ದೋಹಾ: ಕತಾರ್ನ ಯುಡಿಎಸ್ಟಿ ಕ್ರಿಕೆಟ್ ಮೈದಾನದಲ್ಲಿ (UDST Cricket Ground) ಹನ್ನೆರಡನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು (IDY 2026) ಅತ್ಯಂತ ಉತ್ಸಾಹ ಮತ್ತು ಭವ್ಯತೆಯಿಂದ ಆಚರಿಸಲಾಯಿತು. "ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ" ಎಂಬ ಜಾಗತಿಕ ಧ್ಯೇಯವಾಕ್ಯದೊಂದಿಗೆ ನಡೆದ ಈ ಐತಿಹಾಸಿಕ ಕಾರ್ಯಕ್ರಮವು, ಒಟ್ಟಾರೆ ಆರೋಗ್ಯ ಮತ್ತು ದೀರ್ಘಾಯ...
ಲಂಡನ್: ಕಳೆದ 2024ರ ಜುಲೈನಲ್ಲಿ ಭರ್ಜರಿ ಬಹುಮತದೊಂದಿಗೆ ಬ್ರಿಟನ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕೀರ್ ಸ್ಟಾರ್ಮರ್, ಕೇವಲ ಎರಡೇ ವರ್ಷಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೇಶದ ಜನತೆಗೆ ಅಚ್ಚರಿ ಮೂಡಿಸಿದ್ದಾರೆ. 10 ಡೌನಿಂಗ್ ಸ್ಟ್ರೀಟ್ನಲ್ಲಿರುವ ತಮ್ಮ ಅಧಿಕೃತ ನಿವಾಸದ ಮುಂದೆ ಭಾವುಕರಾಗಿ ಮಾತನಾಡಿದ ಅವರು, ಪಕ್ಷದ ಸಂಸದರ...
"ನರೇಂದ್ರ ಮೋದಿ ಅವರು ಅತ್ಯಂತ ಕಠಿಣ ಸಂಧಾನಕಾರ (negotiator). ಅವರು ನೋಡಲು ದೇವದೂತರಂತೆ (Angel) ತುಂಬಾ ಶಾಂತವಾಗಿ ಕಾಣುತ್ತಾರೆ. ಆದರೆ ವಾಸ್ತವದಲ್ಲಿ ಅವರು ಅಷ್ಟೇ ಕಠಿಣ ಹಾಗೂ ಕಿಲ್ಲರ್. ಅವರ ಈ ಶಾಂತ ರೂಪವು ಎದುರಾಳಿಗಳನ್ನು ಆಶ್ಚರ್ಯಚಕಿತರನ್ನಾಗಿಸುತ್ತದೆ. ಅವರು ವ್ಯಾಪಾರ ಮತ್ತು ಮಾತುಕತೆಗಳಲ್ಲಿ ಅತ್ಯಂತ ಚಾಣಾಕ್ಷರು," ಎಂದು ಮಾರ್...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಬಹಿರಂಗವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೆಬನಾನ್ ವಿಷಯದಲ್ಲಿ ಇಸ್ರೇಲ್ ಪ್ರಧಾನಿ ಇನ್ನಷ್ಟು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಜಿ--7 ಶೃಂಗಸಭೆಯ ಸಂದರ್ಭದಲ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡವಳಿಕೆಯನ್ನು ವಿಶ್ಲೇಷಿಸಲು ಇರಾನ್ ಸರ್ಕಾರವು ತನ್ನ ರಾಜತಾಂತ್ರಿಕ ಸಲಹಾ ಸಮಿತಿಗೆ ಇಬ್ಬರು ಹಿರಿಯ ಮನಶ್ಶಾಸ್ತ್ರಜ್ಞರನ್ನು (Psychologists) ನೇಮಿಸಿಕೊಂಡಿತ್ತು ಎಂಬ ಆಘಾತಕಾರಿ ವಿಷಯ ಇತ್ತೀಚಿನ ವರದಿಯಿಂದ ಬಹಿರಂಗವಾಗಿದೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ಕೊನೆಗಾಣಿಸುವ ನಿಟ್...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಜೆರುಸಲೆ ನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ ಎಂದು ಅವರ ಕಚೇರಿ ಅಧಿಕೃತವಾಗಿ ಖಚಿತಪಡಿಸಿದೆ. ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಪ್ರಧಾನಿ ಕಚೇರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, 76 ವರ್ಷದ ನಾಯಕ ಬೆಂಜಮಿನ್ ನೆತನ್ಯಾಹು ಅವರು ಜೆರುಸಲೆಮ್ ನ ಹದಸ್ಸಾ ಐನ್ ಕೆರೆಮ್ ವೈದ್ಯಕ...
ವ್ಯಾಟಿಕನ್ ಸಿಟಿ: ರೋಮನ್ ಕ್ಯಾಥೋಲಿಕ್ ಚರ್ಚ್ನ ಅತ್ಯುನ್ನತ ಧರ್ಮಗುರುಗಳಾದ ಪೋಪ್ ಲಿಯೋ XIV ಅವರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ತೀವ್ರ ಬೆಳವಣಿಗೆಯ ಕುರಿತು ಜಾಗತಿಕ ಸಮುದಾಯಕ್ಕೆ ಬಲವಾದ ನೈತಿಕ ಮತ್ತು ರಾಜಕೀಯ ಎಚ್ಚರಿಕೆಯನ್ನು ನೀಡಿದ್ದಾರೆ. ತಮ್ಮ ಅಧಿಕಾರಾವಧಿಯ ಮೊದಲ ಪ್ರಮುಖ ಧಾರ್ಮಿಕ ಪತ್ರವಾದ (Encyclical) 42,300 ಪದಗ...
ನ್ಯೂಯಾರ್ಕ್/ಮುಂಬೈ: ನ್ಯೂಯಾರ್ಕ್ ಮೂಲದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಟೈಮ್ ಮತ್ತು ರಿಲಯನ್ಸ್ ಸಹಭಾಗಿತ್ವದಲ್ಲಿ ಮೊದಲ ಬಾರಿಗೆ ಟೈಮ್ 100 ನೆಕ್ಸ್ಟ್ ಇಂಡಿಯಾ ಜಾಗತಿಕ ಆವೃತ್ತಿಯನ್ನು ಬಿಡುಗಡೆಗೊಳಿಸಲಿದೆ. ಈ ಮೂಲಕ 100 ಭಾರತೀಯ ಮತ್ತು ಜಾಗತಿಕ ಸಾಧಕ ರನ್ನು ಗುರುತಿಸಿ ಗೌರವಿಸಲಿದೆ. 2026 ರ ಡಿಸೆಂಬರ್ ನಲ್ಲಿ ಮುಂಬಯಿ ನಲ್ಲಿ ನಡೆಯಲಿ...
ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ಮಧ್ಯೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಇರಾನ್ ಜೊತೆಗಿನ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸುವುದಾಗಿ ಅವರು ತಿಳಿಸಿದ್ದಾರೆ. ಶಾಂತಿ ಮಾತುಕತೆಗಳಿಗೆ ಮತ್ತು ಇರಾನ್ ತನ್ನ ಪ್ರಸ್ತಾವನೆಗಳನ್ನು ಸಿದ್ಧಪಡಿಸಿಕೊಳ್ಳಲು ಹೆಚ್ಚಿನ ಸಮಯ ನೀಡುವ ಉದ...
ಪ್ರಿಟೋರಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಡುವಿನ ಶೀತಲ ಸಮರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹಾದಿರಂಪ ಬೀದಿರಂಪವಾಗಿದೆ. ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯ ಆಡಿಯೋ ಕ್ಲಿಪ್ ವೊಂದನ್ನು ಬಳಸಿಕೊಂಡು ದಕ್ಷಿಣ ಆಫ್ರಿಕಾದಲ್ಲಿರುವ ಇರಾನ್ ರಾಯಭಾರ ಕಚೇರಿಯು ಟ್ರಂಪ್ ಅವರನ್ನ...