ಆಸ್ಟಿನ್: ಕೊವಿಡ್ 19ನ ರೂಪಾಂತರ ತಳಿ ಒಮಿಕ್ರಾನ್ ಪ್ರಪಂಚದಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಒಮಿಕ್ರಾನ್ ತಗಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಟೆಕ್ಸಾಸ್ ನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದಲ್ಲಿ ಒಮಿಕ್ರಾನ್ ಮೊದಲ ಬಲಿ ಪಡೆದುಕೊಂಡಿದ್ದು, ಇದು ಒಮಿಕ್ರಾನ್ ವೈರಸ್ ನಿಂದ ಸಂಭವಿಸಿದ ಮೊದಲ ಸಾವು ...
ಸಿಂಗಪುರ: ಕೊವಿಡ್ ಲಸಿಕೆಯ ಎರಡು ಡೋಸ್ ಜೊತೆಗೆ ಬೂಸ್ಟರ್ ಲಸಿಕೆಯನ್ನೂ ಪಡೆದುಕೊಂಡಿದ್ದ ಇಬ್ಬರಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಇದರಿಂದಾಗಿ ಕೊವಿಡ್ ವಿರುದ್ಧ ಲಸಿಕೆಗಳು ನೀಡುತ್ತಿರುವ ರಕ್ಷಣೆಯ ಬಗ್ಗೆ ಅನುಮಾನಗಳು ಸೃಷ್ಟಿಯಾಗುವಂತಾಗಿದೆ. ವಿಮಾನ ನಿಲ್ದಾಣವೊಂದರಲ್ಲಿ ಪ್ರಯಾಣಿಕ-ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ 24 ...
ಜಕಾರ್ತ: ಭೀಕರ ಜ್ವಾಲಾಮುಖಿ ಸ್ಫೋಟದಿಂದ 13 ಮಂದಿ ಮೃತಪಟ್ಟು ಹಲವಾರು ಜನರು ನಾಪತ್ತೆಯಾಗಿರುವ ಘಟನೆ ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ನಡೆದಿದೆ. ಸಿಮೇರು ಸಮೀಪದ ಲುಮಾಜಾಂಗ್ ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಇದೇ ಪ್ರದೇಶದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ...
ರಿಯಾದ್: ಕೊವಿಡ್ 19ನ ಹಲವು ರೂಪಾಂತರ ವೈರಸ್ ಗಳ ಬಳಿಕ ಇದೀಗ ಒಮಿಕ್ರಾನ್ ರೂಪಾಂತರ ವೈರಸ್ ಪ್ರಪಂಚದ ದೇಶಗಳಲ್ಲಿ ಆತಂಕವನ್ನು ಮೂಡಿಸಿದೆ. ಈ ನಡುವೆ ಗಲ್ಫ್ ನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಗಲ್ಫ್ ನ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಉತ್ತರ ಆಫ್ರಿಕಾ ದೇಶದಿಂದ ಬಂದಿರುವ ನಾಗರಿಕನಲ್ಲಿ ಒಮಿಕ್ರಾನ್ ರ...
ಅಮೆರಿಕ: ಆಕ್ಸ್ ಫರ್ಡ್ ಹೈಸ್ಕೂಲ್ ನ ವಿದ್ಯಾರ್ಥಿಯೋರ್ವ ರಿವಾಲ್ವರ್ ನಿಂದ ಗುಂಡು ಹಾರಿಸಿ, ಮೂವರು ವಿದ್ಯಾರ್ಥಿಗಳನ್ನು ಹತ್ಯೆ ಗೈದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಶಿಕ್ಷಕ ಸೇರಿದಂತೆ ಇತರ 6 ಮಂದಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ಬಾಲಕ 15 ವರ್ಷ ವಯಸ್ಸಿನವನಾಗಿದ್ದು, ದಾಳಿಕೋರ ವಿದ್ಯಾರ್ಥಿ 15ರಿಂದ 20 ಗುಂಡುಗಳನ್ನು ಹಾರಿಸಿದ...
ಆಸ್ಟ್ರೇಲಿಯಾ: ಟಿಕ್ ಟಾಕ್ ವಿಡಿಯೋದ ಹುಚ್ಚಿನಿಂದಾಗಿ ವೈದ್ಯರೊಬ್ಬರು ಕೆಲಸ ಕಳೆದುಕೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ಶಸ್ತ್ರ ಚಿಕಿತ್ಸೆಯ ನಡುವೆ ಟಿಕ್ ಟಾಕ್ ವಿಡಿಯೋ ಮಾಡಿ ರೋಗಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ವೈದ್ಯ ಕೆಲಸ ಕಳೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಸರ್ಜನ್ ಡೇನಿಯ್ ಆರೊನೊವ್ ಅ...
ಸಿಂಗಪುರ: ಯೋಗ ತರಬೇತಿಯ ವೇಳೆ ಐವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಭಾರತ ಮೂಲದ 32 ವರ್ಷ ವಯಸ್ಸಿನ ಯೋಗ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ. 2020ರಲ್ಲಿ ಈತ 24ರಿಂದ 29 ವರ್ಷ ವಯಸ್ಸಿನ ಯುವತಿಯರ ಜೊತೆಗೆ, ತರಬೇತಿ ನೀಡುತ್ತಿದ್ದ ವೇಳೆ ಆಕ್ಷೇಪಾರ್ಹವಾಗಿ ನಡೆದುಕೊಂಡಿದ್ದ ಎಂದು ಹೇಳಲಾಗಿದೆ. ಆದರೆ, ಆರೋಪಿಯ ...
ಫ್ರೀಟೌನ್: ತೈಲ ಟ್ಯಾಂಕರ್ ಮಗುಚಿ ಬಿದ್ದಿದ್ದು, ಈ ವೇಳೆ ಅಪಾಯವನ್ನರಿಯದೇ ತೈಲ ಸಂಗ್ರಹಿಸಲು ಮುಂದಾದ 92 ಮಂದಿ ಸುಟ್ಟು ಭಸ್ಮವಾದ ಘಟನೆ ಸಿಯೆರಾ ಲಿಯೋನ್ ರಾಜಧಾನಿಯಲ್ಲಿ ನಡೆದಿದ್ದು, 30 ಮಂದಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಟ್ಯಾಂಕರ್ ಮಗುಚಿ ಬಿದ್ದ ಸಂದರ್ಭದಲ್ಲಿ ಕೆಲವರು ತೈಲ ಸಂಗ್ರಹಿಸಲು ಟ್ಯಾಂಕರ್ ಬಳಿಗೆ ಹೋಗಿ...
ನವದೆಹಲಿ: ರೋಮ್ ನಲ್ಲಿ ನಡೆದ ಜಿ-20 ಶೃಂಗಸಭೆ ಮತ್ತು ಗ್ಲಾಸ್ಗೋದಲ್ಲಿ ನಡೆದ COP26 ಕ್ಲೈಮೇಟ್ ಶೃಂಗಸಭೆಗೆ ಚೀನಾದ ಅಧ್ಯಕ್ಷ ಶಿ ಜಿನ್ ಪಿಂಗ್ ಗೈರಾಗಿದ್ದು, ಇದರ ವಿರುದ್ಧ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬೈಡನ್, ಕೊಪ್ 26 ಸಭೆಗೆ ಬಾರದೇ ಚೀನಾ ಅಧ್ಯಕ್ಷ ಜಿನ್ ಪಿಂಗ್ ದೊಡ್ಡ...
ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಮಾಧ್ಯಮಗೋಷ್ಠಿಯ ವೇಳೆ ಕೋಕಾ ಕೋಲಾ ಬಾಟಲಿಯನ್ನು ಪಕ್ಕಕ್ಕೆ ಸರಿಸಿದ ಘಟನೆ ಭಾರೀ ಟ್ರೆಂಡ್ ಆಗಿತ್ತು. ಇದೀಗ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಯ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಕೂಡ ಇದೇ ಹಾದಿಯನ್ನು ಹಿಡಿದಿದ್ದಾರೆ. 2021ರ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಗೆ ...