ಗುಂಟೂರು (ಆಂಧ್ರಪ್ರದೇಶ): ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯೊಬ್ಬಳನ್ನು ಯುವಕನೊಬ್ಬ ನಗದು ಹಾಗೂ ಚಿನ್ನಾಭರಣಗಳ ಸಮೇತ ಅಪಹರಿಸಿಕೊಂಡು ಹೋಗಿರುವ ಘಟನೆ ತೀವ್ರ ಸಂಚಲನ ಮೂಡಿಸಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ಆರೋಪಿಯು ಪೊಲೀಸರಿಗೇ ಸವಾಲು ಹಾಕಿದ್ದು, ಈ ಪ್ರಕರಣವು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿ...
ಕೊಟ್ಟಿಗೆಹಾರ: ಕೆ.ಪಿ.ಪೂರ್ಣ ಚಂದ್ರ ತೇಜಸ್ವಿ ಅವರ 88 ನೇ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 6 ರಂದು ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕಾ...
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ರವಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಅಡಿವೆಪ್ಪ (40) ಎಂಬವರು ಮೃತಪಟ್ಟಿದ್ದು, ಹತ್ಯೆಗೈದ...
ಮೂಡಿಗೆರೆ: ಕಸಾಪ ಮಹಿಳಾ ಘಟಕದ ವತಿಯಿಂದ ಸೆ.4ರಂದು ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 8,30 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಶಾಸಕಿ ನಯನಾ ...
ಮೂಡಿಗೆರೆ: ಸಹೋದರತ್ವ, ಪ್ರೀತಿ ಮತ್ತು ಪರಸ್ಪರ ರಕ್ಷಣೆಯ ಸಂಕೇತವಾದ ರಕ್ಷಾಬಂಧನ ಹಬ್ಬವನ್ನು ಮೂಡಿಗೆರೆಯಲ್ಲಿ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಲಾಯಿತು. ಮೂಡಿಗೆರೆಯ ಭರತ್ ಸರ್ಕಲ್ ಬಳಿ ಇರುವ ನಂದಿನಿ ಹಾಲಿನ ಡೈರಿಯಲ್ಲಿ ರಕ್ಷಾಬಂಧನದ ಪ್ರಯುಕ್ತ ನಡೆದ ವಿಶೇಷ ಕ್ಷಣ ಎಲ್ಲರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮುಸ್ಲಿಂ ಧರ್ಮದ ಯುವತಿಯೊಬ...
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ (ದಕ್ಷಿಣ ಕನ್ನಡ) ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳುವಾಯಿ ಮರಿಯಂ ನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರ...
ಮೂಡಿಗೆರೆ: ಕ್ರೈಸ್ತರ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಾತೆ ಮರಿಯಮ್ಮನವರ ಜನ್ಮದಿನ ಹಾಗೂ ಹೊಸಕ್ಕಿ ಹಬ್ಬಕ್ಕೆ ರಾಜ್ಯ ಸರ್ಕಾರವು ಒಂದು ದಿನದ ಸ್ಥಳೀಯ ಅಥವಾ ಸಾರ್ವತ್ರಿಕ ರಜೆಯನ್ನು ಘೋಷಿಸಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರ...
ವ್ಯಾಪಾರಸ್ಥರಿಂದ ಸ್ವಯಂಪ್ರೇರಿತ ಬೆಂಬಲ: ಅಂಗಡಿ--ಮುಂಗಟ್ಟುಗಳು ಬಂದ್ ಗ್ರಾಮ ಪಂಚಾಯಿತಿ ಕಚೇರಿ ಬಳಿ ಬಹಿರಂಗ ಸಭೆ ನಡೆಸಿ ಆಕ್ರೋಶ ಸುಂಕಸಾಲೆ: ವಿವಾದಿತ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ಖಂಡಿಸಿ, ಸುಂಕಸಾಲೆ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲ...
ವೇಣೂರು: ವೇಣೂರು ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಮೀಸಲಾದ ರುದ್ರಭೂಮಿ ಜಾಗವನ್ನು ತಕ್ಷಣವೇ ಗುರುತಿಸಿ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಸಾಮಾಜಿಕ ಚಿಂತಕ ಶೇಖರ್ ವಿ.ಜಿ. ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕು ಪಂಚಾಯತ್ನ ನೇತ್ರಾವತಿ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ...
ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಯನ್ನು ತೀವ್ರಗೊಳಿಸಿದೆ. ನ್ಯಾಯಾಲಯದ ಅನುಮತಿ ಪಡೆದು, ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಕುಟುಂಬಸ್ಥರ ಬ...