುಂದೆ ಸಿಂಧಿ ಭಾಷೆಯನ್ನು ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಈ ಹೇಳಿಕೆಯು ಪಾಕಿಸ್ತಾನದ ಅನೇಕ ಸೆಲೆಬ್ರಿಟಿಗಳು ಸೇರಿದಂತೆ ಸಿಂಧಿ ಭಾಷಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನಟ ನಾಸಿರುದ್ದೀನ್ ಶಾ ಅವರು ಕ್ಷಮೆಯಾಚಿಸಿದ್ದಾರೆ. ...
ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹಾರಾಟ ನಡೆಸಬೇಕಿದ್ದ ಏರ್ ಇಂಡಿಯಾ ವಿಮಾನ ಎಐ 180 ತಾಂತ್ರಿಕ ಸಮಸ್ಯೆಯಿಂದಾಗಿ ರದ್ದಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಪರ್ಯಾಯ ವಿಮಾನಗಳ ಆಯ್ಕೆ ಅಥವಾ ರದ್ದಾದ ವಿಮಾನಕ್ಕೆ ಸಂಪೂರ್ಣ ಮರುಪಾವತಿಯನ್ನು ನೀಡುವುದಾಗಿ ಏರ್ ಇಂಡಿಯಾ ಸಂಜೆ ಹ...
ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಆರು ಪ್ರಕರಣಗಳನ್ನು ದಾಖಲಿಸಿದೆ. ಹಾಗೆಯೇ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ ಎಂದು ಸಿಬಿಐ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಸಕ ಸೊರೈಸಮ್ ಕೆಬಿ ಅವರ ನಿವಾಸದ ಗೇಟ್ ನಲ್ಲಿ ಕಡಿಮೆ ತೀವ್ರತೆ...
ಬಾಂಬ್ ಬೆದರಿಕೆಯಿಂದ ದಿಲ್ಲಿ--ಮುಂಬೈ ವಿಸ್ತಾರ ವಿಮಾನ ಎರಡು ಗಂಟೆ ವಿಳಂಬ ಆದ ಘಟನೆ ಬೆಳಕಿಗೆ ಬಂದಿದೆ. ದುಬೈಗಾಗಿ ವಿಸ್ತಾರ ಏರ್ಲೈನ್ಸ್ನ ದಿಲ್ಲಿ-ಮುಂಬೈ ಸಂಪರ್ಕ ವಿಮಾನವನ್ನು ಹತ್ತಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ‘ಬಾಂಬ್’ ಎಂಬ ಪದವನ್ನು ಮಹಿಳಾ ಸಹಪ್ರಯಾಣಿಕರೋರ್ವರು ಕೇಳಿಸಿಕೊಂಡಿದ್ದಾರೆ. ಆತಂಕಗೊಂಡಿದ್ದ ಆಕೆ...
ಮೊನ್ನೆಯಿಂದ ಮಸೀದಿಯಂತೆ ಕಾಣುವ ಸ್ಥಳದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಹಣವನ್ನು ತುಂಬುತ್ತಿರುವುದನ್ನು ತೋರಿಸುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಜೊತೆಗೆ ಕೋಮು ದ್ವೇಷದ ಪೋಸ್ಟ್ ಗಲೂ ಹರಿದಾಡುತ್ತಿದ್ದು, ಅದರಲ್ಲಿ ಮಸೀದಿಗಳಲ್ಲಿ ಸಂಗ್ರಹವಾಗುವ ಹಣಕ್ಕೆ ತೆರಿಗೆ ಇಲ್ಲ. ಈ ಹಣವನ್ನು ಮತಾಂತರ, ಭಯೋತ್ಪಾದನೆ ಮತ್ತು ...
ಆಸ್ಟ್ರೇಲಿಯಾದಲ್ಲಿ ಬಲಪಂಥೀಯ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಸ್ತಿಕ ಮತ್ತು ಇನ್ನಿತರ ಹಿಟ್ಲರ್ ಕಾಲದ ನಾಜಿ ಸಂಕೇತಗಳನ್ನು ನಿಷೇಧಿಸಲು ಮುಂದಾಗಿದೆ. ಹೌದು. ಆಸ್ಟ್ರೇಲಿಯಾದ ಬಹುತೇಕ ರಾಜ್ಯಗಳು ನಾಜಿ ಸಂಕೇತಗಳನ್ನು ನಿಷೇಧ ಮಾಡಿದ್ದು ಇದೀಗ ರಾಷ್ಟ್ರೀಯವಾಗಿ ಅದನ್ನು ನಿಷೇಧಿಸುವುದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ...