ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇ...
ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಗ್ರಾಮದ ರೈತ ರಿಚರ್ಡ್ ಲೋಬೊ ಅವರ ತೋಟಕ್ಕೆ ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಹಗಲು--ರಾತ್ರಿ ದಾಳಿ ನಡೆಸುತ್ತಿವೆ. ಇತ್ತೀಚೆಗೆ ಮತ್ತೊಮ್ಮೆ ಬಂದು ತೋಟದಲ್ಲಿದ್ದ ಅಡಿಕೆ, ಕಾಫಿ ಹಾಗೂ ಏಲಕ್ಕಿ ಗಿಡಗಳನ್ನು ಪುಡಿ ಮಾಡಿದ್ದು, ಅಪಾರ ಮೌಲ್ಯದ ಬೆಳೆ ನಾಶವಾಗಿದೆ. ವರ್ಷಪೂರ್ತಿ ಶ್ರಮಿಸಿ ಬೆಳೆ ಬೆಳೆದ ರ...
ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿದ ಮೂರು ಜರ್ಸಿ ಹಸುಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ವಿದ್ಯುತ್ ತಂತಿ ತುಂಡಾಗಿ ಬಿದ್...
ಕೊಟ್ಟಿಗೆಹಾರ: ನಿವೃತ್ತ ಪ್ರಥಮ ದರ್ಜೆ ಸಹಾಯಕರು ಮತ್ತು ಚುನಾವಣಾ ಅಧಿಕಾರಿಗಳಾಗಿದ್ದ ಬಾಳೂರು ಗಜೇಂದ್ರ ಗೌಡ (72)ವರ್ಷ ಅವರು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಸೋಮವಾರ ಸಂಜೆ 4.30ಕ್ಕೆ ಕೊಟ್ಟಿಗೆಹಾರ ಪಟ್ಟಣದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಗಂಗಮೂಲಕ್ಕೆ ಸಾಗುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚಾರವೇ ಸಾಹಸದಂತಾಗಿದೆ. ರಸ್ತೆಯಾದ್ಯಂತ ಉಂಟಾದ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ವಾಹನಗಳು ಓಡಿಸುವುದು ಕಷ್ಟವಾಗಿದ್ದು, ಹಲವು ಸ್ಥಳಗಳಲ್ಲಿ ಅಪಘಾತ ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ...
ಚಿಕ್ಕಮಗಳೂರು: ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಮೆಸ್ಕಾಂ ಜ್ಯೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಲ್ ಪಾಸ್ ...
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಸಮೀಪ ಕೆರೆಗದ್ದೆ ಗ್ರಾಮದ ಉಮೇಶ್ ಗೌಡ ಹಾಗೂ ಹರೀಶಶೆಟ್ಟಿ ಅವರನ್ನು ಬಲಿ ಪಡೆದ ಒಂಟಿ ಸಲಗ(Wild Elephant) ವನ್ನು ಕಾರ್ಕಳ ವನ್ಯಜೀವಿ ವಿಭಾಗದ ಭಗವತಿ ಬಳಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಕಾಡಿನಲ್ಲಿ ಸೊಪ್ಪು ತರಲು ಹೋಗಿದ್ದ ಇಬ್ಬರ ಮೇಲೆ ಶುಕ್ರವಾರ ಬೆಳಿಗ್ಗೆ ಆನೆ ದಾಳಿ ನಡೆಸಿ...
ಮಲ್ಪೆ: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕ(ಎಎಸ್ ಐ)ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ವಿಶ್ವನಾಥ್(56) ಮೃತಪಟ್ಟವರಾಗಿದ್ದಾರೆ. ವರದಿಗಳ ಪ್ರಕಾರ, ಮಲ್ಪೆ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದ ವೇಳೆ ಹಾಡುತ್ತಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕ...
ಪುತ್ತೂರು: ಆಟೋ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ಕೂವರೆ ವರ್ಷದ ಮಗು ಹಾಗೂ ವೃದ್ಧೆ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ ನ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇ...
ಮೈಸೂರು: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಈ ಘಟನೆ ನಡೆದಿದೆ. ನಿಂಗಯ್ಯ(65) ಹುಲಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ಕಾಡಂಚಿನ ಜಮೀನಿನಲ್ಲಿ ಹಸುವನ್ನು ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿ ರೈತನನ್ನು ಕೊಂದು ಹಾಕಿದೆ. ಘಟನಾ ಸ್ಥ...