ಉಡುಪಿ: ಉಡುಪಿಯ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ನಾಲ್ವರ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬಾಳಿ ಬದುಕಬೇಕಿದ್ದ ಯುವತಿಯರು, ಮುಗ್ಧ ಬಾಲಕನ ಸಾವಿನಿಂದ ಚೇತರಿಸಿಕೊಳ್ಳಲು ಆ ಕುಟುಂಬಕ್ಕೆ ಇನ್ನೆಷ್ಟು ವರ್ಷಗಳು ಬೇಕೋ ಗೊತ್ತಿಲ್ಲ, ಆದರೆ ಇಂತಹ ದುಃಖದ ಘಟನೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಹತ್ಯೆಯ...
ಚಾಮರಾಜನಗರ:- ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು. ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ- ಗುಂಡ್ಲುಪೇಟೆ ಮುಖ್ಯರಸ್ತೆಯನ್ನು ತಡೆದು ಕೆಲಕಾಲ ಧರಣಿ ನ...
ಬಜಪೆ: ಶಾಲಾ ಮಕ್ಕಳು ಪಠ್ಯದೊಂದಿಗೆ ಸಂಗೀತವನ್ನೂ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕರಂಬಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಗೀತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಮುಂದಿನ ವರ್ಷದಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಗುರಿಯೊಂ...
ಬಜ್ಪೆ ಮುಖ್ಯ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಬಜ್ಪೆ ಮುಖ್ಯ ರಸ್ತೆಯ ಕಳಪೆ ಕಾಮಗಾರಿಯಿಂದಾಗಿ ಇಲ್ಲಿನ ನಿಸರ್ಗ ಹೋಟೆಲ್ ಬಳಿ ಯಿಂದ ಚೆಕ್ ಪೋಸ್ಟ್ ತನಕ ಮುಂದುವರೆದ ಕಾಂಕ್ರಿಟ್ ರಸ್ತೆ ಮತ್ತು ಭಾರತ್ ಪೆಟ್ರೋಲ್ ಪಂಪ್ ನಿಂದ ಚರ್ಚ್ ಸೇ...
ಮಂಡ್ಯ: ಪತ್ನಿ ಮಲಗಿದ್ದ ವೇಳೆ ದಿಂಬು ಹಾಗೂ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಂದ ಪತಿಯೋರ್ವ ಬಳಿಕ ಪತ್ನಿ ಸಹಜವಾಗಿ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವಿವಿ ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಪ್ರೊಫೆಸರ್ ಆಗಿರುವ ಟಿ.ಎನ್. ಸೋಮಶೇಖರ್(41) ಹಣದ ದಾಹಕ್ಕೆ ಬಿದ್ದು ತನ್ನ ...
ಉಡುಪಿ: ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಸೂರಾಲಿನ ಕೊರಗ ಸಮುದಾಯದ ಕಲಾವತಿಗೆ ಅವರ ಸಂಶೋಧನೆಗಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಇಂದು ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ದಿಂದ ಡಾಕ್ಟರೇಟ್ ಪದವಿಯನ್ನು ಘೋಷಿಸಿದೆ. ಹಂಪಿ ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ.ಮೇತ್ರಿ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿ...
ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ...
ಪ್ರಕರಣದ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಲು ಆಗ್ರಹ ಉಡುಪಿಯ ನೇಜಾರಿನಲ್ಲಿ ರವಿವಾರ ನಡೆದ ಭಯಾನಕ ಹತ್ಯಾಕಾಂಡದ ಆರೋಪಿಯನ್ನು ಉಡುಪಿ ಪೊಲೀಸರು ಎರಡು ದಿನಗಳೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉಡುಪಿ ಪೋಲೀಸರ ಈ ದಕ್ಷತೆ ಹಾಗು ಚುರುಕಿನ ಕಾರ್ಯಾಚರಣೆ ಅಭಿನಂದನಾರ್ಹವಾಗಿದೆ. ಭೀಕರ ಕಗ್ಗೊಲೆಗಳನ್ನು ನಡೆಸಿದ ಹಂತಕನ...
ಪುತ್ತೂರು: ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಇರ್ದೆಯ ಬೆಂದ್ರ್ ತೀರ್ಥ ಬಳಿ ನಡೆದಿದೆ. ಒಳತ್ತಡ್ಕ ದೇವಸ್ಯ ನಿವಾಸಿ ಜಿನ್ನಪ್ಪ ಗೌಡ ಎಂಬವರ ಪುತ್ರ ಸುಜಿತ್(27) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ...
ಉಡುಪಿ: ನೇಜಾರು ತಾಯಿ ಮತ್ತು ಮೂರು ಮಕ್ಕಳ ಹತ್ಯೆ ಪ್ರಕರಣದ ಆರೋಪಿಯನ್ನು ಸದ್ಯವೇ ಬಂಧಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೂರವಾಣಿ ಮೂಲಕ ಮನೆ ಯಜಮಾನ ನೂರ್ ಮುಹಮ್ಮದ್ ಅವರಿಗೆ ಭರವಸೆ ನೀಡಿದ್ದಾರೆ. ಮನೆಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೃಹ ಸಚಿವರಿಗೆ ಕರೆ ಮಾಡಿ ಮನೆ ಯಜಮಾನ ನೂರ್ ಮುಹಮ...