ದುಬೈ/ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕಪ್ಪಾಗಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವು ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ತನ್ನ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ತೀವ್ರಗೊಳಿಸಿದೆ. ಕಳೆದ ಕೆಲವು ಗಂಟೆಗಳಲ್ಲಿ ಯುಎಇ ರಕ್ಷಣಾ ಸಚಿವಾಲಯವು ಪೂರ್ವ ಪ್ರಾಂತ್ಯದ ಮೇಲೆ ಸು...
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ ಮತ್ತು ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಸುಮಾರು 400 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ. ಸೋಮವಾರ ರಾತ್ರಿ ಸುಮಾರು 9 ಗಂಟೆಗೆ...
ಕೈವ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ರಷ್ಯಾ ತನ್ನ ಅನುಕೂಲಕ್ಕೆ ಬಳಸಿಕೊಳ್ಳುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಗಂಭೀರ ಆರೋಪ ಮಾಡಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಇತ್ತೀಚೆಗೆ ನಡೆಸಿದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಜಗತ್ತಿನ ಗಮನ...
ಪಯೋಂಗ್ಯಾಂಗ್: ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮ ಹದಿಹರೆಯದ ಮಗಳ ಜೊತೆಗೂಡಿ ಭೀಕರ ರಾಕೆಟ್ ಲಾಂಚರ್ ಪರೀಕ್ಷೆಯನ್ನು ವೀಕ್ಷಿಸಿದ್ದಾರೆ. ಈ ಮೂಲಕ ಅಮೆರಿಕ ಮತ್ತು ದಕ್ಷಿಣ ಕೊರಿಯಾದ ಜಂಟಿ ಸೇನಾ ಅಭ್ಯಾಸಕ್ಕೆ ಉತ್ತರ ಕೊರಿಯಾ ಪ್...
ತೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ, ಇರಾನ್ನ ಪ್ರಭಾವಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ನೇರ ಜೀವಬೆದರಿಕೆ ಹಾಕಿದೆ. ನೆತನ್ಯಾಹು ಅವರನ್ನು "ಮಕ್ಕಳನ್ನು ಕೊಲ್ಲುವ ಅಪರಾಧಿ" ಎಂದು ಕರೆದಿರುವ ಪಡೆಗಳು, ಅವರು ಎಲ್ಲಿದ್ದ...
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧವು 13ನೇ ದಿನಕ್ಕೆ ಕಾಲಿಡುತ್ತಿರುವ ಬೆನ್ನಲ್ಲೇ, ಇಸ್ರೇಲ್ ಮತ್ತು ಅಮೆರಿಕ ಸಂಕಷ್ಟದಲ್ಲಿ ಸಿಲುಕಿದೆ. ಇರಾನ್ ನ್ನು ಸೋಲಿಸಿಯೇ ಬಿಟ್ಟೆವು ಎನ್ನುವ ಭ್ರಮೆಯಲ್ಲಿದ್ದ ಅಮೆರಿಕ ಹಾಗೂ ಇಸ್ರೇಲ್ ಇದೀಗ ಇರಾನ್ ನ ಮಾತಿನಂತೆ ನಡೆದುಕೊಳ್ಳಬೇಕಾದ ಸಂಕಷ್ಟದಲ್ಲಿ ಸಿಲುಕಿದೆ. ಯುದ್ಧವನ್ನು ನಿಲ್ಲಿಸಬೇಕೋ ಎನ್ನುವುದ...
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಸಮುದ್ರ ಮಾರ್ಗಗಳಲ್ಲಿ ವ್ಯಾಪಾರ ಹಡಗುಗಳ ಮೇಲೆ ದಾಳಿ ನಡೆಯುವ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ತಮ್ಮ ಇರಾನ್ ಸಹವರ್...
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸವಾದ 'ವೈಟ್ ಹೌಸ್' ಬಳಿ ಬುಧವಾರ ಮುಂಜಾನೆ ಗಂಭೀರ ಭದ್ರತಾ ಲೋಪವೊಂದು ಸಂಭವಿಸಿದೆ. ವೇಗವಾಗಿ ಬಂದ ವ್ಯಾನ್ ಒಂದು ವೈಟ್ ಹೌಸ್ ಸಮೀಪದ ಲಾಫಾಯೆಟ್ ಸ್ಕ್ವೇರ್ ಬಳಿಯ ಭದ್ರತಾ ತಡೆಗೋಡೆಗೆ (Security Barricade) ಡಿಕ್ಕಿ ಹೊಡೆದಿದೆ. ಬುಧವಾರ ಬೆಳಿಗ್ಗೆ ಸುಮಾರು 6:30ರ ಸುಮಾರಿಗೆ (ಸ್ಥಳೀಯ ...
ಟೆಹ್ರಾನ್/ಜೆರೂಸಲೆಮ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದ್ದು, ಇರಾನ್ ಬುಧವಾರ ಇಸ್ರೇಲ್ ಮೇಲೆ ಸರಣಿ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಇದರೊಂದಿಗೆ ಕುವೈತ್ ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ತಾನು ದಾಳಿ ಮಾಡಿರುವುದಾಗಿ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಘೋಷಿಸಿದೆ. ಬುಧವಾರ ಬೆಳಿಗ್ಗೆ ಇರಾನ್ ನಿಂದ ಇಸ್ರೇಲ್ ನತ...
ಉಕ್ರೇನ್ ಯುದ್ಧದ ಸಮಯದಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳ ವಿರೋಧದ ನಡುವೆಯೂ ರಷ್ಯಾದಿಂದ ತೈಲ ಖರೀದಿಸಿ ಆ ದೇಶಕ್ಕೆ ಬೆಂಬಲ ನೀಡಿದ್ದ ಭಾರತಕ್ಕೆ ರಷ್ಯಾ ಈಗ ಶಾಕ್ ನೀಡಿದೆ. ಇನ್ನು ಮುಂದೆ ಭಾರತಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ನೀಡುವುದಿಲ್ಲ ಎಂದು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಮತ್ತು ಇಸ್ರೇಲ್ ನಡುವಿನ...