ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ 7.7 ತೀವ್ರತೆಯ ಭೂಕಂಪ ಶುಕ್ರವಾರ ಸಂಭವಿಸಿದ್ದು, 30 ಅಂತಸ್ತಿನ ಎತ್ತರದ ಕಟ್ಟಡ ಕುಸಿದಿದೆ. ಅದರಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ. ಈ ಘಟನೆಯ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾಲ್ನಲ್ಲೂ ಕಂಪನದ ಅನುಭವವಾಗಿದೆ ಎಂದು ಅಲ್ಲಿನ ಜನರು ಹೇಳಿದ್ದಾರೆ. ಭೂಕಂಪದ ತೀವ್ರತೆಗೆ...
ಮ್ಯಾನ್ಮಾರ್: ಮ್ಯಾನ್ಮಾರ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಭೂಕಂಪಕ್ಕೆ 60 ಮಂದಿ ಬಲಿಯಾಗಿ 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅನೇಕ ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಮ್ಯಾನ್ಮಾರ್ ನಲ್ಲಿ ಎರಡು ಬಾರಿ ಭೂಕಂಪನ ಸಂಭವಿಸಿದ್ದು,...
ಈಜಿಪ್ಟ್ ನ ರೆಸಾರ್ಟ್ ನಗರ ಹುರ್ಘಾಡಾ ಬಳಿ ಜಲಾಂತರ್ಗಾಮಿ ನೌಕೆ ಮುಳುಗಿ ಆರು ರಷ್ಯಾದ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯ ಗವರ್ನರ್ ತಿಳಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಸಿಂಧ್ಬಾದ್ ಜಲಾಂತರ್ಗಾಮಿ ನೌಕೆಗಳು ನಿರ್ವಹಿಸುವ ಈ ಹಡಗಿನಲ್ಲಿ ರಷ್ಯಾ, ಭಾರತ, ನಾರ್ವೆ ಮತ್ತು ಸ್ವೀಡನ್ ನ ಪ್ರವಾಸಿಗರು ಮತ್ತು ಐದು...
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮುಂಬರುವ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಗುರುವಾರ ದೃಢಪಡಿಸಿದ್ದಾರೆ. 'ರಷ್ಯಾ ಮತ್ತು ಭಾರತ: ಹೊಸ ದ್ವಿಪಕ್ಷೀಯ ಕಾರ್ಯಸೂಚಿಯತ್ತ' ಎಂಬ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಲಾವ್ರೊವ್, ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಆಹ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಲ್ಲಾ ಆಮದು ವಾಹನಗಳ ಮೇಲೆ ಶೇಕಡಾ 25 ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಇದು ದೇಶೀಯ ಉತ್ಪಾದನೆಗೆ "ಬಹಳ ಉತ್ತೇಜನಕಾರಿ" ಎಂದು ಕರೆದಿದ್ದಾರೆ. ಈ ಸುಂಕಗಳು ಏಪ್ರಿಲ್ 2 ರಿಂದ ಜಾರಿಗೆ ಬರಲಿವೆ. ಈ ಸುಂಕಗಳು ವಿದೇಶದಲ್ಲಿ ಜೋಡಿಸಲಾದ ಅಮೇರಿಕನ್ ಬ್ರಾಂಡ್ ಗಳು ಸೇರಿದಂತೆ ಯುನೈಟೆಡ್ ಸ್ಟೇಟ್ಸ್ ನ...
ಯುಎ ಇ ಯಲ್ಲಿ ಹೊಸ ಝಕಾತ್ ನಿಯಮ ಜಾರಿಗೆ ಬರುತ್ತಿದೆ. ಝಕಾತ್ ಫಂಡ್ಗಳನ್ನು ಸಾರ್ವಜನಿಕ ನಿಧಿಯಂತೆ ಪರಿಗಣಿಸುವ ನಿಯಮ ಇದಾಗಿದ್ದು, ಇದರಂತೆ ಝಕಾತ್ ವಿತರಣೆ ಮತ್ತು ಸಂಗ್ರಹವನ್ನು ಕಾನೂನು ವಿರುದ್ಧ ಗೊಳಿಸುವ ಉದ್ದೇಶವನ್ನು ಈ ನಿಯಮ ಹೊಂದಿದೆ. ಈ ಹೊಸ ನಿಯಮದಂತೆ ಝಕಾತನ್ನು ವಿದೇಶಕ್ಕೆ ಕಳುಹಿಸುವುದಕ್ಕೆ ಲೈಸನ್ಸ್ ಅಗತ್ಯವಾಗಿದೆ. ಈ ನಿಯಮವನ್ನ...
ಏಪ್ರಿಲ್ 28ರಂದು ನಡೆಯಲಿರುವ ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಕೆನಡಾದ ಗುಪ್ತಚರ ಸೇವೆ ಹೇಳಿದೆ. ಭಾರತ ಮತ್ತು ಚೀನಾ ಎರಡೂ ದೇಶಗಳೂ ಕೆನಡಾ ಈ ಹಿಂದೆ ಮಾಡಿದ್ದ ಇದೇ ರೀತಿಯ ಆರೋಪವನ್ನು ನಿರಾಕರಿಸಿದ್ದವು. ಆದರೆ, ಇತ್ತೀಚಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿಲ್ಲ. ಭಾರತ ಮತ್ತು...
ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಸೇನಾ ಕ್ಷಿಪ್ರಕ್ರಾಂತಿ ನಡೆಯುವ ಸಾಧ್ಯತೆ ಇದ್ದು, ಮಧ್ಯಂತರ ಸರ್ಕಾರದ ಅಧ್ಯಕ್ಷ ಮುಹಮ್ಮದ್ ಯೂನೂಸ್ ರನ್ನು ಕಿತ್ತೊಗೆದು ಸೇನೆ ಆಡಳಿತವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಬೆಳವಣಿಗೆಗೆ ಸಿದ್ಧತೆ ನಡೆದಿರುವುದಾಗಿ ವರದಿ ತಿಳಿಸಿದೆ. ಇತ್ತೀಚೆಗೆ ವಿವಿಧ ರಾಜಕೀಯ ಪಕ್ಷಗಳು ಸೇನೆ ವಿರುದ್ಧ ಪ್ರತಿಭಟನೆ ನಡೆ...
ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 50,000 ಮಂದಿ ಅಸುನೀಗಿದ್ದಾರೆ. 1.13 ಲಕ್ಷಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾ ಪಟ್ಟಿಯ ಸ್ಥಳೀಯ ಸರಕಾರ ಆರೋಪಿಸಿದೆ. 2023ರ ಅಕ್ಟೋಬರ್ನಿಂದ ದಾಳಿ ಮುಂದುವರಿದಿದೆ. ಶನಿವಾರ ಮತ್ತು ರವಿವಾರದ ಅವಧಿಯಲ್ಲಿ ಗಾಜಾ ಪಟ್ಟಿಯ ದಕ್ಷಿಣ ಭಾಗದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮಹ...
ನ್ಯೂ ಮೆಕ್ಸಿಕೋದ ಲಾಸ್ ಕ್ರೂಸೆಸ್ ನ ಉದ್ಯಾನವನದಲ್ಲಿ ಶುಕ್ರವಾರ ರಾತ್ರಿ (ಸ್ಥಳೀಯ ಸಮಯ) ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ಲಾಸ್ ಕ್ರೂಸಸ್ ಪೊಲೀಸರ ಫೇಸ್ಬುಕ್ ಪೋಸ್ಟ್ ಪ್ರಕಾರ, ಸ್ಥಳೀಯ ಸಮಯ ರಾತ್ರಿ 10 ಗಂಟೆ ಸ...