ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾಗಿದ್ದಾರೆ. ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ...
ಉಡುಪಿ: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗ್ರಾಮ ಕರಣಿಕರೊಬ್ಬರಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಗುರುವಾರ ...
ಕೊಟ್ಟಿಗೆಹಾರ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಸಾವಿಗೆ ಶರಣಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರ ಚರ್ಚ್ ಆವರಣದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಈತ ಮೂಡಿಗೆರೆ ನಿವಾಸಿಯಾಗಿದ್ದು, ಪ್ರದೀಪ ಹಾಗೂ ಆತನ ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿದ್ದು, ಇದರಿಂದ ಬೇಸತ...
ಕುಂದಾಪುರ: ಗ್ರಾಮಾಂತರ ಪೊಲೀಸ್ ಠಾಣೆ ಕಂಡ್ಲೂರು, ಗ್ರಾಮ ಪಂಚಾಯತ್ ಕಂದಾವರ, ದಲಿತ ಶ್ರೇಯೋಭಿವೃದ್ಧಿ ಕಂದಾವರ ಮೂಡ್ಲಕಟ್ಟೆ, ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಕುಂದು ಕೊರತೆ ಸಭೆ ಮತ್ತು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಸಾಮರ್...
ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ...
ಉಡುಪಿ: ಯಕ್ಷಿಣಿ ವಿದ್ಯೆಯ ಮೂಲಕ ಕಷ್ಟ ಪರಿಹಾರ ಮಾಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 20ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರದ ಪ್ರತಿಭಾ(48) ಎಂಬವರಿಗೆ ಪ್ರವೀಣ್ ತಂತ್ರಿ ಎಂಬಾತನು ಸುಮಾರು 5--6 ತಿಂಗಳುಗಳ ಹಿಂದೆ ಪರಿಚಯವಾಗಿದ್ದು, ಪ್ರತಿಭ...
ಮಂಗಳೂರಿನ ಸುರತ್ಕಲ್ ಎಂ.ಆರ್.ಪಿ.ಎಲ್ 4.5 ಕಿಮೀ ಚತುಷ್ಪಥ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿದೆ. ರಸ್ತೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿ ಕಣ್ಣಿಗೆ ಕಾಣುತ್ತಿದ್ದರೂ ಶಾಸಕ ಭರತ್ ಶೆಟ್ಟಿ ಮೌನವಾಗಿದ್ದಾರೆ ರಸ್ತೆ ಕಾಂಕ್ರಿಟಿಕರಣಗೊಂಡು ತಿಂಗಳು ಆಗುವ ಮೊದಲೇ ಸಿಮೆಂಟ್ ಎದ್ದು ಹೋಗಿದೆ ಜಲ್ಲಿಗಳಲ್ಲಿ ಶಾಸ...
ದಕ್ಷಿಣಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ರುಕ್ಮಯ್ಯ ಎಂ. ಕಕ್ಯಪದವು ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ರಾಜ್ಯಶಾಸ್ತ್ರ ವಿಭಾಗದಲ್ಲಿ ರುಕ್ಮಯ್ಯ ಅವರ “ಕರ್ನಾಟಕದಲ್ಲಿ ಪ್ರಜಾತಾಂತ್ರಿಕ ಪ್ರಯೋಗ, ಕರ್ನಾಟಕ ವಿಧಾನ ಸಭೆಯಲ್ಲಿ ದಲಿತ ಪ್ರಾತಿನಿಧ್ಯದ ಕುರಿತು ಒಂದು ಅಧ್ಯಯನ 1990—2000 ಎಂಬ ಮಹಾ ಪ್ರಬಂಧ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ತನ್ನ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರ...
ಬಜಪೆ: ಬಹುಜನ ಸಮಾಜ ಪಾರ್ಟಿ(BSP) ಜಿಲ್ಲಾ ಘಟಕದ ಜಿಲ್ಲಾ ವತಿಯಿಂದ ಪೇಜಾವರ ಅಂಬೇಡ್ಕರ್ ಭವನ ದಲ್ಲಿ BSP ಸಂಸ್ಥಾಪಕರಾದ ದಾದಾ ಸಾಹೇಬ್ ಕಾನ್ಸಿರಾಮ್ ರವರ 17ನೇ ಪುಣ್ಯ ಸ್ಮರಣೆ ನಡೆಯಿತು. ಜಿಲ್ಲಾ ಅಧ್ಯಕ್ಷರಾದ ದೇವಪ್ಪ ಬೋಧಿ ಅಧ್ಯಕ್ಷತೆ ಯನ್ನು ವಹಿಸಿದರು, ಬೌದ್ಧ ಮಹಾಸಭಾ ಜಿಲ್ಲಾ ಅಧ್ಯಕ್ಷರಾದ ಎಂ. ವಿ. ಪದ್ಮನಾಭ ಮತ್ತು BS...