ಚಿಕ್ಕಮಗಳೂರು: ಚಾರ್ಮಾಡಿ ರಸ್ತೆಯಲ್ಲಿ ಸಂಚರಿಸುವಾಗ ಪ್ರಯಾಣಿಕರು ಎಚ್ಚರಿಕೆಯಿಂದಿರಬೇಕಿದೆ. ಯಾಕಂದ್ರೆ ಚಾರ್ಮಾಡಿ ಘಾಟಿಯಲ್ಲಿ 5 ಅಡಿ ದೂರವೂ ಕಾಣದಂತ ಮಂಜು ಕವಿದಿದೆ. ಹಾಗಾಗಿ ದಟ್ಟವಾದ ಮಂಜಿನಿಂದಾಗಿ ಎದುರಿನಿಂದು ಬರುತ್ತಿರುವ ವಾಹನಗಳು ಸರಿಯಾಗಿ ಕಾಣದ ಅಪಘಾತದ ಸಾಧ್ಯತೆಗಳು ಹೆಚ್ಚಾಗಿವೆ. ಚಾರ್ಮಾಡಿಯಲ್ಲಿ ಕವಿದಿರುವ ದಟ್ಟ ಮಂಜಿ...
ಚಿಕ್ಕಮಗಳೂರು : ಕಾಫಿನಾಡಲ್ಲಿ ಒಂದೇ ದಿನ ಹೃದಯಾಘಾತದಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೀನಾಕ್ಷಿ (27) ಹಾಗೂ 75 ವರ್ಷದ ಸುಮಿತ್ರೇಗೌಡ ಸಾವನ್ನಪ್ಪಿದವರಾಗಿದ್ದಾರೆ. ಮೀನಾಕ್ಷಿ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿಯಾಗಿದ್ದಾರೆ. ಸುಮಿತ್ರೇಗೌಡ ಬಿ.ಹೊಸಳ್ಳಿ ಗ್ರಾಮದವರಾಗಿದ್ದಾರೆ. 27 ವರ್ಷದ ಮೀನಾಕ್ಷಿ ಹೃದಯ...
ತುಮಕೂರು: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನ ಹಾಡಹಗಲೇ ಚಾಕುವಿನಿಂದ ಚುಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ನಗರದ ಬಟವಾಡಿ ಬಳಿಯ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ನಫೀಸ್ ಅಹಮ್ಮದ್ (33) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ತುಮಕೂರು ನಗರದ ಕೋತಿತೋಪು ನಿವಾಸಿ ನಫೀಸ್ ಅಹಮದ್ ಭೀಕರವಾಗಿ ಹತ್ಯೆಯಾದ ವ್ಯಕ್ತ...
ಚಾಮರಾಜನಗರ: ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. ಶುಭಾ(38) ಹತ್ಯೆಗೀಡಾಗಿರುವ ಮಹಿಳೆಯಾಗಿದ್ದಾರೆ. ಆಕೆಯ ಪತಿ ಮಹೇಶ್ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಹಿಳೆಯ ಕೊಲೆ ಕ...
ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆಯ ಮುಖಂಡರೊಬ್ಬರ ಮೊಬೈಲ್ ಫೋನ್ ನಲ್ಲಿ ಸುಮಾರು 50ರಷ್ಟು ಅಶ್ಲೀಲ ವಿಡಿಯೋಗಳು ಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಜಾಗರಣ ವೇದಿಕೆಯ ಮುಖಂಡ, ಮುಲ್ಕಿ—ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಆಪ್ತ ಎಂದು ಹೇಳಲಾಗಿರುವ ಸಮಿತ್ ರಾಜ್ ಧರೆಗುಡ್ಡೆ ಎಂಬಾ...
ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆಯಾಗಿರುವ ಘಟನೆ ಸಖರಾಯಪಟ್ಟಣ ಸಮೀಪದ ಹಳೇಹಟ್ಟಿ ತಾಂಡ್ಯ ಬಳಿ ನಡೆದಿದೆ. ಶರತ್ (33) ಮೃತ ಫಾರೆಸ್ಟ್ ಗಾರ್ಡ್ ಆಗಿದ್ದು, ಕಳೆದೊಂದು ವಾರದಿಂದ ಕಡೂರು ತಾಲೂಕಿನ ಸಖರಾಯಪಟ್ಟಣದ ಅರಣ್ಯದಲ್ಲಿ ಈತನಿಗಾಗಿ ಪೊಲೀಸರು--ಅರಣ್ಯ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಇಂದು ...
ಚಿಕ್ಕಮಗಳೂರು: ಜೋರು ಮಳೆಯಿಂದ ಶಾಲೆಗೆ ರಜೆ ನೀಡಲಾಗಿದ್ದರೆ, ಇಲ್ಲೊಬ್ಬ ಬಾಲಕ ಶಾಲೆಗೆ ರಜೆ ಎಂದು ಈಜಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಹೌದು..! ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ 15 ವರ್ಷದ ಬಾಲಕ ರಂಜಿತ್ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್...
ಮಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಆಗುತ್ತಿರುವ ಸಾವಿನ ಓಟ ಮತ್ತೆ ಮುಂದುವರಿದಿದ್ದು, ಇದೀಗ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟುವೊಬ್ಬರು ಹುಬ್ಬಳ್ಳಿಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಮೃತಪಟ್ಟವರಾಗಿದ್ದ...
ಚಿಕ್ಕಮಗಳೂರು: ಲಂಚ ಸ್ವೀಕರಿಸುವಾಗ ಮೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಡೂರು ಪಟ್ಟಣದಲ್ಲಿ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ. ಮೆಸ್ಕಾಂ ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಬಿಲ್ ಪಾಸ್ ಮಾಡಲು 9,000 ರೂ. ಲಂಚದ ಬೇಡಿಕೆ ಇಟ್ಟಿದ್ದ ಜೆಇ ಇದೀಗ ಲೋಕಾಯುಕ್ತರ ಅತಿಥಿಯಾಗಿದ್ದಾರೆ. ವಿದ್ಯು...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತದಿಂದ ಕಳಸ ತಾಲೂಕಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. 2019ರಲ್ಲೂ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹಿರೇಬೈಲು, ಮಲ್ಲೇಶನಗುಡ್ಡ ಸೇರಿ...