Mahanayaka --ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿದೆ. ಈ ನಡುವೆ ಕಾಫಿನಾಡ ಸೌಂದರ್ಯ ಸವಿಯಲು ಬಂದಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬ...
ಚಿಕ್ಕಮಗಳೂರು: KSRTC ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ನವಿಲು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ನಡೆದಿದೆ. ಬಸ್ ಕಡೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು, ಈ ವೇಳೆ ಬಸ್ ಗೆ ಅಡ್ಡಲಾಗಿ ನವಿಲು ಹಾರಿದ ವೇಳೆ ಬಸ್ ನವಿಲಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬಸ್ಸಿನ ಗಾಜು ಪುಡಿ ಪುಡಿಯಾಗಿದ್ದು, ನವಿಲು ಸ್ಥಳದಲ...
ಚಿಕ್ಕಮಗಳೂರು: ಹೈಟೆಕ್ ಕಾರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕಳ್ಳತನ ಮಾಡುತ್ತಿದ್ದ ದನಗಳ್ಳರನ್ನು ಅಡ್ಡಗಟ್ಟಿದ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೈಟೆಕ್ ಕಾರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ...
ಸುಳ್ಯ: ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಜು.9ರಂದು ನಡೆದಿದೆ. ಸುಳ್ಯ ಜಯನಗರದ ಸುರೇಶ್ ಕಾಮತ್ ಅವರ ಪತ್ನಿ ಸುಭಾಷಿಣಿ (38) ಮೃತಪಟ್ಟವರು ಎಂದು ತಿಳಿದು ಬಂದಿದೆ. ಕೆಲವು ದಿನಗಳ ಹಿಂದೆ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ತವರು ಮಂಡೆಕೋಲಿ...
ಮೈಸೂರು: ಆಟೋದಲ್ಲಿ ಹೋಗುತ್ತಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ವ್ಯಕ್ತಿಯ ಮೇಲೆ ನಾಲ್ವರ ತಂಡ ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಅಗ್ರಹಾರ ಬಳಿಯ ರಾಮಾನುಜ ರಸ್ತೆಯಲ್ಲಿ ನಡೆದಿದೆ. ಗುರುವಾರ ರಾತ್ರಿ 10 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ ಸೆರ...
ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಇಬ್ಬರು ಪೊಲೀಸರು ಹಾಗೂ ಮಾಹಿತಿ ಮರೆಮಾಚಿದ ಮೂವರು ಪೊಲೀಸರು ಸೇರಿದಂತೆ ಒಟ್ಟು 5 ಮಂದಿ ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಮಾನತುಗೊಳಿಸಿದ್ದಾರೆ. ವಾಹನ ಪರವಾನಗಿ ಮರಳಿ ಪಡೆಯಲು 50 ಸಾವಿರ ರೂಪಾಯಿಗೆ ಬೇಡಿಕೆ ಇರಿಸಲಾಗಿತ್ತು. ಈ ಪ್ರಕರಣದಲ್ಲಿ ತಸ್ವೀಂ ಹಾಗೂ ಸಹಕರ...
ದಾವಣಗೆರೆ: ಮೈಕ್ರೋ ಫೈನಾನ್ಸ್ ಹಾಗೂ ಸ್ವಸಹಾಯ ಸಂಘಗಳ ಕಿರುಕುಳದಿಂದ ಬೇಸತ್ತು ತಾಯಿ ಹಾಗೂ ವಿಕಲಚೇತನ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ. ಗಂಗನರಸಿ ಗ್ರಾಮದ ಸುವರ್ಣಮ್ಮ (56), ವಿಕಲಚೇತನ ಮಗಳು ಗೌರಮ್ಮ (26) ಆತ್ಮಹತ್ಯ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು. ...
ಕಲಬುರಗಿ(Mahanayaka): ವಸತಿ ಶಾಲೆಗೆ ದಾಖಲಿಸಿದ್ದರಿಂದ ನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ(kalaburagi) ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತಪಟ್ಟ ಬಾಲಕ. ವಸತಿ ಶಾಲೆಗೆ ಸೇರಲು ಇಷ್ಟವಿಲ್ಲ, ಸೇರಿಸಿದರೆ, ಆ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಕಲ್ ಎಸ್ಟೇಟ್ ನ ತೋಟದಲ್ಲಿ ಜಾನುವಾರು ಹತ್ಯೆ ಪ್ರಕರಣ ನಡೆದಿದೆ. ಅಸ್ಸಾಂ ಮೂಲದ 6 ಕೂಲಿ ಕಾರ್ಮಿಕರು ಜಾನುವಾರು (ಹಸು) ಯನ್ನು ಹತ್ಯೆ ಮಾಡಿ ಮಾಂಸ ಮಾಡಿಕೊಂಡಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಈ ಸಂ...