ಕುಂದಾಪುರ: ಗ್ರಾಮಾಂತರ ಪೊಲೀಸ್ ಠಾಣೆ ಕಂಡ್ಲೂರು, ಗ್ರಾಮ ಪಂಚಾಯತ್ ಕಂದಾವರ, ದಲಿತ ಶ್ರೇಯೋಭಿವೃದ್ಧಿ ಕಂದಾವರ ಮೂಡ್ಲಕಟ್ಟೆ, ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಕುಂದು ಕೊರತೆ ಸಭೆ ಮತ್ತು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಸಾಮರ್...
ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ...
ಉಡುಪಿ: ಯಕ್ಷಿಣಿ ವಿದ್ಯೆಯ ಮೂಲಕ ಕಷ್ಟ ಪರಿಹಾರ ಮಾಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 20ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರದ ಪ್ರತಿಭಾ(48) ಎಂಬವರಿಗೆ ಪ್ರವೀಣ್ ತಂತ್ರಿ ಎಂಬಾತನು ಸುಮಾರು 5--6 ತಿಂಗಳುಗಳ ಹಿಂದೆ ಪರಿಚಯವಾಗಿದ್ದು, ಪ್ರತಿಭ...
ಮಂಗಳೂರಿನ ಸುರತ್ಕಲ್ ಎಂ.ಆರ್.ಪಿ.ಎಲ್ 4.5 ಕಿಮೀ ಚತುಷ್ಪಥ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿದೆ. ರಸ್ತೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿ ಕಣ್ಣಿಗೆ ಕಾಣುತ್ತಿದ್ದರೂ ಶಾಸಕ ಭರತ್ ಶೆಟ್ಟಿ ಮೌನವಾಗಿದ್ದಾರೆ ರಸ್ತೆ ಕಾಂಕ್ರಿಟಿಕರಣಗೊಂಡು ತಿಂಗಳು ಆಗುವ ಮೊದಲೇ ಸಿಮೆಂಟ್ ಎದ್ದು ಹೋಗಿದೆ ಜಲ್ಲಿಗಳಲ್ಲಿ ಶಾಸ...
ದಕ್ಷಿಣಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ರುಕ್ಮಯ್ಯ ಎಂ. ಕಕ್ಯಪದವು ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ರಾಜ್ಯಶಾಸ್ತ್ರ ವಿಭಾಗದಲ್ಲಿ ರುಕ್ಮಯ್ಯ ಅವರ “ಕರ್ನಾಟಕದಲ್ಲಿ ಪ್ರಜಾತಾಂತ್ರಿಕ ಪ್ರಯೋಗ, ಕರ್ನಾಟಕ ವಿಧಾನ ಸಭೆಯಲ್ಲಿ ದಲಿತ ಪ್ರಾತಿನಿಧ್ಯದ ಕುರಿತು ಒಂದು ಅಧ್ಯಯನ 1990—2000 ಎಂಬ ಮಹಾ ಪ್ರಬಂಧ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ತನ್ನ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರ...
ಬಜಪೆ: ಬಹುಜನ ಸಮಾಜ ಪಾರ್ಟಿ(BSP) ಜಿಲ್ಲಾ ಘಟಕದ ಜಿಲ್ಲಾ ವತಿಯಿಂದ ಪೇಜಾವರ ಅಂಬೇಡ್ಕರ್ ಭವನ ದಲ್ಲಿ BSP ಸಂಸ್ಥಾಪಕರಾದ ದಾದಾ ಸಾಹೇಬ್ ಕಾನ್ಸಿರಾಮ್ ರವರ 17ನೇ ಪುಣ್ಯ ಸ್ಮರಣೆ ನಡೆಯಿತು. ಜಿಲ್ಲಾ ಅಧ್ಯಕ್ಷರಾದ ದೇವಪ್ಪ ಬೋಧಿ ಅಧ್ಯಕ್ಷತೆ ಯನ್ನು ವಹಿಸಿದರು, ಬೌದ್ಧ ಮಹಾಸಭಾ ಜಿಲ್ಲಾ ಅಧ್ಯಕ್ಷರಾದ ಎಂ. ವಿ. ಪದ್ಮನಾಭ ಮತ್ತು BS...
ಉಡುಪಿ: ವಿಎಚ್ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ನಡೆಯುತ್ತಿರುವ ಹಿಂದೂ ಸಮಾಜೋತ್ಸವದಲ್ಲಿ ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ ಭಾಗವಹಿಸದಂತೆ ತಡೆಯೊಡ್ಡಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್’ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂ...
ಮಂಗಳೂರಲ್ಲಿ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಗೆ ಕಂಡೆಕ್ಟರ್ ನೋರ್ವ ಸಾರ್ವಜನಿಕವಾಗಿ ನಿಂದಿಸಿದ ಘಟನೆ ನಡೆದಿದೆ. ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇರಳಕಟ್ಟೆ ಸಮೀಪದ ಜಲಾಲ್ ಬಾಗ್ ನಿವಾಸಿಯಾಗಿರುವ ಕೆ.ಮುಫೀದಾ ರಹ್ಮಾನ್ ಅವರು ವೃತ್ತಿಯಲ್ಲಿ ವಕೀಲೆಯಾಗಿದ್ದು,...
ಚಾಮರಾಜನಗರ: ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ಪಲ್ಟಿಯಾಗಿ ಹಸು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಸಮೀಪ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು ಹಸುವೊಂದು ಮೃತಪಟ್ಟಿದೆ, ಎರಡು ಎಮ್ಮೆ, ಎಂಟು ಹಸುಗಳು ಬದುಕುಳಿದಿವೆ. ಮೈಸೂರಿನಿಂದ ಕೇರಳಕ್ಕೆ ಅಕ್ರಮವಾಗಿ ರಾಸುಗಳ...