Mahanayaka-- ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉ...
Mahanayaka-- ಚಿಕ್ಕಮಗಳೂರು: ಪೊಲೀಸರ ಭಯವಿಲ್ಲದೆ ನಡು ರಸ್ತೆಯಲ್ಲಿ ರೋಡ್ ರೋಮಿಯೋಗಳು ವೀಲ್ಹಿಂಗ್ ನಡೆಸಿರುವ ಘಟನೆ ಎಸ್ಪಿ ಆಫೀಸ್ ಪಕ್ಕದ ರಸ್ತೆಯಲ್ಲೇ ನಡೆದಿದೆ. ನಗರದ ಜನದಟ್ಟಣೆ ಜಾಗದಲ್ಲೇ ಯುವಕರ ವೀಲ್ಹಿಂಗ್ ಮೋಹ ಸಾರ್ವಜನಿಕರಿಗೆ ಆತಂಕ ಸೃಷ್ಟಿಸಿದೆ. ಎಸ್ಪಿ ಆಫೀಸ್, ಡಿಸಿ ಆಫೀಸ್, ಕೋರ್ಟ್ ಸರ್ಕಲ್ ನಲ್ಲಿ ಯುವಕರು ಹುಚ್ಚಾಟ ಮೆರ...
Mahanayaka --ಬಳ್ಳಾರಿ: ಶಾಲೆಗೆ ತೆರಳುತ್ತಿದ್ದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ. ಕಾಳಂಗೇರಿ ದೀಕ್ಷಾ(12) ಮೃತಪಟ್ಟ ಬಾಲಕಿಯಾಗಿದ್ದಾಳೆ. ಈಕೆ 6ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಗೆ ತೆರಳಲು ಎಂದಿನಂತೆ ಸಿದ್ಧಳಾಗಿ ಹೋಗುತ್ತಿದ್ದಳು. ಈ ವೇಳೆ...
Mahanayaka-- ಮೂಡಿಗೆರೆ: ತಾಲೂಕು, ಅಲೆಕಾನ್ ಗ್ರಾಮದಲ್ಲಿ -- ದನ ಮೇಯಿಸಲು ಹೋದಾಗ ಕಾಡು ಹಂದಿಯ ದಾಳಿಗೆ ಅಲೆಕಾನ್ ಗ್ರಾಮದ ರೈತ ಉಪೇಂದ್ರ, ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ದನಗಳನ್ನು ಮೇಯಿಸಿ ಹಿಂತಿರುಗುತ್ತಿದ್ದ ವೇಳೆ ಏಕಾಏಕಿ ಬಂದ ಕಾಡು ಹಂದಿ ಕೈ ಮೇಲೆ ದಾಳಿ ನಡೆಸಿದ್ದು, ಅವರ ಕೈಯ ಒಂದು ಬೆರಳನ್ನು ತೀವ್ರವಾಗಿ ಕಚ್ಚಿದ್ದು,...
Mahanayaka-ಮಂಗಳೂರು: ಇಂದು ಮಂಗಳೂರಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬೆಳಗ್ಗಿನಿಂದ ಆರಂಭಗೊಂಡ ಮಳೆ ಸಂಜೆಯಾದರೂ ಕಡಿಮೆಯಾಗುವ ಲಕ್ಷಣ ಕಂಡು ಬಂದಿಲ್ಲ, ಭಾರೀ ಕಾರ್ಮೋಡ ಕವಿದು ಮತ್ತೆ ಮತ್ತೆ ಮಳೆಯಾಗುತ್ತಿದೆ. ಇಂದು ಬೆಳಗ್ಗಿನಿಂದಲೇ ನಿರಂತರ ಮಳೆ ಆರಂಭವಾದ ಕಾರಣ ನಗರದ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವಂತಾಯಿತು. ಟ್ರಾಫಿಕ್ ಜ...
Mahanayaka -- ಚಿಕ್ಕಮಗಳೂರು: ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದ್ದು, ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಲಭಿಸದೇ ಶಿಶು ಸಾವನ್ನಪ್ಪಿದೆ. ಕಫದ ಸಮಸ್ಯೆಯಿಂದ ತಾಲೂಕು ಆಸ್ಪತ್ರೆಗೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಗಂಡು ಮಗುವನ್ನು ದ...
Mahanayaka --ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿದೆ. ಈ ನಡುವೆ ಕಾಫಿನಾಡ ಸೌಂದರ್ಯ ಸವಿಯಲು ಬಂದಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬ...
ಚಿಕ್ಕಮಗಳೂರು: KSRTC ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ನವಿಲು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ನಡೆದಿದೆ. ಬಸ್ ಕಡೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು, ಈ ವೇಳೆ ಬಸ್ ಗೆ ಅಡ್ಡಲಾಗಿ ನವಿಲು ಹಾರಿದ ವೇಳೆ ಬಸ್ ನವಿಲಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬಸ್ಸಿನ ಗಾಜು ಪುಡಿ ಪುಡಿಯಾಗಿದ್ದು, ನವಿಲು ಸ್ಥಳದಲ...
ಚಿಕ್ಕಮಗಳೂರು: ಹೈಟೆಕ್ ಕಾರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕಳ್ಳತನ ಮಾಡುತ್ತಿದ್ದ ದನಗಳ್ಳರನ್ನು ಅಡ್ಡಗಟ್ಟಿದ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೈಟೆಕ್ ಕಾರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ...
ಸುಳ್ಯ: ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಜು.9ರಂದು ನಡೆದಿದೆ. ಸುಳ್ಯ ಜಯನಗರದ ಸುರೇಶ್ ಕಾಮತ್ ಅವರ ಪತ್ನಿ ಸುಭಾಷಿಣಿ (38) ಮೃತಪಟ್ಟವರು ಎಂದು ತಿಳಿದು ಬಂದಿದೆ. ಕೆಲವು ದಿನಗಳ ಹಿಂದೆ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ತವರು ಮಂಡೆಕೋಲಿ...