ವಾರ್ಸಾ: ರಷ್ಯಾದ ಎರಡು ಕ್ಷಿಪಣಿಗಳು ಮಂಗಳವಾರ ತಡ ರಾತ್ರಿ ಪೋಲೆಂಡ್ ಭೂಪ್ರದೇಶದಲ್ಲಿ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದಾರೆ. ಉಕ್ರೇನ್ ನ ಗಡಿಯಲ್ಲಿರುವ ಲುಬ್ಲಿನ್ ವೊವೊಡೆಶಿಪ್ ನಲ್ಲಿರುವ ಪ್ರಜೆವೊಡೋವ್ ನ ಜನನಿಬಿಡ ಪ್ರದೇಶದಲ್ಲಿ ಎರಡು ರಾಕೆಟ್ ಗಳು ಬಿದ್ದಿವೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥ...
ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಅವರ ಮಗಳ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿವಾಹದ ಬಳಿಕ ನಟಿ ರಂಭಾ ಅವರು ವಿದೇಶ (ಕೆನಡಾ)ದಲ್ಲಿ ವಾಸವಿದ್ದಾರೆ. ವಿದೇಶದಲ್ಲೇ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಂಭಾ ಅವರು ಸ್ವಲ್ಪದರಲ್ಲೇ ಅಪಾಯದಿ...
ಟೆಸ್ಲಾ ಸಿಇಒ ಎಲೋನ್ ಮಸ್ಕ್ ಟ್ವಿಟ್ಟರ್ ಸಂಸ್ಥೆಯ ಹಿಡಿತ ಸಾಧಿಸಿದ್ದು, ಇದೀಗ ಟ್ವಿಟ್ಟರ್ ಸಂಸ್ಥೆಯ ಮಾಲಿಕತ್ವ ವಹಿಸಿದ್ದಾರೆ. ಎಲೋನ್ ಮಸ್ಕ್ ಮಾಲೀಕರಾದ ಬೆನ್ನಲ್ಲೇ ಟ್ವಿಟರ್ ಸಿಇಒ ಪರಾಗ್ ಅಗ್ರವಾಲ್ ಮತ್ತು ಸಿಎಫ್ ಒ ನೆಡ್ ಸೆಗಲ್ ಅವರನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ. ಎಲೋನ್ ಮಸ್ಕ್ ಈ ವರ್ಷದ ಏಪ್ರಿಲ್ 13 ರಂದು ಟ್ವಿಟರ್ ಖರೀದಿಸ...
ಮೆಸೇಜಿಂಗ್ ಫ್ಲಾಟ್ ಫಾರ್ಮ್ ವಾಟ್ಸಾಪ್ ಯುಕೆ ಮತ್ತು ಪ್ರಪಂಚದಾದ್ಯಂತ ಮೆಸೇಜ್ ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದೇ ಬಳಕೆದಾರರು ಪರದಾಡುವಂತಾಗಿದೆ. ಮೆಟಾ ಒಡೆತನದ ಫ್ಲಾಟ್ ಫಾರ್ಮ್ ನ ಬಳಕೆದಾರರರು ಮಂಗಳವಾರ ಬೆಳಗ್ಗೆ 8ರಿಂದಲೇ ಸಮಸ್ಯೆಗಳನ್ನು ಅನುಭವಿಸಲು ಆರಂಭಿಸಿದ್ದರು. ಸದ್ಯ ಭಾರತ ಸೇರಿದಂತೆ ಪ್ರಪಂಚದಾದ್ಯಂತ ವಾಟ್ಸಾಪ್ ನಲ್ಲಿ...
ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದು ಸಂಜೆ 6.30ರ ಸುಮಾರಿಗೆ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಇನ್ನು ಅಕ್ಟೋಬರ್ 28ರಂದು ರಿಷಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಿಷಿ ಸುನಕ್ ಗೆ ಬರೋಬ್ಬರಿ 193 ಸಂಸದರು ಬ...
ನವದೆಹಲಿ: ಮನರಂಜನೆ ಕುಸ್ತಿ WWE ಕುಸ್ತಿಪಟು ಸಾರಾ ಲೀ ಶುಕ್ರವಾರ ನಿಧನರಾಗಿದ್ದು, 30 ವರ್ಷ ವಯಸ್ಸಿನಲ್ಲೇ ಅವರು ಸಾವನ್ನಪ್ಪಿದ್ದು, ಕುಸ್ತಿ ಜಗತ್ತಿಗೆ ದೊಡ್ಡ ಶಾಕ್ ಆಗಿದೆ. ಇನ್ನೂ ಸಾರಾ ಲೀ ಅವರ ತಾಯಿ ತಮ್ಮ ಮಗಳ ಸಾವಿನ ಸುದ್ದಿಯನ್ನು ಹಂಚಿಕೊಂಡಿದ್ದು, ನಮ್ಮ ಸಾರಾ ಏಸುವಿನೊಂದಿಗೆ ಇರಲು ಹೋಗಿದ್ದಾರೆ ಎಂದು ಭಾರವಾದ ಹೃದಯಗಳೊಂದಿಗೆ...
ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್...
ಜನಾಂಗೀಯ ದಾಳಿ ಅಮೆರಿಕ ಮತ್ತೆ ಸುದ್ದಿಯಾಗಿದ್ದು, ಭಾರತೀಯ-ಅಮೆರಿಕನ್ ಮಹಿಳೆಯರ ಮೇಲೆ ಮೆಕ್ಸಿಕನ್ ಅಮೆರಿಕನ್ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಭಾರತಕ್ಕೆ ಹೋಗಿ ಎಂದು ನಿಂದಿಸಿರುವ ಘಟನೆಯೊಂದು ನಡೆದಿದೆ. ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ನಾನು ಭಾರತೀಯರನ್ನು ದ್ವೇಷಿಸುತ್ತೇನೆ ಎಂ...
ಸೆರೆ ಮನೆಯಲ್ಲಿರುವ ವೃದ್ಧನಿಗೆ ಯುವತಿಯೊಬ್ಬಳು ಹಾಲುಣಿಸುವ ವಿಶೇಷ ವರ್ಣ ಚಿತ್ರ 30 ಮಿಲಿಯನ್ ಯುರೋಗೆ ಮಾರಾಟವಾಗಿದೆ. ಈ ಚಿತ್ರದಲ್ಲಿ ಮಗುವನ್ನು ಕೈಯಲ್ಲಿ ಹಿಡಿದುಕೊಂಡ ಯುವತಿಯು ಸೆರೆಮನೆಯಲ್ಲಿರುವ ವೃದ್ಧನೊಬ್ಬನಿಗೆ ಹಾಲುಣಿಸುತ್ತಿರುವ ದೃಶ್ಯವಿದೆ. ಈ ಚಿತ್ರವನ್ನು ಒಂದು ಬಾರಿ ನೋಡಿದರೆ, ಇದೊಂದು ಅಶ್ಲೀಲ ಚಿತ್ರ ಎಂದೇ ಸಾಕಷ್ಟು ಜನರು ಭ...
ಫ್ಲೋರಿಡಾ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್-ಎ-ಲಾಗೊ ಎಸ್ಟೇಟ್ ಗೆ ಎಫ್ ಬಿಐ ಏಜೆಂಟ್ ಗಳು ದಾಳಿ ನಡೆಸಿದ್ದು, ಟ್ರಂಪ್ ಮನೆಯಲ್ಲಿ ಹಲವು ದಾಖಲೆಗಳಿಗಾಗಿ ಹುಡುಕಾಟ ನಡೆಸಿದೆ. ಇದು ಟ್ರಂಪ್ ಅವರ ಕಚೇರಿಯಲ್ಲಿ ಮತ್ತು ಖಾಸಗಿ ವ್ಯವಹಾರದಲ್ಲಿ ಎದುರಿಸುತ್ತಿರುವ ಹಲವಾರು ತನಿಖೆಗಳಲ್ಲಿ ಒಂದಾಗಿದೆ. ನ್ಯಾಯಾಂಗ ಇಲಾಖೆಯು ದಾಳ...