ಮೂಡುಬಿದಿರೆ: ಬಹುಜನ ಸಮಾಜ ಪಕ್ಷ ದ.ಕ. ಜಿಲ್ಲೆ ಇದರ ವತಿಯಿಂದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ನ.12ರಂದು ಬೆಳಗ್ಗೆ 10 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಬಿಎಸ್ಪಿ ದ.ಕ. ಜಿಲ್ಲಾಧ್ಯಕ್ಷ ದೇವಪ್ಪ ಬೋಧ್ ತಿಳಿಸಿದ್ದಾರೆ. ಸಭೆಗೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಸಯೋಜಕರಾದ ಡಾ....
ಮಂಗಳೂರು: ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣಾ ಅಕ್ರ ನಂ.26/2010 U/S 174 (ಎ) IPC ಪ್ರಕರಣದಲ್ಲಿ ಬಾಗಿಯಾದ ಆರೋಪಿ ಮೊಹಮ್ಮದ್ ಹನೀಪ್ @ಗುಜರಿ ಹನೀಫ್ ಎಂಬುವವರು ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ...
ಮಂಗಳೂರು ಸಿಸಿಬಿ ಪೊಲೀಸರು MDMA ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೊಹಮ್ಮದ್ ಇರ್ಷಾದ್, ಬಂಧಿತ ವ್ಯಕ್ತಿ. ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಓರ್ವ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ...
ಉಡುಪಿ: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪದಲ್ಲಿ ಆರೋಪಿ ಅತುಲ್ ರಾವ್ ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಅತುಲ್ ರಾವ್ 20...
ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆಗೆ ನೂತನ ಸಬ್ ಇನ್ ಸ್ಪೆಕ್ಟರ್ ಆಗಿ ರೇಣುಕಾದೇವಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಜಂಬುರಾಜ್ ಮಹಾಜನ್ ಅವರು ಇಲ್ಲಿಂದ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ನೂತನ ಮಹಿಳಾ ಸಬ್ ಇನ್ಸ್ಪೆಕ್ಟರ್ ಆಗಿ ರೇಣುಕಾದೇವಿ ಅಧಿಕಾರ ಸ್ವೀಕರಿಸಿದರು. ರೇಣುಕಾದೇವಿ ಈ ಹಿಂ...
ಹಿಂದುತ್ವ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ತಂಡದೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆದ ಘಟನೆ ಇಂದು ನಡೆದಿದೆ. ಈ ಘಟನೆಗೆ ಸಂಬಂಧಿಸಿ ದಿನೇಶ ಪಂಜಿಗ (38), ಭವಿತ್ (19), ಮನ್ವಿತ್ (19), ಜಯಪ್ರಕಾಶ (18), ಚ...
ಕುಂದಾಪುರ: ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದ ಕಾವರಾಡಿ ಗ್ರಾಪಂ ಕಾರ್ಯದರ್ಶಿ ಗೋಪಾಲ ದೇವಾಡಿಗ ಎಂಬಾತನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಾವರಾಡಿಯ ಜಾವೆದ್ ಎಂಬವರು ಬಸವ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಗೋಪಾಲ ದೇವಾಡಿಗ 15ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ...
ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರದಲ್ಲಿ ಪ್ಯಾರಿಸ್ ನ ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಅಂಧ ಕ್ರೀಡಾಪಟು ರಕ್ಷಿತಾರಾಜುಗೆ ತಾಯಿ ನಾಡಿನಲ್ಲಿ ವಾದ್ಯ ತಂಡದ ಮೂಲಕ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಭವ್ಯ ಸ್ವಾಗತ ನೀಡಲಾಯಿತು. ಶುಕ್ರವಾರ ಬಣಕಲ್, ಕೊಟ್ಟಿಗೆಹಾರದ ವಿವಿಧ ಶಾಲೆಗಳ ಮಕ್ಕ...
ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಗುರುವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ದಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನ ನಗರದ ಆಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಆಂಬುಲೆನ್ಸ್ ನಲ್...
ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ಣಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಅಪಾರ್ಟ್ ಮೆಂಟ್ ನಲ್ಲಿ ಸಾವಿಗೆ ಶರಣಾಗಿರುವ ಅನುಮಾನಾಸ್ಪದ ಘಟನೆ ಮಂಗಳೂರಿನ ಬೋಂದೆಲ್ ನಲ್ಲಿ ನಡೆದಿದೆ. ಮೃತಪಟ್ಟಿರುವ ಅಧಿಕಾರಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಆಚಾರ್ಯ(55) ಎನ್ನುವವರಾಗಿದ್ದಾರೆ. ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊ...