ಸೌದಿಯಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ಅಬ್ದುಲ್ ರಹೀಮ್ ಅವರ ಬಿಡುಗಡೆಗೆ ಸಂಬಂಧಿಸಿದಂತೆ ಮಧ್ಯವರ್ತಿಯಾಗಿ ಕೆಲಸ ಮಾಡಿರುವ ಸಂತ್ರಸ್ತ ಕುಟುಂಬದ ಪರ ವಕೀಲರ ಶುಲ್ಕವು ಸೌದಿಗೆ ತಲುಪಿದೆ. ರಿಯಾದ್ ನಲ್ಲಿರುವ ರಾಯಭಾರ ಕಚೇರಿಯ ಅಕೌಂಟಿಗೆ ಸುಮಾರು ಒಂದುವರೆ ಕೋಟಿ ರೂಪಾಯಿಯನ್ನು ತಲುಪಿಸಲಾಗಿದೆ. ಗವರ್ನರೇಟ್ ನಿಂದ ಪತ್ರ ತಲುಪಿದೊಡನೆ...
ಶಸ್ತ್ರಾಸ್ತ್ರಗಳನ್ನು ಹೊತ್ತು ಚೆನ್ನೈನಿಂದ ಇಸ್ರೇಲ್ಗೆ ಸಾಗುತ್ತಿರುವ ಹಡಗಿಗೆ ಸ್ಪೇನ್ ದೇಶ ಬಂದರಿನಲ್ಲಿ ನಿಲುಗಡೆಗೆ ಅವಕಾಶ ನಿರಾಕರಿಸಿದೆ. ಡೆನ್ಮಾರ್ಕ್ ಧ್ವಜವಿರುವ ಹಡಗಿನಲ್ಲಿ 27 ಟನ್ ತೂಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ನ ಹೈಫಾ ಬಂದರಿಗೆ ಸಾಗಿಸಲಾಗುತ್ತಿದೆ. ʼಮರಿಯನ್ನೆ ಡೇನಿಕಾʼ ಹೆಸರಿನ ಹಡಗು ಸ್ಪೇನ್ ಬಂದರಿನಲ್ಲಿ ಮೇ...
ಒಂದು ಬಿಲಿಯನ್ ಡಾಲರ್ ಮೊತ್ತದ ಆಯುಧಗಳನ್ನು ಇಸ್ರೇಲ್ ಗೆ ನೀಡಲು ಅಮೆರಿಕ ನಿರ್ಧರಿಸುವುದಾಗಿ ವರದಿಯಾಗಿದೆ. ಶಸ್ತ್ರಾಸ್ತ್ರ ಮಾರಾಟಕ್ಕೆ ಸಂಬಂಧಿಸಿ ಅಮೆರಿಕದ ಪಾರ್ಲಿಮೆಂಟ್ ನಲ್ಲಿ ಅಧ್ಯಕ್ಷ ಜೋ ಬೈಡನ್ ಈ ಪ್ರಸ್ತಾಪವನ್ನು ಇಟ್ಟಿದ್ದಾರೆ. ಈ ಪ್ರಸ್ತಾಪಕ್ಕೆ ಅಮೆರಿಕಾದ ಪಾರ್ಲಿಮೆಂಟ್ ಅನುಮತಿ ನೀಡಬೇಕಿದೆ. ಈ ಬಗ್ಗೆ ವಾಲ್ ಸ್ಟ್ರೀಟ್ ಜರ್ನಲ್ ಪ...
ಇಸ್ರೇಲ್-ಹಮಾಸ್ ಯುದ್ಧಕ್ಕೆ ತನ್ನ ಬಲವಾದ ವಿರೋಧವನ್ನು ಭಾರತ ಮತ್ತೊಮ್ಮೆ ವ್ಯಕ್ತಪಡಿಸಿದೆ. ಹಾಗೂ ಪೂರ್ಣ ಪ್ರಮಾಣದ ವಿಶ್ವ ಸಂಸ್ಥೆಯ ಸದಸ್ಯತ್ವಕ್ಕೆ ಫೆಲೆಸ್ತೀನ್ ಮಾಡುತ್ತಿರುವ ಪ್ರಯತ್ನಕ್ಕೆ ತನ್ನ ಬೆಂಬಲ ವ್ಯಕ್ತಪಡಿಸಿದೆ. “ ಆದಷ್ಟು ಬೇಗ ಶಾಂತಿ ಸಂಧಾನಗಳು ನಡೆಯಬೇಕೆಂಬುದು ಆಶಯ,” ವ್ಯಕ್ತಪಡಿಸಿದೆ. ವಿಶ್ವ ಸಂಸ್ಥೆಯಲ್ಲಿನ ಭಾರತದ ಖ...
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನಲ್ಲಿ ಅರೆಸೈನಿಕ ರೇಂಜರ್ ಗಳೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದಾಗ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ. ವಿವಾದಿತ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ...
ಸೌದಿಯಲ್ಲಿರುವ ಭಾರತೀಯರೂ ಸೇರಿದಂತೆ ಹಜ್ ನಿರ್ವಹಣೆಗೆಂದು ಹೋಗುವವರು ವ್ಯಾಕ್ಸಿನೇಷನ್ ಹಾಕಿಸಿಕೊಳ್ಳುವುದು ಕಡ್ಡಾಯ ಎಂದು ಸೌದಿ ಆರೋಗ್ಯ ಸಚಿವಾಲಯ ತಿಳಿಸಿದೆ. ಇತರ ದೇಶಗಳಿಂದ ಹಜ್ ನಿರ್ವಹಣೆಗೆಂದು ಬರುವವರು ಹತ್ತು ದಿನಗಳ ಮೊದಲು ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಬೇಕಾಗಿದೆ. ಜಗತ್ತಿನ ವಿವಿಧ ಭಾಗಗಳಿಂದ ಹಜ್ ಗಾಗಿ ಯಾತ್ರಾರ್ಥಿಗಳು ಬರುತ್...
ಇಂಡೊನೇಷ್ಯಾದ ಜಕಾರ್ತದ ಬಳಿ ಐಬು ಜ್ವಾಲಾಮುಖಿ ಸೋಮವಾರ ಬೆಳಿಗ್ಗೆ ಸ್ಫೋಟಗೊಂಡಿದ್ದು, ಆಗಸದಲ್ಲಿ ಹಲವಾರು ಕಿಲೋಮೀಟರ್ ದೂರದ ತನಕ ಲಾವಾರಸದಿಂದ ಉತ್ಪತ್ತಿಯಾದ ಬೂದಿ ಚಿಮ್ಮುತ್ತಿದೆ. ಜ್ವಾಲಾಮುಖಿ ಸ್ಫೋಟಗೊಳ್ಳುವಾಗ ದೊಡ್ಡ ಸದ್ದು ಕೂಡ ಕೇಳಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಲ್ಮಹೇರ ಎಂಬ ದ್ವೀಪದಲ್ಲಿರುವ ಈ ಜ್ವಾಲಾಮುಖಿ ಬೆಳಿಗ...
ಮಾಲ್ಡೀವ್ಸ್ ರಕ್ಷಣಾ ಸಚಿವ ಘಸ್ಸಾನ್ ಮೌಮೂನ್ ಅವರು ಭಾರತವು ದಾನ ಮಾಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್ ಗಳ ಕೊರತೆಯಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವಿಮಾನವನ್ನು ಹಾರಿಸಲು ಯಾವುದೇ ಜನರು ಪರವಾನಗಿ ಪಡೆದಿಲ್ಲ ಎಂದು ರಕ್ಷಣಾ ಸಚಿವ ಘಸ್ಸಾನ್ ಮೌಮೂನ್ ಮಾಲೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ. ಹಿಂದಿ...
ಟೊರೊಂಟೊದ ಮುಖ್ಯ ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ಚಿನ್ನವನ್ನು ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಕೆನಡಾದಲ್ಲಿ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ದೇಶದ ಇತಿಹಾಸದಲ್ಲೇ ಅತಿ ದೊಡ್ಡದಾದ ದರೋಡೆಯಲ್ಲಿ ಭಾಗಿಯಾಗಿರುವ ಐವರು ವ್ಯಕ್ತಿಗಳನ್ನು ಬಂಧಿಸಿದ ಸುಮಾರು ಒಂದು ತಿಂಗಳ ನಂತರ ಈ 36 ವರ್ಷದ ವ್ಯಕ್ತಿ...
ದುಬೈನಿಂದ ಮಂಗಳೂರಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಕೇರಳ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ವ್ಯಕ್ತಿ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾನೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಭದ್ರತಾ ಸಂಯೋಜಕ ಸಿದ್ಧಾರ್ಥ ದಾಸ್ ಅವರು ಪ್ರಯಾಣಿಕನ ವಿರುದ್ಧ ದೂರು ...