ವ್ಯಾಟಿಕನ್ ಸಿಟಿ: ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆನೆಡಿಕ್ಟ್ XVI ಅವರು ವ್ಯಾಟಿಕನ್ನ ಮೇಟರ್ ಎಕ್ಲೆಸೀಯೆ ಮಾನಸ್ಟರಿಯಲ್ಲಿ ಇಂದು ಬೆಳಗ್ಗೆ 9:40ಕ್ಕೆ ನಿಧನರಾದರು ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ...
ಅಬುದಾಭಿ ಸರಕಾರದ ಕ್ಯಾಬಿನೇಟ್ ಮಂತ್ರಿಗಳಾದ ಸಮಾಜ ಧರ್ಮ ಸಾಮರಸ್ಯ ಸಚಿವರಾದ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ರೊಂದಿಗೆ ಪುತ್ತಿಗೇಶ್ರೀ ಸೌಹಾರ್ದ ಭೇಟಿ ನಡೆಯಿತು . ಈ ಸಂದರ್ಭದಲ್ಲಿ ಸಮಕಾಲೀನ ಸಮಸ್ಯೆಗಳ ಬಗ್ಗೆ ,ಸಮಾಜದಲ್ಲಿ ಪರಸ್ಪರ ಶಾಂತಿ ಸೌಹಾರ್ದ ವನ್ನು ಗಟ್ಟಿಗಳಿಸುವಲ್ಲಿ ಧಾರ್ಮಿ ಕ ನಾಯಕರು ಕೈಗೊಳ್ಳುವ ಕ್ರ...
ಕನ್ನಡ ಮಣ್ಣಿನ ಪ್ರತಿಭೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಡೀ ಭಾರತ ದೇಶವೇ ಹೆಮ್ಮೆ ಪಡುವ ಸಾಧನೆ ಮೆರೆದಿದ್ದು, ಫಿಫಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕ್ಯಾರೇಟ್ ಚಿನ್ನ ಮತ್ತು ಮಲಾಕೈಟ್ ನಿಂದ ಮಾಡಲ್ಪಟ್ಟ 6.175 ಕೆ.ಜಿ. ತೂಕದ ಟ್ರೋಫಿಯನ್ನು ಪಂದ್ಯ ಆರಂಭಕ್ಕೂ ಮೊದಲ...
ಮೃತದೇಹದ ಮರಣೋತ್ತರ ಪರೀಕ್ಷೆಯ ವೇಳೆ ಶವ ಪರೀಕ್ಷೆ ತಂತ್ರಜ್ಞರು, ಚಿತ್ರ ವಿಚಿತ್ರ ಸಂಗತಿಗಳನ್ನು ಕಂಡುಕೊಳ್ಳುವುದು ಸಾಮಾನ್ಯ. ಆದರೆ ಅಮೆರಿಕದ ಮೇರಿಲ್ಯಾಂಡ್ ನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಯ ವೇಳೆ ಮೃತದೇಹದಿಂದ ಜೀವಂತ ಹಾವೊಂದು ಹೊರ ಬಂದಿದ್ದು, ಶವ ಪರೀಕ್ಷೆ ತಂತ್ರಜ್ಞೆ ಸ್ಥಳದಿಂದ ಕಿರುಚಿಕೊಂಡು ಓಡಿದ ಘಟನೆ ನಡೆದಿದೆ. ಘಟನೆಯ ಬಗ...
ಇಟಲಿ ಪ್ರವಾಸದಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು ನಿನ್ನೆ ಇಟಲಿಯ ಕೃಷಿ ಸಚಿವರಾದ ಪ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಇಟಲಿಯ ರೋಮ್ ನಗರದಲ್ಲಿ ಭೇಟಿಯಾಗಿ ಚರ್ಚಿಸಿದರು. ಎರಡು ದೇಶಗಳ ನಡುವೆ ಕೃಷಿ ರಪ್ತು, ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ತಂತ್ರಜ್ಞಾನಗಳ ವರ್ಗಾವಣೆ ಹಾಗೂ ಇತರೆ ...
ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ಅಹ್ಮದ್ ಬಿಲಾಲ್(20) ಮೃತ ವಿದ್ಯಾರ್ಥಿ. ಕಾಪು ದಂಡತೀರ್ಥ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿದ ಬಿಲಾಲ್ ಪದವಿ ಶಿಕ್ಷಣಕ್ಕಾಗಿ ದ...
ಲಂಡನ್: ನಾನೂ ಜನಾಂಗೀಯ ತಾರತಮ್ಯ ಅನುಭವಿಸಿದ್ದೆ. ಆದರೆ ಇಂಥ ಸಮಸ್ಯೆಯನ್ನು ಎದುರಿಸಲು ಅಗತ್ಯವಿರುವ ಅಸಾಧಾರಣ ಪ್ರಗತಿಯನ್ನು ದೇಶವು ಸಾಧಿಸಿದೆ' ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ. 'ನಾನು ಚಿಕ್ಕವನಾಗಿದ್ದಾಗ ಬ್ರಿಟನ್ ನಲ್ಲಿ ಜನಾಂಗೀಯ ತಾರತಮ್ಯ ಅನುಭವಿಸಿದ್ದೆ. ಆದರೆ ಈಗ ಅಂತಹ ಸಮಸ್ಯೆ ಇದೆ ಎಂದು ನಾನು ಭಾವಿಸುವುದಿಲ...
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಕಾಮೆಂಟರಿ ಮಾಡುತ್ತಿದ್ದ ವೇಳೆ ಎದೆ ನೋವಿನಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವರದಿಗಳ ಪ್ರಕಾರ ರಿಕಿ ಪಾಂಟಿಂಗ್ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗಿದೆ. ರಿಕಿ ಪಾಂಟಿಂಗ್ ತೀವ್ರ ಅಸ್ವಸ್ಥಗೊಂಡ ನಂತರ ಊಟದ ಸಮಯದಲ್ಲಿ ...
ಬಲಪಂಥೀಯ ವಿಚಾರ ಧಾರೆಯ ಏಕಪಕ್ಷೀಯ ಚಿತ್ರ ಅನ್ನೋ ವಿವಾದಕ್ಕೆ ಕಾರಣವಾಗಿದ್ದ 'ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ 53 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ನೀಡಿರುವ ಹೇಳಿಕೆಯು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರ ಒಂದು ಅಸಭ್ಯ ಚಿತ್ರ ಎಂದು ಕರೆದಿರುವ ಅವರು, ಸ್ಪರ್ಧ...
70 ವರ್ಷ ವಯಸ್ಸು ಅಂದ್ರೆ, ಬಹುತೇಕ ಜನರು ಸಾವನ್ನು ಎದುರು ನೋಡುವ ವಯಸ್ಸು ಅಂತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ 70ನೇ ವಯಸ್ಸಿನಲ್ಲಿ 19 ವರ್ಷದ ಯುವತಿಯನ್ನು ಪ್ರೀತಿಸಿ ವಿವಾಹವಾದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಶುಮೈಲಾ(19) ಎಂಬಾಕೆ ಲಿಯಾಖತ್ ಅಲಿ(70) ಎಂಬವರನ್ನು ವಿವಾಹವಾಗಿದ್ದು, ಪೋಷಕರ ವಿರೋಧದ ನಡುವೆಯೂ ತನ್ನ ತಂದೆಯ ವಯ...