ಬೆಂಗಳೂರು: “ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸ ಹಾಗೂ ಕುಮಾರಕೃಪ ಅತಿಥಿ ಗೃಹದ ಬಳಿ ಮಾಧ್ಯಮಗಳಿಗೆ ಅವರು ಸೋಮವ...
ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ನಡೆದಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ...
ಮಂಗಳೂರು: 4 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಬಜಾಲ್ ಫೈಜಲ್ ನಗರದ ತೌಸೀಫ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2015 ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರ...
ಚಾಮರಾಜನಗರ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಇದೀಗ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ಕಳೆದ ಒಂದು ತಿಂಗಳಿಂದ ಓಡಾಡುತ್ತಿದ್ದ ಚಿರತೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು. ...
ಉಡುಪಿ: ದಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ,ಉಡುಪಿ ಜಿಲ್ಲಾ ಘಟಕದ ವತಿಯಿಂದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ನಾಗಪುರದಲ್ಲಿ ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮಕ್ಕೆ ಮರಳಿದ ವಾರ್ಷಿಕ ದಿನದ ಪ್ರಯುಕ್ತ "ಧಮ್ಮ ದೀಕ್ಷಾ ದಿನಾಚರಣೆಯನ್ನು (ಧಮ್ಮ ಚಕ್ಕ ಪವತ್ತನ ದಿನ) " ಕಾರ್ಯಕ್ರಮವನ್ನು ಅಂಬೇಡ್ಕರ್ ಭವನ ಆದಿ ಉಡುಪಿಯಲ್ಲಿ ...
ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ಕಂಡಕ್ಟರ್ ಬೈದುದಲ್ಲದೇ ಚಾಲಕ ನೇರ ಪ್ರಯಾಣಿಕರನ್ನು ಕೂರಿಸಿಕೊಂಡು ಪೊಲೀಸ್ ಠಾಣೆಗೆ ತಂದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಸರ್ಕಾರಿ ಬಸ್ಸನ್ನು ಹತ್ತಿದ್ದಾರೆ. ಬಸ್ ಕಂಡಕ್ಟರ್ ಟಿಕೆಟ್ ...
ಉಡುಪಿ: ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಮಹಿಷ ದಸರಾ ಬದಲು ಹಮ್ಮಿಕೊಳ್ಳಲಾದ ಮೂಲನಿವಾಸಿಗಳ ಸಾಂಸ್ಕೃತಿಕ ಹಬ್ಬ 'ಮಹಿಷೋತ್ಸವ'ಕ್ಕೆ ನಿಷೇಧಾಜ್ಞೆ ಮಧ್ಯೆಯೂ ರವಿವಾರ ಉಡುಪಿಯ ಅಂಬೇಡ್ಕರ್ ಭವನದಲ್ಲಿ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲಾಡಳಿತ ಮೆರವಣಿಗೆ ಹಾಗೂ ಬ್ಯಾನರ್ ಅಳವಡಿಕೆಗೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಭವನದ ಆವರಣದೊಳಗೆಯೇ...
ಮಂಗಳೂರು ನಗರದ ಕಂಕನಾಡಿ ಬಳಿಯ ನಾಗುರಿಯಲ್ಲಿರೋ ಬುಲೆಟ್ ಬೈಕ್ ಶೋರೂಮ್ ಮುಂಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ತನ್ನ ಬುಲೆಟ್ ಬೈಕ್ ಕಳವಾಗಿದ್ದ ಬಗ್ಗೆ ಪೊಲೀಸ್ ದೂರು ನೀಡಿದ್ದರು. ಇದೇ ವೇಳೆ, ಕದ್ರಿ ಠಾಣೆಯಲ್ಲಿ ಯಮಹಾ ಎಫ್ ಜೆಡ...
ಪಿಕ್ ಅಪ್ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣಾ ಪೊಲೀಸರು ಆರೋಪಿತರನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 23/09/2023 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ನಡೆದ ಪಿಕ್ ಅಪ್ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್...
ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಭೀಮಘರ್ಜನೆ ಜಿಲ್ಲಾ ಸಮಿತಿ ಉಡುಪಿ, ಬುದ್ಧನ ಜೆಡ್ಡು ಬುದ್ಧವಿಹಾರ ಪ್ರತಿಷ್ಠಾನ (ರಿ.) ಕರ್ಕುಂಜೆ-ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರು ಬೌದ್ಧ ಧರ್ಮಕ್ಕೆ ಮರಳಿದ ಅ. 14ರ ಕ್ರಾಂತಿಕಾರಿ ದಿನವನ್ನು " ಬುದ್ಧನೆಡೆಗೆ ನಮ್ಮ ನಡಿಗೆ " ಶೀ...