ಉಜಿರೆ (ದಕ್ಷಿಣ ಕನ್ನಡ): ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿಗಳು ಎರಡನೇ ಬಾರಿಗೆ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಈ ಹಿಂದೆ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿತ್ತು. ಆದರೆ, ಅವರು ಈ ಆದೇಶವನ್ನು ಹೈಕೋರ್ಟ್...
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ(Hebri )ಸಮೀಪದ ಪ್ರಸಿದ್ಧ ಪ್ರವಾಸಿ ತಾಣವಾದ ಕೂಡ್ಲು ಜಲಪಾತ(Kudlu Falls )ದಲ್ಲಿ ಆಕಸ್ಮಿಕವಾಗಿ ಬಂಡೆಯ ಮೇಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಉಡುಪಿಯ ಕೊಂಜಾಡಿ ಮೂಲದ, ಪ್ರಸ್ತುತ ಬೆಂಗಳೂರು ನಿವಾಸಿಯಾದ ಸವಿತಾ ಪಿ. ಶೆಟ್ಟಿ ಅವರ ಪುತ್ರ ಮನ್ವಿತ್ (25) ಎಂದ...
Final year student dies of cardiac arrest in Sringeri-- ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ...
ಮಂಗಳೂರು: ಸುಮಾರು ಎಂಟು ವರ್ಷಗಳ ಹಿಂದೆ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಬಸ್ ಚಾಲಕನಿಗೆ ಮಂಗಳೂರಿನ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: 2016ರಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಚಾಲಕ ಸೈಯದ್ ಇರ್ಫಾನ್ ಅಲಿ ಎಂಬ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ( ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ ತಾಲೂಕು ಶಾಖೆ ಮಂಗಳೂರು ಇದರ ವತಿಯಿಂದ ಸಂವಿಧಾನ ಶಿಲ್ಪಿ ಭಾರತ ರತ್ನ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇಯ ಪರಿನಿಬ್ಬಾಣ ದಿನವನ್ನು ಭಾನುವಾರ ಬೆಳಿಗ್ಗೆ ಸಾಮ್ರಾಟ್ ಅಶೋಕ ಚಕ್ರವರ್ತಿ ಸಭಾಭವನ ಸಿದ್ಧಾರ್ಥ ನಗರ ಬಜ್ಪೆ ಇಲ್ಲಿ ಆಚರಿಸಲಾಯಿತು. ತಾಲೂ...
Bajpe Town Panchayat Election-- 2025 ಬಜಪೆ: ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೊಳಪಡುವ ಸಿದ್ಧಾರ್ಥನಗರ – 11ನೇ ವಾರ್ಡ್ ( ಸಿದ್ಧಾರ್ಥ ನಗರ, ಕಲ್ಲೋಡಿ, ಜರಿ ನಗರ)ಗೆ ನಡೆಯಲಿರುವ ಚುನಾವಣೆಯಲ್ಲಿ ಸಾಮಾಜಿಕ ಹೋರಾಟಗಾರ ಡಿಎಸ್ ಎಸ್ ಮುಖಂಡರೂ ಆದ ಕೃಷ್ಣಾನಂದ ಡಿ.(Krishnananda D) ಅವರು ಪಕ್ಷೇತರ ಅಭ್ಯರ್ಥಿಯಾಗಿ, ಸ್ಪರ್ಧಿಸುತ್ತಿದ್ದಾ...
ಬೆಳಗಾವಿ: ಗರ್ಲ್ಸ್ ಹೈಸ್ಕೂಲ್ ನ ಪ್ರಾಂಶುಪಾಲ ವಿದ್ಯಾರ್ಥಿನಿ ಜತೆಗೆ ಅಸಭ್ಯವಾಗಿ ವರ್ತನೆ ಮಾಡುತ್ತಿರುವ ಆರೋಪ ಮಾಡಿ ಗ್ರಾಮಸ್ಥರು ಪ್ರಾಂಶುಪಾಲನ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯ ವರ್ತನೆ ಮಾಡಿರುವುದಾಗಿ ಗ್ರಾಮಸ್ಥರು ಆ...
ಚಿಕ್ಕಮಗಳೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ. ಮಂಜು (35) ಮೃತ ದುರ್ದೈವಿ. ಹುಳುವಳ್ಳಿ ಗ್ರಾಮದ ಅಡಿಕೆ ತೋಟವೊಂದಕ್ಕೆ ಮಂಜು ಕೆಲಸಕ್ಕೆಂದು ಹೋಗಿದ್ದರು. ಅಡಿಕೆ ಮರದ ಗೊನೆ ಕೊಯ್ಯುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ಅವರು ದಾರುಣವಾಗಿ ಸಾವನ್ನ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಕೋಗಿಲೆ ಪ್ರದೇಶದಿಂದ ದೇವರ ಮನೆ ಪ್ರವಾಸಿ ತಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಪಿಡಬ್ಲ್ಯೂಡಿ ರಸ್ತೆ ಈಗ ಸಂಪೂರ್ಣ ಹದಗೆಟ್ಟ ಸ್ಥಿತಿಗೆ ತಲುಪಿದ್ದು ಜನರು ಹಾಗೂ ಪ್ರವಾಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಮಾರು 3 ಕಿಲೋಮೀಟರ್ ಉದ್ದದ ಈ ರಸ್ತೆ ಕಳೆದ ಹಲವಾರು ತಿಂಗಳಿನಿಂದ ಗು...
ಚಿಕ್ಕಮಗಳೂರು: ಕಾಫಿನಾಡ ಯೋಧರೊಬ್ಬರು ಕರ್ತವ್ಯದಲ್ಲಿದ್ದಾಗಲೇ ರಾಜಸ್ಥಾನದ ಬಿಕಾನೇರ್ ನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡೂರಿನ ಯೋಧ ಗಿರೀಶ್ (37) ಮೃತಪಟ್ಟವರಾಗಿದ್ದಾರೆ. ಇವರು ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ವಾಂತಿಯಾಗಿದೆ. ಹೀಗಾಗಿ ವಿಶ್ರಾಂತಿ ಮಾಡಲು ತೆರಳಿದ್ದರು. ನಂತರ ತಮ್ಮ ...