ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಆನೆ ದಾಳಿಗೆ ಯುವಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡಿನ ನಡುವಿನ ಬೈರಾಪುರದಿಂದ ಮೃತದೇಹ ತರೋದಕ್ಕೂ ಕಷ್ಟಸಾಧ್ಯವಾಗಿದ್ದು, ಸವಾಲಾಗಿ ಪರಿಣಮಿಸಿತ್ತು. ಬೈರಾಪುರ ಗ್ರಾಮ ವಾರ್ಷಿಕ ದಾಖಲೆ ಮಳೆ ಬೀಳೋ ದಟ್ಟ ಕಾನನ ಇದಾಗಿದ್ದು, ರಾತ್ರಿ ವೇಳೆ ತೆರಳಿದರೆ, ಮತ್ತೆ ಆನೆ ದಾಳಿ ನಡೆಸುವ ಭಯದಲ್ಲಿ ಅರಣ್ಯ ಅಧಿ...
ಬೆಳ್ತಂಗಡಿ: ನವೆಂಬರ್ 21ರ ರಾತ್ರಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಪೂಂಕಾಜೆ ಮನೆಗೆ ನಕ್ಸಲರು ಬಂದಿದ್ದಾರೆ ಎನ್ನುವ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ಘಟನೆಯ ಸತ್ಯಾಂಶ ಬಯಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಜೋಸ್ಸಿ ಅಂತೋನಿ ಎಂಬವರ ವಿರುದ್ಧ ದೂರ...
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 76 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಬಿಸ್ಲೇರಿ ನೀರಿನ ಬಾಟಲ್ ಹಿಡಿದು ಪ್ರದರ್ಶಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭ...
ಕೋಟ: ಸ್ಲೈಡಿಂಗ್ ಗೇಟ್ ಆಡುತ್ತಿದ್ದ ಮಗುವಿನ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಗು ಮೃತಪಟ್ಟ ಘಟನೆ ಕೋಟತಟ್ಟು ಎಂಬಲ್ಲಿ ನ.21ರಂದು ಸಂಜೆ ನಡೆದಿದೆ. ಮೃತ ಮಗುವನ್ನು ಕಟಪಾಡಿಯ ಸುಧೀರ್ ಎಂಬವರ ಮಗ ಸುಶಾಂತ್(3) ಎಂದು ಗುರುತಿಸಲಾಗಿದೆ. ಸುಧೀರ್ 10 ದಿನಗಳ ಹಿಂದೆ ತನ್ನ ಪತ್ನಿ ಮನೆಯಾದ ಕೋಟತಟ್ಟುವಿಗೆ ಬಂದಿದ್ದು, ಅಲ್ಲಿ ಮನೆ ಸಮ...
ತುಮಕೂರು: ಆಹಾರ ಅರಸಿ ಗ್ರಾಮಕ್ಕೆ ಬಂದ ಚಿರತೆಯು ಆಯತಪ್ಪಿ ಪಾಳು ಬಿದ್ದ ಬಾವಿಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಮಾರನಗೆರೆಯಲ್ಲಿ ನಡೆದಿದೆ. ಸುಮಾರು ಮೂರು ವರ್ಷ ವಯಸ್ಸಿನ ಗಂಡು ಚಿರತೆಯಾಗಿದ್ದು ಅನೇಕ ದಿನಗಳಿಂದ ಗ್ರಾಮದ ಸುತ್ತಮುತ್ತಲು ಮೂರು ಚಿರತೆಗಳು ಓಡಾಡುತ್ತಿದ್ದು ಗ್ರಾಮಸ್ಥರನ್ನು ಭಯಭೀತಗೊಳಿಸಿವೆ. ...
ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಬಜರಂಗದಳ ಮುಖಂಡ ಸುನಿಲ್.ಕೆ.ಆರ್, ದೇಶಕ್ಕಾಗಿ ಬಜರಂಗದಳದ ಕಾರ್ಯಕರ್ತರು ಹೋರಾಡಲು ಯಾವತ್ತೂ ...
ಹಾಸನ: ಪೊಲೀಸ್ ಠಾಣೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಪೊಲೀಸರ ಎದುರೇ ಪತಿ ಪತ್ನಿಯ ಕತ್ತು ಕೊಯ್ದ ಆಘಾತಕಾರಿ ಘಟನೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ರವಿವಾರ ನಡೆದಿದೆ. ಪತ್ನಿಯ ಶಿಲ್ಪಾ ಅವರ ನಡತೆ ಶಂಕಿಸಿ ಪತಿ ಹರೀಶ್ ಎಂಬಾತ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಶಿಲ್ಪಾ ಮಹಿಳಾ ಪ...
ಎಡಪದವು: ಮಹಾ ಬೌದ್ಧ ಉಪಾಸಕ, ಬಹುಜನ ಸಮಾಜ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ ಧೀಮಾನ್ ದಾಸಪ್ಪ ಎಡಪದವು ಅವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಭಾನುವಾರ ತಮ್ಮ ಸ್ವಗೃಹ ಗಯಾ ವಿಹಾರ್ ಎಡಪದವುನಲ್ಲಿ ನಡೆಯಿತು. ಮೊದಲಿಗೆ ದಿವಂಗತ ಧಿಮಾನ್ ದಾಸಪ್ಪ ಅವರ ಸಮಾಧಿಗೆ ಮಾಲಾರ್ಪಣೆ ಮಾಡಿ ಬಳಿಕ ಬುದ್ಧ ವಂದನೆ ಸಲ್ಲಿಸಲ...
ಚಾಮರಾಜನಗರ: ಹಳ್ಳಿಗಳಿಂದ ದಿಲ್ಲಿ ತನಕ ಕ್ರಿಕೆಟ್ ಜ್ವರ ಇಂದು ವ್ಯಾಪಿಸಿದ್ದು ದೇಶಾದ್ಯಂತ ಪೂಜೆ, ಹಾರೈಕೆ ಮೂಲಕ ಭಾರತ ಗೆಲ್ಲಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಅದರಂತೆ, ಚಾಮರಾಜನಗರದಲ್ಲಿ ಅಪ್ಪ-ಮಗ ವಿಶ್ವಕಪ್ ಮಾದರಿಯನ್ನು ತಲೆಯಲ್ಲಿ ಧರಿಸಿಕೊಂಡು ಟೀಂ ಇಂಡಿಯಾಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಚಾಮರಾಜನಗರದ ಗುರು ...
ಚಾಮರಾಜನಗರ: ನಾಡ ಬದೂಕಿನಿಂದ ಚಿರತೆಯೊಂದನ್ನು ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಶಾಂತರಾಜು , ಅರುಣ್ ಆರೋಪಿಗಳಾಗಿದ್ದಾರೆ. ಮತ್ತೊಬ್ಬ ಆರೋಪಿ ನಟ ರಾಜ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಏನಿದು ಪ್ರಕರಣ: ಅಕ್ರಮವಾಗಿ ನಾಡ ಬದೂಕು ಹೊಂದಿ ಪ್ರಾಣಿಗಳ ...