ಚಿಕ್ಕಬಳ್ಳಾಪುರ(Mahanayaka): ಮದುವೆಗೆ ನಿರಾಕರಿಸಿದ ಯುವತಿ ಮನೆಯ ಮುಂದೆ ಹೈಡ್ರಾಮ ಸೃಷ್ಟಿಸಿರುವ ಯುವಕನೊಬ್ಬ, ಯುವತಿ ಮೇಲೆ ಆ್ಯಸಿಡ್ ಎರಚಿ, ತಾನೂ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿ...
ಚಿಕ್ಕಮಗಳೂರು(Mahanayaka): ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಮೆಸ್ಕಾಂ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ವಿದ್ಯುತ್ ಶಾಕ್ ನಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಟ್ಯಾಂಕರ್ ಮೋಟರ್ ಬಳಿ ಗ್ರೌಂಡಿಂಗ್ ನಿಂದ ವಿದ್ಯುತ್ ಶಾಕ್ ಹೊಡೆದಿದ...
ಹಾವೇರಿ: ಲಾರಿ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ. ಬಾಬುರಾವ್ ಖಮ್ಮಟ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾರೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗ...
ಮಂಗಳೂರು(Mahanayaka): 18 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಮನ...
ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಾಡುಕೋಣದ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದುರ್ಘಟನೆ ಸಂಭವಿಸಿದೆ. ಮೃತ ದುರ್ದೈವಿ ರಮೇಶ್ (52) ಎಂಬವರಾಗಿದ್ದು, ಅವರು ತೋಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಕಾಡುಕೋಣ ದಾಳಿ ನಡೆಸಿದೆ. ಇತ್ತೀಚೆಗಿನ ದಿನಗಳಲ್ಲಿ ಮೂಡಿಗೆರೆ--ಕಳಸ ಭಾಗದಲ್ಲಿ ಕಾಡುಕೋಣಗಳ ...
ಚಿಕ್ಕಮಗಳೂರು: ವೀಕ್ ಎಂಡ್ ಹಿನ್ನೆಲೆ ಕಾಫಿನಾಡಿಗೆ ಪ್ರವಾಸಿಗರ ದಂಡು ಆಗಮಿಸಿದ್ದು, ಹೀಗಾಗಿ ಮುಳ್ಳಯ್ಯನಗಿರಿಯಲ್ಲಿ ಭಾರೀ ವಾಹನಗಳ ಸಾಲುಗಳೇ ಕಂಡು ಬಂದಿದ್ದು, ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಡುವಂತಾಯ್ತು, ಮುಳ್ಳಯ್ಯನಗಿರಿ, ದತ್ತಪೀಠ ರಸ್ತೆಯಲ್ಲಿ ಸಾಲು--ಸಾಲು ವಾಹನಗಳು ಕಂ...
ಚಿಕ್ಕಮಗಳೂರು: ಚಾರ್ಮಾಡಿ ರಸ್ತೆಯಲ್ಲಿ ಸಂಚರಿಸುವಾಗ ಪ್ರಯಾಣಿಕರು ಎಚ್ಚರಿಕೆಯಿಂದಿರಬೇಕಿದೆ. ಯಾಕಂದ್ರೆ ಚಾರ್ಮಾಡಿ ಘಾಟಿಯಲ್ಲಿ 5 ಅಡಿ ದೂರವೂ ಕಾಣದಂತ ಮಂಜು ಕವಿದಿದೆ. ಹಾಗಾಗಿ ದಟ್ಟವಾದ ಮಂಜಿನಿಂದಾಗಿ ಎದುರಿನಿಂದು ಬರುತ್ತಿರುವ ವಾಹನಗಳು ಸರಿಯಾಗಿ ಕಾಣದ ಅಪಘಾತದ ಸಾಧ್ಯತೆಗಳು ಹೆಚ್ಚಾಗಿವೆ. ಚಾರ್ಮಾಡಿಯಲ್ಲಿ ಕವಿದಿರುವ ದಟ್ಟ ಮಂಜಿ...
ಚಿಕ್ಕಮಗಳೂರು : ಕಾಫಿನಾಡಲ್ಲಿ ಒಂದೇ ದಿನ ಹೃದಯಾಘಾತದಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೀನಾಕ್ಷಿ (27) ಹಾಗೂ 75 ವರ್ಷದ ಸುಮಿತ್ರೇಗೌಡ ಸಾವನ್ನಪ್ಪಿದವರಾಗಿದ್ದಾರೆ. ಮೀನಾಕ್ಷಿ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿಯಾಗಿದ್ದಾರೆ. ಸುಮಿತ್ರೇಗೌಡ ಬಿ.ಹೊಸಳ್ಳಿ ಗ್ರಾಮದವರಾಗಿದ್ದಾರೆ. 27 ವರ್ಷದ ಮೀನಾಕ್ಷಿ ಹೃದಯ...
ತುಮಕೂರು: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನ ಹಾಡಹಗಲೇ ಚಾಕುವಿನಿಂದ ಚುಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ನಗರದ ಬಟವಾಡಿ ಬಳಿಯ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ನಫೀಸ್ ಅಹಮ್ಮದ್ (33) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ತುಮಕೂರು ನಗರದ ಕೋತಿತೋಪು ನಿವಾಸಿ ನಫೀಸ್ ಅಹಮದ್ ಭೀಕರವಾಗಿ ಹತ್ಯೆಯಾದ ವ್ಯಕ್ತ...
ಚಾಮರಾಜನಗರ: ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. ಶುಭಾ(38) ಹತ್ಯೆಗೀಡಾಗಿರುವ ಮಹಿಳೆಯಾಗಿದ್ದಾರೆ. ಆಕೆಯ ಪತಿ ಮಹೇಶ್ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಹಿಳೆಯ ಕೊಲೆ ಕ...