ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಿವಿಲ್ ವಂಚನೆ ಪ್ರಕರಣದಲ್ಲಿ ತಮ್ಮ ನಿವ್ವಳ ಮೌಲ್ಯವನ್ನು ತಿರುಚಿದ್ದಾರೆ ಎಂದು ಸಾಬೀತಾದ ನಂತರ ನ್ಯೂಯಾರ್ಕ್ ನ್ಯಾಯಾಧೀಶರು 454.2 ಮಿಲಿಯನ್ ಡಾಲರ್ ಪಾವತಿಸುವಂತೆ ಆದೇಶ ನೀಡಿದ್ದಾರೆ. ಮ್ಯಾನ್ ಹ್ಯಾಟನ್ ರಾಜ್ಯ ನ್ಯಾಯಾಲಯದ ನ್ಯಾಯಮೂರ್ತಿ ಆರ್ಥರ್ ಎಂಗೊರಾನ್ ಫೆಬ್ರವರಿ 1...
ಪತ್ನಿಗೆ ಕಿಡ್ನಿ ದಾನ ಮಾಡಿ ಜೀವ ಉಳಿಸಿದ ಗಂಡನಿಗೇ ಪತ್ನಿ ಡಿವೋರ್ಸ್ ನೀಡಿದ್ದು, ಇದರಿಂದ ಕೋಪಗೊಂಡ ಪತಿ ‘ನನ್ನ ಕಿಡ್ನಿಯನ್ನು ನನಗೆ ಮರಳಿ ನೀಡು’ ಎಂದು ಕೋರ್ಟ್ ನಲ್ಲಿ ಬೇಡಿಕೆ ಇಟ್ಟಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 1990ರಲ್ಲಿ ಪತಿ ರಿಚರ್ಡ್ ಬಟಿಸ್ಟಾ ಮತ್ತು ಪತ್ನಿ ಡೊನ್ನೆಲ್ ವಿವಾಹವಾಗಿದ್ದರು. ಪತ್ನಿಯ ಎರಡೂ ಕಿಡ್ನಿಗಳು ವೈಫಲ...
ಫೆಬ್ರವರಿ 3 ರಂದು ಶ್ರೀಲಂಕಾ ನೌಕಾಪಡೆಯು 23 ಮೀನುಗಾರರನ್ನು ಬಂಧಿಸಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಂದ ರಾಜತಾಂತ್ರಿಕ ಮಧ್ಯಪ್ರವೇಶಕ್ಕೆ ಕರೆ ನೀಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಆಗಿರುವ ಬಂಧನಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, 69...
ಯೂಟ್ಯೂಬ್ ನ ಮಾಜಿ ಸಿಇಒ ಸುಸಾನ್ ವೊಜ್ಕಿಕಿ ಅವರ ಪುತ್ರ 19 ವರ್ಷದ ಮಾರ್ಕೊ ಟ್ರೋಪರ್ ಎಂಬುವವರು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಯುಸಿ ಬರ್ಕ್ಲಿ ಕ್ಯಾಂಪಸ್ ನ ಕ್ಲಾರ್ಕ್ ಕೆರ್ ವಸತಿ ನಿಲಯದಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಯುವಕನ ಜೀವ ಉಳಿಸುವ ಪ್ರಯತ್ನಗಳ ಹೊರತಾಗಿಯೂ ...
ಪಾಕಿಸ್ತಾನದ ಚುನಾವಣೆಯಲ್ಲಿ ಆದ ಎಲ್ಲಾ ತಪ್ಪುಗಳ ಜವಾಬ್ದಾರಿಯನ್ನು ಹೊತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಮುಖ್ಯ ನ್ಯಾಯಮೂರ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇವರು ಇತ್ತೀಚಿನ ಚುನಾವಣೆಯಲ್ಲಿ ಚುನಾವಣಾ ರಿಗ್ಗಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಆರೋಪಿಸಿದ್ದಾರೆ. ಜೈಲಿ...
ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ರಾಜ್ಯದ ದೂರದ ಪ್ರದೇಶದಲ್ಲಿ ಪ್ರವಾಹ ಸಂಬಂಧಿತ ಘಟನೆಯಲ್ಲಿ 28 ವರ್ಷದ ಭಾರತೀಯ ಮಹಿಳೆ ತನ್ನ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾನ್ಬೆರಾದಲ್ಲಿರುವ ಭಾರತೀಯ ಹೈಕಮಿಷನ್ ತನ್ನ ಮಿಷನ್ ತಂಡವು ಅಗತ್ಯವಿರುವ ಎಲ್ಲಾ ಸಹಾಯಕ್ಕಾಗಿ ಸಂಪರ್ಕದಲ್ಲಿದೆ ಎಂದು ಹೇಳಿದೆ...
ಮುಂಬೈ: ನ್ಯೂಯಾರ್ಕ್ನಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವೀಲ್ ಚೇರ್ ಸಹಾಯಕ್ಕಾಗಿ ವಿನಂತಿಸಿದ್ದ ಹಿರಿಯ ನಾಗರಿಕ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ತನ್ನ ಹೆಂಡತಿಯೊಂದಿಗೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. "ನ್ಯೂಯಾರ್ಕ್ ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ನಮ್ಮ ಪ...
ಯುಎಇಯ ಅಬುಧಾಬಿಯಲ್ಲಿ ನಿರ್ಮಿಸಲಾದ ಮೊದಲ ಹಿಂದೂ ದೇವಾಲಯವಾದ ಬೋಚಸನ್ವಾಸಿ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥಾ (ಬಿಎಪಿಎಸ್) ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಭವ್ಯವಾದ ದೇವಾಲಯವನ್ನು ಉದ್ಘಾಟಿಸಿದ ಪ್ರಧಾನಿ, ದೇವಾಲಯದ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯ ಎಂದು ಹೇಳಿದರು. "ಯುಎಇ...
ಕ್ಯಾಲಿಫೋರ್ನಿಯಾ: ಭಾರತದ ಕೇರಳ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ (40) ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋವಾ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಮೊಬೈಲ್ ಕಾಲ್ ತೆಗೆಯದ ಕಾರಣ...
ಬ್ರಾಂಕ್ಸ್ ಬರೋದ ಸುರಂಗಮಾರ್ಗ ನಿಲ್ದಾಣದಲ್ಲಿ ಆರು ಮಂದಿಗೆ ಗುಂಡು ಹಾರಿಸಲಾಗಿದೆ. ಈ ಘಟನೆಯು ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಯಿತು ಮತ್ತು ಇತರ ಐದು ಜನರು ಗಾಯಗೊಂಡಿದ್ದಾರೆ ಎಂದು ನ್ಯೂಯಾರ್ಕ್ ನಗರ ಪೊಲೀಸರು ತಿಳಿಸಿದ್ದಾರೆ. ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ. ಗಾಯಗೊಂಡ ಐದು ಜನರು ಯಾವ ಸ್ಥಿತಿಯಲ್ಲಿದ್ದಾರೆ ಎ...