ಬಜಪೆ: ಪ್ರಾಥಮಿಕ ಆರೋಗ್ಯ ಕೇಂದ್ರ ಬೋಂದೆಲ್, ಹಳೆ ವಿದ್ಯಾರ್ಥಿ ಸಂಘ (ರಿ.) ಕರಂಬಾರು, ಶ್ರೀನಿವಾಸ್ ಮೆಡಿಕಲ್ ಕಾಲೇಜು,ರೋಟರಿ ಕ್ಲಬ್ ಡೌನ್ ಟೌನ್ ಇವರ ಸಹಯೋಗ ದೊಂದಿಗೆ ಬೃಹತ್ ರಕ್ತದಾನ ಶಿಬಿರ ಕರಂಬಾರು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ ವಹಿಸಿದ್ದರು...
ಮಂಗಳೂರಿನ ನೇತ್ರಾವತಿ ನದಿಯ ಸೇತುವೆ ಬಳಿ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮ...
ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30) ಎಂದು ಗುರುತಿಸಲಾಗಿದೆ. ಈತನ ತಂದೆ ಕೃಷ್ಣಯ್ಯ ಆಚಾರ್ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ ರಾತ್ರಿಯ ವೇಳೆ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆ...
ತುಮಕೂರು: ಮನೆಯೊಂದರಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಚೋರರು ಹಾಡಹಗಲೇ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ವಿದ್ಯಾನಗರದಲ್ಲಿ ಘಟನೆ ನಡೆದಿದೆ ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗಲೇ ಖತರ್ನಾಕ್ ಖದೀಮರು ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾರೆ....
ಕೋಟ: ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ. ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿ...
ಚಾಮರಾಜನಗರ: ಇಂದು ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದು ಕೊಳ್ಳೇಗಾಲದ ಫಾರಂ ಹೌಸ್, ಅಧಿಕಾರಿ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿ ಅಕ್ರಮ ಸಂಪತ್ತು ಹುಡುಕಾಟ ನಡೆಸಿದ್ದಾರೆ. ಬೆಂಗಳೂರಿನ ಕಾರ್ಮಿಕ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ಅವರಿಗೆ ಸೇರಿಸ ಫಾರಂ ಹೌಸ್, ಮಾವನ ಮನೆ, ಸಂಬಂಧಿಕರ ಮನೆ ...
ಮಂಗಳೂರು: ಮಹಿಳೆಯೊಬ್ಬರು ಮನೆಯ ಕೋಣೆಯೊಳಗೆ ಅಸಹಜವಾಗಿ ಸಾವನ್ನಪ್ಪಿದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರತ್ನ ಶೆಟ್ಟಿ ಎಂದು ಗುರುತಿಸಲಾಗಿದೆ. ಇನ್ನು ಕೊಲೆ ಆರೋಪದ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಪುತ್ರ ರವಿರಾಜ್ ಶೆಟ್ಟಿ(33) ಎಂಬುವವರನ್ನು ಬಂಧಿಸಲಾಗಿದೆ.. ರತ್ನ ಶೆಟ್ಟಿ ...
ಆಸ್ತಿ ನೋಂದಣಿ ಮಾಡಿದವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಕೇಸ್- ಮೂವರು ಖತರ್ನಾಕ್ ಆರೋಪಿಗಳು ಅರೆಸ್ಟ್ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ (AEPS)ಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಮೂವರು ಆರೋಪಿಗಳನ್ನು ...
ಮೂಡಿಗೆರೆ: ಹೃದಯಾಘಾತವಾಗಿದ್ದ ಮಹಿಳೆಯೋರ್ವರನ್ನು ಆಸ್ಪತ್ರೆಗೆ ತಂದಾಗ ಅವರು ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದಾಗ ಅವರ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ಕಾಣೆಯಾಗಿವೆ ಎಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಮೂಡಿಗೆರೆ ತಾಲ್...
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಮೂಡಿಗೆರೆಯ ಬಿಳಗುಳ ಸಮೀಪ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂ ಆಗಿದೆ. ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಪ್ರತಿ ನಿತ್ಯ ಬರುತಿದ್ದ ಕಾವೇರಿ ಬಸ್ ಬೆಳೆಗ್ಗಿನ ಜಾವ ಡಿಕ್ಕಿ ಆಗಿದ...