ಮುಂಬೈ: ನ್ಯೂಯಾರ್ಕ್ನಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವೀಲ್ ಚೇರ್ ಸಹಾಯಕ್ಕಾಗಿ ವಿನಂತಿಸಿದ್ದ ಹಿರಿಯ ನಾಗರಿಕ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ತನ್ನ ಹೆಂಡತಿಯೊಂದಿಗೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. "ನ್ಯೂಯಾರ್ಕ್ ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ನಮ್ಮ ಪ...
ಯುಎಇಯ ಅಬುಧಾಬಿಯಲ್ಲಿ ನಿರ್ಮಿಸಲಾದ ಮೊದಲ ಹಿಂದೂ ದೇವಾಲಯವಾದ ಬೋಚಸನ್ವಾಸಿ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥಾ (ಬಿಎಪಿಎಸ್) ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಭವ್ಯವಾದ ದೇವಾಲಯವನ್ನು ಉದ್ಘಾಟಿಸಿದ ಪ್ರಧಾನಿ, ದೇವಾಲಯದ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯ ಎಂದು ಹೇಳಿದರು. "ಯುಎಇ...
ಕ್ಯಾಲಿಫೋರ್ನಿಯಾ: ಭಾರತದ ಕೇರಳ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ (40) ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋವಾ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಮೊಬೈಲ್ ಕಾಲ್ ತೆಗೆಯದ ಕಾರಣ...
ಬ್ರಾಂಕ್ಸ್ ಬರೋದ ಸುರಂಗಮಾರ್ಗ ನಿಲ್ದಾಣದಲ್ಲಿ ಆರು ಮಂದಿಗೆ ಗುಂಡು ಹಾರಿಸಲಾಗಿದೆ. ಈ ಘಟನೆಯು ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಯಿತು ಮತ್ತು ಇತರ ಐದು ಜನರು ಗಾಯಗೊಂಡಿದ್ದಾರೆ ಎಂದು ನ್ಯೂಯಾರ್ಕ್ ನಗರ ಪೊಲೀಸರು ತಿಳಿಸಿದ್ದಾರೆ. ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ. ಗಾಯಗೊಂಡ ಐದು ಜನರು ಯಾವ ಸ್ಥಿತಿಯಲ್ಲಿದ್ದಾರೆ ಎ...
ನೆದರ್ ಲ್ಯಾಂಡ್ ನ ಮಾಜಿ ಪ್ರಧಾನಿ ಡ್ರೀಸ್ ಮತ್ತು ಅವರ ಪತ್ನಿ ಯುಜಿಸ್ ಅವರು ದಯಾಮರಣಕ್ಕೆ ಒಳಗಾಗಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾವನ್ನು ಅಪ್ಪಿಕೊಂಡಿದ್ದಾರೆ. ನೆದರ್ ಲ್ಯಾಂಡ್ ನಲ್ಲಿ ದಯಾ ಮರಣಕ್ಕೆ ಅವಕಾಶ ಇದೆ. ಫೆಲೆಸ್ತೀನಿ ಪರ ಪ್ರಬಲ ಧ್ವನಿಯಾಗಿದ್ದ ಡ್ರೀಸ್ 2019ರಲ್ಲಿ ಫೆಲೆಸ್ತೀನಿ ಪರ ರ್ಯಾಲಿಯಲ್ಲಿ ಮಾತಾಡುತ್ತಲೇ ಮೆದುಳು ಆಘಾ...
ಹಲ್ದ್ವಾನಿಯಲ್ಲಿ ಒಂದು ಮಸೀದಿ ಮತ್ತು ಮದ್ರಸವನ್ನು ಉತ್ತರಾಖಂಡ ಸರಕಾರ ಬುಲ್ಡೋಜರ್ ಬಳಸಿ ಧ್ವಂಸ ಮಾಡಿರುವಂತೆಯೇ ಭಾರತದಲ್ಲಿ ಮುಸ್ಲಿಮರ ಮನೆಗಳು ಅಂಗಡಿ ಮತ್ತು ಧಾರ್ಮಿಕ ಕ್ಷೇತ್ರಗಳನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡುವ ಕೃತ್ಯದ ವಿರುದ್ಧ ಅಮ್ನೆಸ್ಟಿ ಇಂಟರರ್ ನ್ಯಾಷನಲ್ ಪ್ರಬಲ ವರದಿಯನ್ನು ಬಿಡುಗಡೆ ಮಾಡಿ ಖಂಡಿಸಿದೆ. ಎರಡು ಟೈಟಲ್ ಗಳ...
ನೈರೋಬಿ (ಎಪಿ): ಭಾನುವಾರ ರಾತ್ರಿ ನಡೆದ ಭೀಕರ ಕಾರು ಅಪಘಾತದಲ್ಲಿ ಮ್ಯಾರಥಾನ್ ವಿಶ್ವದಾಖಲೆ ವೀರ, ಕೆನ್ಯಾದ ಕೆಲ್ವಿನ್ ಕಿಪ್ಟಮ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಶ್ಚಿಮ ಕೆನ್ಯಾದ ರಿಫ್ಟ್ ಕಣಿವೆಯ ಕಿಪ್ಟಾಗತ್- ಎಲ್ಟೊರೆಟ್ ಹಾದಿಯಲ್ಲಿ ಈ ಅಪಘಾತ ನಡೆದಿದ್ದು, ಕಾರು ಕಿಪ್ಸಾಬೆಟ್ ಎಂಬಲ್ಲಿ ರಸ್ತೆಯಿಂದ ಜಾರಿ ಮರಕ್ಕೆ ಅಪ್ಪಳಿಸಿದ ಪ...
ಬೇಹುಗಾರಿಕೆ ಆರೋಪದ ಮೇಲೆ ಗಲ್ಫ್ ರಾಷ್ಟ್ರದಲ್ಲಿ ಬಂಧನಕ್ಕೊಳಗಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗಳನ್ನು ಕತಾರ್ ಬಿಡುಗಡೆ ಮಾಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಸೋಮವಾರ ಮುಂಜಾನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಬೆಳವಣಿಗೆಯನ್ನು ಸ್ವಾಗತಿಸಿತು. ಖಾಸಗಿ ಸಂಸ್ಥೆಯಾದ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡ...
ಭಾರತದ ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್ (ಯುಪಿಐ) ಸೇವೆಗಳನ್ನು ಇಂದು ಶ್ರೀಲಂಕಾ ಮತ್ತು ಮಾರಿಷಾ ನಲ್ಲಿ ಪ್ರಾರಂಭಿಸಲಾಗುವುದು. ಇದರ ಜೊತೆಗೆ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳನ್ನು ಇಂದು ಪ್ರಾರಂಭಿಸಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ...
ಪಾಕಿಸ್ತಾನದಲ್ಲಿ ಮತ ಎಣಿಕೆ ಮುಕ್ತಾಯಗೊಳ್ಳುತ್ತಿದ್ದಂತೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ ಇನ್ಸಾಫ್ (ಪಿಟಿಐ) ಪಕ್ಷದ ಬೆಂಬಲಿತ ಸ್ವತಂತ್ರರು 264 ಸ್ಥಾನಗಳಲ್ಲಿ 101 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ತಿಳಿಸಿದೆ. ಸಾರ್ವತ್ರಿಕ ಚುನಾವಣೆಯ ಸಂದರ್ಭದಲ...