ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೇತನ್ಯಾಹು ಅವರು ಜುಲೈ 24ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕಾದ ಪಾರ್ಲಿಮೆಂಟನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗಾಝಾದ ಮೇಲಿನ ದಾಳಿಯನ್ನು ಇನ್ನೂ ಸ್ಥಗಿತಗೊಳಿಸದೆ ಇರುವುದಕ್ಕೆ ಜಾಗತಿಕವಾಗಿ ವಿರೋಧ ವ್ಯಕ್ತವಾಗುತ್ತಿರುವುದರ ನಡುವೆಯೇ ಈ ಘೋಷಣೆ ಹೊರ ಬಿದ್ದಿದೆ. ನೇತಾನ್ಯಾಹು ಬಗ್ಗೆ ಅಮೆರಿಕದಲ...
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿರುವ ಅಮೆರಿಕ ಇತಿಹಾಸ ಬರೆದಿದೆ. ಅಮೆರಿಕದ ಪರ 'ಸೂಪರ್ ಓವರ್' ಮಾಡಿರುವ ಭಾರತ ಮೂಲದ ವೇಗದ ಬೌಲರ್ ಸೌರಭ್ ನೇತ್ರವಾಲ್ಕರ್ ಕೆಲವೇ ಹೊತ್ತಿನಲ್ಲಿ ತಾರೆಯಾಗಿ ಹೊರಹೊಮ್ಮಿದ್ದಾರೆ. ನ್ಯೂಯಾರ್ಕ್ನ ಗ್ರ್ಯಾಂಡ್ ಪ್ರಯರಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯ'ಟೈ' ಆಗ...
ಗಾಝಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 27 ಜನರು ಸಾವನ್ನಪ್ಪಿದ್ದಾರೆ. ಈ ಕಾಂಪೌಂಡ್ ನಲ್ಲಿ ಹಮಾಸ್ ಹೋರಾಟಗಾರರು ಇದ್ದರು ಎಂದು ಇಸ್ರೇಲ್ ಹೇಳಿಕೊಂಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಯುದ್ಧದಿಂದಾಗಿ ಸ್ಥಳಾಂತರಗೊಂಡ ಜನರಿಗೆ ಶಾಲೆಯ ಕಾಂಪೌಂಡ್ ಆಶ್ರಯ ನೀಡುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಮ...
ಹಜ್ ನಿರ್ವಹಿಸುವುದಕ್ಕಾಗಿ ಸೌದಿ ಅರೇಬಿಯಾ ತಲುಪಿರುವ ಭಾರತೀಯರ ಪೈಕಿ 10 ಮಂದಿ ಆರೋಗ್ಯ ಸಮಸ್ಯೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈವರೆಗೆ ಒಂದು 1 ಲಕ್ಷಕ್ಕಿಂತಲೂ ಅಧಿಕ ಮಂದಿ ಹಜ್ ನಿರ್ವಹಿಸುವುದಕ್ಕಾಗಿ ಸೌದಿ ಅರೇಬಿಯಾ ತಲುಪಿದ್ದಾರೆ. ಈವರೆಗೆ 1,04, 563 ಮಂದಿ ಭಾರತೀಯರು ಹಜ್ ನಿರ್ವಹಣೆಗಾಗಿ ಸೌದಿ ಅರೇಬಿಯಾ ತಲುಪಿದ್ದ...
ಸೌದಿ ಅರೇಬಿಯಾದಲ್ಲಿ ಮರಣದಂಡನೆ ಶಿಕ್ಷೆಯನ್ನು ಎದುರಿಸುತ್ತಿರುವ ಕೇರಳದ ಅಬ್ದುಲ್ ರಹೀಮ್ ಅವರ ಬಿಡುಗಡೆಗೆ ಬೇಕಾದ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದೆ. ಈ ಕುರಿತಂತೆ ಗವರ್ನರೇಟ್ ಮುಂದೆ ಅಬ್ದುಲ್ ರಹೀಮ್ ಮತ್ತು ಸಂತ್ರಸ್ತ ಕುಟುಂಬದ ಪ್ರತಿನಿಧಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಒಂದುವರೆ ಕೋಟಿ ಸೌದಿ ರಿಯಾಲ್ ನ ಚೆಕ್ಕನ್ನು ಕೂಡ ಗವರ್ನರೇ...
ಗಾಝಾದ ಜನರನ್ನು ಹಸಿವಿಗೆ ದೂಡಿ ಇಸ್ರೇಲ್ ಹತ್ಯೆಗೈಯುತ್ತಿದೆ ಎಂಬ ವರದಿಯನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡ ಆಸ್ಟ್ರೇಲಿಯಾದ ಪತ್ರಕರ್ತೆಯನ್ನು ಕೆಲಸದಿಂದ ಕೈ ಬಿಡಲಾಗಿದೆ ಎಂದು ಆಸ್ಟ್ರೇಲಿಯಾ ಫೇರ್ ವರ್ಕ್ ರೆಗುಲೇಟರಿ ಬಹಿರಂಗಪಡಿಸಿದೆ. ಆಸ್ಟ್ರೇಲಿಯನ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ ನಲ್ಲಿ ಒಪ್ಪಂದದ ಅನ್ವಯ ಕೆಲಸ ಮಾಡುತ್ತಿದ್ದ ಹ್ಯಾ...
ಜೂನ್ ನಾಲ್ಕರ ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಗೆ ದೇಶ ಕಾತುರದಿಂದ ಕಾಯುತ್ತಿರುವಂತೆಯೇ ವಿಮಾನ ಒಂದರ ಬೋರ್ಡಿಂಗ್ ಪಾಸಿನ ಚಿತ್ರಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜೂನ್ 5 ರಂದು ರಾಹುಲ್ ಗಾಂಧಿ ಬ್ಯಾಂಕಾಕ್ ಗೆ ಪ್ರಯಾಣಿಸಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಲಾಗುತ್ತಿದೆ. ರಾಹುಲ್ ಗಾಂಧಿಯ ...
ಏರ್ ಶೋ ಪ್ರದರ್ಶನದ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಪೈಲಟ್ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಪೋರ್ಚುಗಲ್ ನಲ್ಲಿ ನಡೆದಿದೆ. ಸಂಭ್ರಮದಿಂದ ಆರಂಭಗೊಂಡಿದ್ದ ಏರ್ ಶೋ ಪ್ರದರ್ಶನ ಈ ಅಪಘಾತದ ಕಾರಣ ಕ್ಷಣ ಮಾತ್ರದಲ್ಲೇ ದುಃಖದ ಸನ್ನಿವೇಶವನ್ನು ಸೃಷ್ಟಿಸಿತು. ಘಟನೆಯ ವಿಡಿಯೋ ಇದೀ...
ಆಜಾದ್ ಕಾಶ್ಮೀರ ಅಥವಾ ಪಾಕ್ ಆಕ್ರಮಿತ ಕಾಶ್ಮೀರ ಪಿಒಕೆ ದೇಶದ ಅವಿಭಾಜ್ಯ ಅಂಗವಲ್ಲ ಎಂದು ಕೊನೆಗೂ ಪಾಕಿಸ್ತಾನ ಒಪ್ಪಿಕೊಂಡಿದೆ. ಈ ಬಗ್ಗೆ ಸರ್ಕಾರಿ ವಕೀಲರೊಬ್ಬರು ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ವಾದ ಮಂಡಿಸಿದ್ದು, ಈ ಘಟನೆ ಇಡೀ ಪಾಕ್ ನಲ್ಲೇ ಸಂಚಲನ ಮೂಡಿಸಿದೆ. ಪಿಒಕೆ ವಿದೇಶಿ ಪ್ರದೇಶವಾಗಿದ್ದು, ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸಲ...
ಹಮಾಸ್ ಮುಂದೆ ಮೂರು ಹಂತದ ಕದನವಿರಾಮ ಒಪ್ಪಂದದ ಪ್ರಸ್ತಾವನೆಯನ್ನು ಇಸ್ರೇಲ್ ಮುಂದಿಟ್ಟಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಕದನ ವಿರಾಮ ಪ್ರಸ್ತಾವನೆಯನ್ನು ಹಮಾಸ್ ಸ್ವಾಗತಿಸಿದೆ ಹಾಗೂ ಇಸ್ರೇಲ್ ಅದಕ್ಕೆ ಬದ್ಧವಾಗಿರುವ ತನಕ ತಾನು ಕೂಡ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದೆ. ಈ ಪ್ರಸ್ತಾವನೆಯಂತೆ ಮೊದಲ ಹಂತ...