ಕಾಸರಗೋಡು: ನಿರ್ಮಾಣ ಹಂತದ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನಲ್ಲಿ ನಡೆದಿದೆ. ಕುಬಣೂರಿನ ಪದ್ಮನಾಭ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬಂದ್ಯೋಡ್ ಆಟೋಸ್ಟಾಂಡ್ ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಗುರುವಾರ ಮನೆ ಸಮೀಪದ ಸ್ನೇಹಿತರೊಬ್ಬರ ಟೆ...
ಉಳ್ಳಾಲ: ಸಮುದ್ರದಲ್ಲಿ ಕಲ್ಲಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ಬೋಟ್ ವೊಂದು ಮುಳುಗಿದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆಸಿದ್ದು, ಬೋಟ್ ನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪರಾಗಿದ್ದಾರೆ. ಉಳ್ಳಾಲದ ನಯನಾ ಪಿ. ಸುವರ್ಣ ಎಂಬವರಿಗೆ ಸೇರಿದ್ದ ಬೋಟ್ ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿತ್ತು. ಮುಂಜಾನೆ ನಾಲ್ಕು ಗಂಟೆಯ ಸುಮಾರಿಗೆ...
ಪುತ್ತೂರು: ಸಾಹಿತ್ಯ ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಹೆಸರುವಾಸಿಯಾದ, ವಿವಿಧ ಕ್ಷೇತ್ರದ ಸಾಧಕರನ್ನೊಳಗೊಂಡ "ಪೆನ್ ಪಾಯಿಂಟ್ ಸ್ನೇಹವೇದಿಕೆ" ತಂಡದ ಮೂರನೇ ಆವೃತಿಯ ಕೋಬ್ರಾಸ್ ಕ್ರಿಕೆಟ್ ಫೆಸ್ಟ್ -2024 ಪಂದ್ಯಾಕೂಟವೂ, ಜನವರಿ 27ರಂದು, ಪರ್ಪುಂಜದ ಅಡ್ಕ ಕ್ರೀಡಾಂಗಣದಲ್ಲಿ ಅದ್ಧೂರಿಯಿಂದ ನಡೆಯಿತು. ಎಂಕೆಎಂ ಕಾವು ಇವರ ಉದ್...
ಹೆಚ್.ಡಿ.ಕೋಟೆ: ಪತ್ನಿಯ ಶೀಲಶಂಕಿಸಿದ ಪತಿಯೋರ್ವ ಆಕೆಯನ್ನು 12 ವರ್ಷಗಳ ಕಾಲ ಗೃಹ ಬಂಧನದಲ್ಲಿರಿಸಿದ ಅಮಾನವೀಯ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮಟಕೆರೆ ಎಂಬಲ್ಲಿ ನಡೆದಿದೆ. ಸುಮಾ ಎಂಬವರು 12 ವರ್ಷಗಳ ಹಿಂದೆ ಸಣ್ಣಾಲಯ್ಯ ಎಂಬಾತನನ್ನು ವಿವಾಹವಾಗಿದ್ದರು. ಸಣ್ಣಾಲಯ್ಯ ವಿಪರೀತ ಅನುಮಾನದ ಸ್ವಭಾವದವನಾಗಿದ್ದು, ಪತ್ನಿಯ ಜೊತೆಗೆ ಯಾರೂ...
ಗಂಗೊಳ್ಳಿ: ಮಗುವಿಗೆ ಜನ್ಮ ನೀಡಿದ ತಾಯಿಯೊಬ್ಬರು ವಿಪರೀತ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಜ.30ರಂದು ಈ ಘಟನೆ ನಡೆದಿದ್ದು, ಗಂಗೊಳ್ಳಿಯ ನಾಗರತ್ನ(38) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇ...
ಉಡುಪಿ: ದೇವಸ್ಥಾನದಲ್ಲಿ ಭೋಜನ ಸೇವಿಸಿದ ಬಳಿಕ ಹಾಳೆಯ ಪ್ಲೇಟ್ ಎಸೆಯಲು ಹೋದ ಮಹಿಳೆಯ ಮೇಲೆ ನೀರಿನ ಟ್ಯಾಂಕ್ ಕುಸಿದು ಬಿದ್ದು, ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಂದಳಿಕೆ ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ನಡೆದಿದೆ. ಶ್ರೀಲತಾ(50) ಮೃತಪಟ್ಟವರಾಗಿದ್ದಾರೆ. ಇವರು ಬೆಳ್ಮಣ್ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿದ್ದಾರೆ. ನ...
ಬೆಳಗಾವಿ: ಕಾರು ಚಾಲಕನೊಂದಿಗೆ ಪರಾರಿಯಾಗಿದ್ದ ತನ್ನ ಪತ್ನಿ ಹಾಗೂ ಕಾರು ಚಾಲಕನನ್ನು ಯುವಕನೋರ್ವ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದಿದೆ. ಹೀನಾ ಮೆಹಬೂಬ್ (19) ಹಾಗೂ ಕೊಕಟನೂರ ಗ್ರಾಮದ ತೌಫಿಕ್ ಶೌಕತ್ (24) ಜೋಡಿ ನಾಲ್ಕು ತಿಂಗಳ ಹಿಂದ ವಿವಾಹವಾಗಿದ್ದರು. ವಿವಾಹದ ನಂತರ ...
ಉಪ್ಪಿನಂಗಡಿ: ಬೈಕ್ ನಲ್ಲಿ ತೂಗು ಹಾಕಿರುವ ಹೆಲ್ಮೆಟ್ ಕದಿಯುತ್ತಿದ್ದ ಕಳ್ಳ ದ್ವಿಚಕ್ರ ವಾಹನ ಸವಾರರು ಹಾಗೂ ಪೊಲೀಸರಿಗೆ ಸವಾಲಾಗಿದ್ದ, ಇದೀಗ ಹೆಲ್ಮೆಟ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಜನವರಿ 26ರಂದು ಬ್ಯಾಂಕ್ ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ನಲ್ಲಿದ್ದ ಹೆಲ...
ದಕ್ಷಿಣ ಕನ್ನಡ: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ ಪೆಕ್ಟರ್ ಗೆ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಅವರನ್ನು ಮೈಸೂರು ಹಾಗೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದ್ದು, ಪ್ರತಾಪ್ ಸಿಂಗ...
ವಿಟ್ಲ: ಮಲಗಿದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ವಿಜಯ್ ಹೊಟೇಲ್ ಸಮೀಪದಲ್ಲಿ ನಡೆದಿದೆ. ಸಂದೀಪ್ ಭಂಡಾರಿ(42) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮೂಲತಃ ಸಜೀಪ ನಿವಾಸಿಯಾಗಿದ್ದು, ಪ್ರಸ್ತುತ ಕಾಶೀಮಠದಲ್ಲಿ ವಾಸಿಸುತ್ತಿದ್ದರು. ಸಂದೀಪ್ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆ...