ಗಾಝಾದ ಮಸೀದಿಯನ್ನು ದ್ವಂಸಗೊಳಿಸಿದ್ದಲ್ಲದೇ ಅಲ್ಲಿರುವ ಕುರ್ ಆನ್ ಪ್ರತಿಯನ್ನು ಹೊತ್ತಿಸಿದ ಇಸ್ರೇಲಿ ಸೈನಿಕರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅರಬ್ ರಾಷ್ಟ್ರಗಳು ಈ ವಿಷಯದಲ್ಲಿ ಮೌನ ಪಾಲಿಸಬಾರದು ಮತ್ತು ತಮ್ಮ ತೀವ್ರ ಪ್ರತಿಭಟನೆಯನ್ನು ವ್ಯಕ್ತಪಡಿಸಬೇಕೆಂದು ಹಮಾಸ್ ಆಗ್ರಹಿಸಿದೆ. ಪಶ್ಚಿಮ ಗಾಝಾದ ಬಾನಿ ಸಲೇ ಮಸೀದಿಯಲ್ಲಿ ಈ ಕೃತ...
ಬಲೂಚಿಸ್ತಾನದ ಪಿಶಿನ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ಸುರ್ಖಾಬ್ ಚೌಕ್ ಬಳಿಯ ಮುಖ್ಯ ಮಾರುಕಟ್ಟೆಯಲ್ಲಿ ನಡೆದ ದಾಳಿಯು ಪೊಲೀಸ...
ಮುಂದಿನ ವರ್ಷ ಸುನೀತಾ ವಿಲಿಯಮ್ಸ್ ಮತ್ತು ಬರ್ರಿ ವಿಲ್ಮೋರ್ ಅವರನ್ನು ಬಾಹ್ಯಾಕಾಶದಿಂದ ಮರಳಿ ಕರೆತರಲು ನಾಸಾ ಎಲೋನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಅನ್ನು ಆಯ್ಕೆ ಮಾಡಿದೆ. ಇಬ್ಬರು ಗಗನಯಾತ್ರಿಗಳು 80 ದಿನಗಳ ಹಿಂದೆ ಬೋಯಿಂಗ್ ನ ಸ್ಟಾರ್ಲೈನರ್ ನಲ್ಲಿ 80 ದಿನಗಳ ಹಿಂದೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದ್ದರು. ಬೋಯಿಂಗ್ ಕ್ಯ...
ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಕೀವ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರಷ್ಯಾದೊಂದಿಗೆ ನಡೆಯುತ್ತಿರುವ ದೇಶದ ಸಂಘರ್ಷದಲ್ಲಿ ಶಾಂತಿಗಾಗಿ ಭಾರತದ ನಿಲುವನ್ನು ಒತ್ತಿ ಹೇಳಿದರು. ಮತ್ತೊಂದೆಡೆ ಝೆಲೆನ್ಸ್ಕಿ ಅವರು ಭಾರತವು ಉಕ್ರೇನ್ ಪರವಾಗಿ ಇರಬೇಕೆಂದು ಮನವಿ ಮಾಡಿದರು. ಇದಕ್ಕೂ...
ಶಿಖರ್ ಧವನ್ ವೃತ್ತಿಪರ ಕ್ರಿಕೆಟ್ ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಮಾಜಿ ಆರಂಭಿಕ ಆಟಗಾರ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಬಿಸಿಸಿಐ, ಡಿಡಿಸಿಎ ಮತ್ತು ಅವರ ಬೆಂಬಲಿಗರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 2022ರಲ್ಲಿ ಕೊನೆಯ ಬಾರಿಗೆ ಭಾರತ ಕ್ರಿಕೆಟ್...
ಬಾಂಗ್ಲಾದೇಶದ ಪ್ರಮುಖ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಅವರು ಮೊಹಮ್ಮದ್ ರುಬೆಲ್ ಹತ್ಯೆ ಪ್ರಕರಣದ 156 ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಢಾಕಾದ ಅಡಾಬೋರ್ ಪ್ರದೇಶದಲ್ಲಿ ವಿರೋಧಿ ವಿದ್ಯಾರ್ಥಿ ಚಳವಳಿ ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಾರ್ಮೆಂಟ್ಸ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ರುಬೆಲ...
ರಷ್ಯಾ ಮತ್ತು ಉಕ್ರೇನ್ ಯುದ್ಧವು ಮೂರನೇ ವರ್ಷಕ್ಕೆ ಕಾಲಿಟ್ಟಿದ್ದು, ಎರಡೂ ಕಡೆ ಪ್ರಾಣಹಾನಿ ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ರಷ್ಯಾಕ್ಕೆ ಭೇಟಿ ನೀಡಿದ್ದರು. ಸದ್ಯ ಉಕ್ರೇನ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಂದಹಾಗೇ ಈ ಸಭೆಯಲ್ಲ...
ಕೀವ್ ಭೇಟಿಯ ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರನ್ನು ಭೇಟಿ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ, ಇದು ಯುದ್ಧದ ಯುಗವಲ್ಲ ಎಂಬ ಭಾರತದ ನಿಲುವನ್ನು ಪುನರುಚ್ಚರಿಸಿದ್ದಾರೆ. ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತ ದೃಢವಾಗಿ ನಂಬುತ್ತದೆ. ಅಲ್ಲದೇ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥ...
ಹಮಾಸ್ ಜೊತೆಗಿನ ಸಂಭಾವ್ಯ ಕದನ ವಿರಾಮ ಒಪ್ಪಂದದ ಭಾಗವಾಗಿ ಗಾಜಾ-ಈಜಿಪ್ಟ್ ಗಡಿಯಿಂದ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಲು ಒಪ್ಪಿಗೆ ನೀಡಿದ್ದೇನೆ ಎಂಬ ಹೇಳಿಕೆಗಳನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಿರಾಕರಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಇಸ್ರೇಲ್ನ ಸರ್ಕಾರಿ ಸ್ವಾಮ್ಯದ ಕಾನ್ ಟಿವಿಯ ವರದಿಗಳಿಗೆ ವಿರುದ್ಧವಾಗ...
ಗಾಝಾದಲ್ಲಿ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ನೆತಾನ್ಯಾಹು ಸಿದ್ದರಿಲ್ಲ ಎಂದು ವರದಿಯಾಗಿದೆ. ಈ ಕುರಿತಂತೆ ಬೇರೆ ಬೇರೆ ಕಡೆಯಿಂದ ಎರಡು ಸೂಚನೆಗಳು ಸಿಕ್ಕಿವೆ. ಗಾಝಾದಲ್ಲಿ ಮೃತಪಟ್ಟ ಇಸ್ರೇಲಿ ಸೈನಿಕರ ಬಂಧುಗಳ ಜೊತೆ ಮಾತಾಡುವ ವೇಳೆ ಅವರು ಈ ಸೂಚನೆ ನೀಡಿದ್ದಾರೆ. ಇನ್ನೊಂದು ಕಡೆ ಮೊಸಾದ್ ಮುಖ್ಯಸ್ಥರ ಹೇಳಿಕೆಯಿಂದಲೂ ಇದು ದೃಢಪಟ್ಟಿದೆ. ...