ಗಾಝಾದಲ್ಲಿನ ಯುದ್ಧಕ್ಕೆ ಪ್ರೇರೆಪಣೆ ನೀಡಿದ್ದನ್ನು ಖಂಡಿಸಿ ಯುನೈಟೆಡ್ ಸ್ಟೇಟ್ಸ್ ನಾದ್ಯಂತದ ವಿಶ್ವವಿದ್ಯಾಲಯದ ಕ್ಯಾಂಪಸ್ ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಕ್ಷ ಜೋ ಬೈಡನ್ ವಿರುದ್ಧ ಸಿಡಿದೆದ್ದಿದ್ದಾರೆ. ಹೀಗಾಗಿ ಕೊಲಂಬಿಯಾ ವಿಶ್ವವಿದ್ಯಾಲಯವು ವರ್ಷದ ಉಳಿದ ದಿನಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸುವುದಾಗಿ ಘೋಷಿಸಿದೆ. ಮಾಧ್...
ಹಮಾಸ್ ಜೊತೆಗಿನ ಯುದ್ಧವು ತೀವ್ರಗೊಳ್ಳುತ್ತಿದ್ದಂತೆ ಇಸ್ರೇಲ್ ಗಾಝಾದಾದ್ಯಂತ ದಾಳಿಗಳನ್ನು ತೀವ್ರಗೊಳಿಸಿದೆ. ಇದು ವಾರಗಳಲ್ಲಿ ನಡೆದ ಅತಿದೊಡ್ಡ ಶೆಲ್ ದಾಳಿಗಳಲ್ಲಿ ಒಂದಾಗಿದೆ. ದೇಶದ ಸೇನೆಯು ಎನ್ಕ್ಲೇವ್ ನ ಉತ್ತರದಲ್ಲಿ ಹೊಸ ಸ್ಥಳಾಂತರಕ್ಕೆ ಆದೇಶಿಸಿದೆ, ನಾಗರಿಕರು ಅಪಾಯಕಾರಿ ಯುದ್ಧ ವಲಯದಲ್ಲಿ ಇದ್ದಾರೆ ಎಂದು ಎಚ್ಚರಿಸಿದೆ. ಅಸೋಸಿಯೇಟೆ...
ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆಯವರೆಗೆ ತೈವಾನ್ ನ ಪೂರ್ವ ಕರಾವಳಿಯಲ್ಲಿ 6.3 ತೀವ್ರತೆಯ 80 ಕ್ಕೂ ಹೆಚ್ಚು ಕಡೆ ಭೂಕಂಪಗಳು ಸಂಭವಿಸಿವೆ. ರಾಯಿಟರ್ಸ್ ಪ್ರಕಾರ, ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್ನಲ್ಲಿನ ರಚನೆಗಳು ರಾತ್ರಿಯಿಡೀ ಭೂಮಿ ಅಲುಗಾಡುತ್ತಿದ್ದವು. ಆದರೆ ಯಾವುದೇ ಹಾನಿ ಅಥವಾ ಸಾವುನೋವುಗಳ ವರದ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಯಜುವೇಂದ್ರ ಚಾಹಲ್ ಪಾತ್ರರಾಗಿದ್ದಾರೆ. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಏಪ್ರಿಲ್ 22 ರ ಸೋಮವಾರ ಹಾರ್ದಿಕ್ ಪಾಂಡ್ಯ ಅವರ ಮುಂಬೈ ಇಂಡಿಯನ್ಸ್ ವಿರುದ್ಧದ ಆರ್ ಆರ್ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಈ ಮೈಲಿಗಲ್ಲನ್ನು ಸಾಧಿಸ...
ಇಸ್ರೇಲ್-ಇರಾನ್ ಸಂಘರ್ಷದ ಮಧ್ಯೆ ಏರ್ ಇಂಡಿಯಾ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಏರ್ ಇಂಡಿಯಾ ಇಂದು ಟೆಲ್ ಅವೀವ್ ವಿಮಾನ ಕಾರ್ಯಾಚರಣೆಯನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಿದೆ. ಏರ್ ಇಂಡಿಯಾದ ನಿರ್ಧಾರಕ್ಕೆ ಮುಂಚಿತವಾಗಿ ಇರಾನ್ ಕೆಲವು ವಿಮಾನಗಳನ್ನು ಬೇರೆಡೆಗೆ ತಿರುಗಿಸಿದೆ ಎಂದು ಫ್ಲೈಟ್ ರಾಡಾರ್ ಅಂಕಿಅಂಶಗಳು ತೋರಿಸಿವೆ. ಯಹೂದಿ ...
ಇರಾನಿನ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ಕುರಿತಾದ ವರದಿಯನ್ನು ಅಮೆರಿಕ ದೃಢೀಕರಿಸಿದೆ. ಕಳೆದ ವಾರ ಇಸ್ರೇಲ್ ವಿರುದ್ಧ ಇರಾನ್ ಡ್ರೋಣ್ ಮತ್ತು ಮಿಸೈಲ್ ಮೂಲಕ ದಾಳಿ ನಡೆಸಿತ್ತು. ಮಾತ್ರ ಅಲ್ಲ ಇಸ್ರೇಲ್ ಎಲ್ಲಾದರೂ ಪ್ರತೀಕಾರದ ದಾಳಿಗೆ ಇಳಿದರೆ ತನ್ನ ಪ್ರತ್ಯುತ್ತರ ತೀವ್ರವಾಗಿರುತ್ತದೆ ಎಂದೂ ಎಚ್ಚರಿಸಿತ್ತು. ಬ್ಯಾಲಿಸ...
ದುಬೈಯ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಭಾರತೀಯ ಕುಸ್ತಿಪಟುಗಳು ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಳ್ಳುವಂತೆ ಮಾಡಿದೆ. ಕುಪ್ತಿಪಟು ದೀಪಕ್ ಪೂನಿಯಾ ಮತ್ತು ಮತ್ತೊಬ್ಬ ಕುಸ್ತಿಪಟು ಸುಜೀತ್ ಕಲ್ಕಲ್ ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸಲು ಸರಿಯಾದ ಸಮಯಕ್ಕೆ ತಲುಪದ ಕಾರಣ ಕ್ರೀಡಾ ...
ಇರಾನ್ ವಿರುದ್ಧ ಪ್ರತೀಕಾರ ತೀರಿಸಲಾಗುವುದು ಎಂದು ಇಸ್ರೇಲ್ ನ ತೀವ್ರ ಬಲಪಂಥೀಯ ನಾಯಕ ಮತ್ತು ಹಣಕಾಸು ಸಚಿವ ಬೈಸಾಲೆಲ್ ಸ್ಮಾರ್ಟಿಚ್ ಹೇಳಿದ್ದಾರೆ. ಇರಾನ್ನನ್ನು ನಡುಗಿಸುವ ಪ್ರತೀಕಾರವನ್ನು ತೀರಿಸಬೇಕು ಎಂದವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇನ್ನೊಮ್ಮೆ ಇಸ್ರೇಲ್ ನ ಮೇಲೆ ದಾಳಿ ನಡೆಸುವ ದುಸ್ಸಾಹಸ ಮಾಡದಿರುವಷ್ಟು ತೀವ್ರವಾಗಿ ಇಸ್ರೇ...
ಭಾರೀ ಮಳೆ ಮತ್ತು ಚಂಡಮಾರುತದಿಂದ ದುಬೈ ತತ್ತರಿಸಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ಯುಎಇಯಾದ್ಯಂತ ವ್ಯಾಪಕವಾದ ಪ್ರವಾಹದ ಸ್ಥಿತಿ ಉಂಟಾಗಿದೆ. ಭಾರತ ಮತ್ತು ಯುಎಇ ನಡುವಿನ 28 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ವಾಯುಯಾನ ಅಧಿಕಾರಿಗಳು ದುಬೈಗೆ ಹೋಗುವ ಸುಮಾರು 15 ವಿಮಾನಗಳನ್ನು ರದ್ದುಗೊಳಿಸಿದ್ದಾರೆ, ಅದೇ ವೇಳೆ ಭಾರತಕ್ಕೆ ಬರಬೇಕ...
ಉಕ್ರೇನ್ ನ ಚೆರ್ನಿಹಿವ್ ನ ಜನನಿಬಿಡ ಡೌನ್ ಟೌನ್ ಪ್ರದೇಶದಲ್ಲಿ ರಷ್ಯಾವು ವಿನಾಶಕಾರಿ ಕ್ಷಿಪಣಿ ದಾಳಿ ನಡೆಸಿದೆ. ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದಂತೆ ಉಕ್ರೇನ್ ಅಧಿಕಾರಿಗಳು ಈ ಭೀಕರ ಸಂಖ್ಯೆಯನ್ನು ದೃಢಪಡಿಸಿದ್ದು, ದಾಳಿಯ ನಂತರ ಸಾವುನೋವುಗಳ ಸಂಖ್ಯೆ ಹೆ...