ಚಿಕ್ಕಮಗಳೂರು: ಮರದಿಂದ ಬಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕುಮಾರ್ (37) ಮೃತ ದುರ್ದೈವಿಯಾಗಿದ್ದು, ಮಧು (37) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ತನ್ನ ತೋಟದ ತೆಂಗಿನಕಾಯಿ ತೆಗೆದುಕೊಂಡು ಹೋಗುತ್ತಿ...
ಕಡಬ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು, 8 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, 5 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಗೆ ಆರಂಭಗೊಂಡಿತ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ--ಬಣಕಲ್ ರಸ್ತೆ ಮಧ್ಯೆ ಶೋ ರೂಂ ಸಿಬ್ಬಂದಿಗಳೇ ಡೆಮೋ ಕಾರಿನಿಂದ ಡಿಸೇಲ್ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಕಡೂರಿನತ್ತ ಹೊಸ ಟಾಟಾ ಯೋಧ ಕಾರನ್ನು ಶೋ ರೂಂಗೆ ತಲುಪಿಸಲು ಹೊರಟಿದ್ದ ಸಿಬ್ಬಂದಿಗಳು ಮಾರ್ಗಮಧ್ಯೆ ಕಾರಿನ ಇಂಜಿನ್ ಪಕ್ಕದ ಪಂಪ್ ಪೈಪ್ ಬಿಚ್ಚಿ ಸುಮ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ—ಮಳೆ ಮುಂದುವರಿದಿದ್ದು, ಮಲೆನಾಡು ಭಾಗದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ...
ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಮನೆಯೊಂದರ ಹಿಂಭಾಗದಲ್ಲಿದ್ದ ಧರೆ ಕುಸಿತವಾಗಿರುವ ಘಟನೆ ಕೊಪ್ಪ ತಾಲೂಕಿನ ಮೀಗಾ ಗ್ರಾಮದಲ್ಲಿ ನಡೆದಿದೆ. ಧರೆಯ ಮಣ್ಣು ಕುಸಿದ ಪರಿಣಾಮ ಮನೆಯ ಗೋಡೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ. ಹರೀಶ್ ಭಟ್ ಎಂಬುವರಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ ಎಂದು ತಿ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಮಿಸ್ಸಿಂಗ್ ಆಗಿದ್ದಾರೆನ್ನಲಾಗಿರುವ ಅನನ್ಯಾ ಭಟ್ ನ ಅಸ್ತಿತ್ವದ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿ ಕೆಲವೊಂದು ಸುದ್ದಿಗಳು ಹರಿದಾಡಿದ್ದವು. ಇದರ ಬೆನ್ನಲ್ಲೇ ಇದೀಗ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ತಮ್ಮ ಮಗಳ ಫೋಟೋ ಬಿಡುಗಡೆ ಮಾಡಿದ್ದಾರೆ. ಅನನ್ಯಾ ಭಟ್ ಎಂಬಾಕೆಯೇ ಇಲ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಶನಿವಾರವೂ ಉತ್ತಮ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಆ.18ರಂದು ರೆಡ್ ಅಲರ್ಟ್ ಇರಲಿದೆ. ಹೀಗಾಗಿ ಉತ್ತಮ ಮಳೆಯಾಗ...
ಬೆಳ್ತಂಗಡಿ: ಎಸ್ ಐಟಿ ತನಿಖೆ ಬಗ್ಗೆ ಆಕ್ಷೇಪವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಎಸ್ ಐಟಿ ರಚನೆಯಾದಾಗ ನಾವು ಸ್ವಾಗತಿಸಿದ್ದೇವೆ. ಆದರೆ ಕ್ಷೇತ್ರದ ಬಗ್ಗೆ ಷಡ್ಯಂತ್ರ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು....
ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದು ಚಿರತೆಯನ್ನ ಅಗ್ರೆಸ್ಸೀವ್ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ ಗ್ರಾಮದಲ...
ಬಜ್ಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕರಂಬಾರು ಇಲ್ಲಿ 79ನೆಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ದಿವಂಗತ ರಾಮ ದೇವಾಡಿಗ ಅವರ ಸ್ಮರಣಾರ್ಥ ಕೊಡುಗೆಯಾಗಿ ನಿರ್ಮಿಸಲಾಗಿರುವ ಹೊಸ ಧ್ವಜಸ್ತಂಭವನ್ನು ಅವರ ಧರ್ಮಪತ್ನಿ ಸೀತ ದೇವಾಡಿಗರವರು ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅ...